AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀರ್ಘಕಾಲದಿಂದ ಬಾಕಿ ಇರುವುದನ್ನೆಲ್ಲ ಈಗ ಪಡೆದುಕೊಳ್ಳಿ; ಮಹಿಳಾ ದಿನಾಚರಣೆ ಶುಭಾಶಯ ಕೋರಿದ ರಾಹುಲ್ ಗಾಂಧಿ

ಕಾಂಗ್ರೆಸ್ ಪಕ್ಷ ಕೂಡ ತನ್ನ ಟ್ವಿಟರ್​ ಅಕೌಂಟ್​ನಲ್ಲಿ ಮಹಿಳಾ ದಿನಾಚರಣೆ ಶುಭಾಶಯ ಕೋರಿದೆ.  ದೇಶದ.. ಇಡೀ ಜಗತ್ತಿನ ಪ್ರತಿ ಮಹಿಳೆಯ ಪರಿಕಲ್ಪನೆಗಳು, ಶಕ್ತಿ, ಧೈರ್ಯ, ಸಹನೆ, ದಯೆಗೆ ನಾವು ತಲೆ ಬಾಗುತ್ತೇವೆ ಎಂದು ಹೇಳಿದೆ.

ದೀರ್ಘಕಾಲದಿಂದ ಬಾಕಿ ಇರುವುದನ್ನೆಲ್ಲ ಈಗ ಪಡೆದುಕೊಳ್ಳಿ; ಮಹಿಳಾ ದಿನಾಚರಣೆ ಶುಭಾಶಯ ಕೋರಿದ ರಾಹುಲ್ ಗಾಂಧಿ
ಇಂಫಾಲ್​​ನಲ್ಲಿ ರಾಹುಲ್ ಗಾಂಧಿ
TV9 Web
| Edited By: |

Updated on: Mar 08, 2022 | 3:52 PM

Share

ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ (International Women’s Day) ನಿಮಿತ್ತ ಮಹಿಳೆಯರಿಗೆ ಶುಭಾಶಯ ಕೋರಿದ್ದಾರೆ. ಹಾಗೇ, ಬಹುಕಾಲದಿಂದ ಈಡೇರದೆ ಹಾಗೇ ಇರುವ ತಮ್ಮ ಆಶೋತ್ತರಗಳನ್ನು ನೆರವೇರಿಸಿಕೊಳ್ಳಬೇಕು ಎಂದೂ ಕರೆ ಕೊಟ್ಟಿದ್ದಾರೆ.  ಟ್ವೀಟ್ ಮಾಡಿರುವ ರಾಹುಲ್​ ಗಾಂಧಿ, ಮಹಿಳೆಯರು ತಮ್ಮ ಬುದ್ಧಿವಂತಿಕೆ, ನಿಷ್ಠೆ ಮತ್ತು ಶಕ್ತಿಯಿಂದ ಸಮಾಜವನ್ನೇ ಪರಿವರ್ತಿಸಬಲ್ಲರು. ದೀರ್ಘಕಾಲದಿಂದ ಬಾಕಿ ಇರುವ ಅವಶ್ಯಕತೆಗಳನ್ನೆಲ್ಲ ಅವರು ಪಡೆಯಬೇಕು. ಎಲ್ಲ ಮಹಿಳೆಯರಿಗೂ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಶುಭಾಶಯಗಳು ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷ ಕೂಡ ತನ್ನ ಟ್ವಿಟರ್​ ಅಕೌಂಟ್​ನಲ್ಲಿ ಮಹಿಳಾ ದಿನಾಚರಣೆ ಶುಭಾಶಯ ಕೋರಿದೆ.  ದೇಶದ.. ಇಡೀ ಜಗತ್ತಿನ ಪ್ರತಿ ಮಹಿಳೆಯ ಪರಿಕಲ್ಪನೆಗಳು, ಶಕ್ತಿ, ಧೈರ್ಯ, ಸಹನೆ, ದಯೆಗೆ ನಾವು ತಲೆ ಬಾಗುತ್ತೇವೆ. ನೀವು ಪ್ರತಿಯೊಬ್ಬರೂ ಭರವಸೆ ಮತ್ತು ಸಂತೋಷವನ್ನು ಎತ್ತಿ ಹಿಡಿಯುತ್ತೀರಿ. ಮಹಿಳಾ ಶಕ್ತಿಯ ಕೈಯಲ್ಲಿ ಅಧಿಕಾರ ಬಂದಾಗ ಅಲ್ಲಿ ಸುಳ್ಳು, ಕಪಟತೆ, ತಾರತಮ್ಯ,  ದಬ್ಬಾಳಿಕೆಗೆ ಆಸ್ಪದ ಸಿಗುವುದಿಲ್ಲ. ಅವರ ಶ್ರದ್ಧೆ, ಸಂಕಲ್ಪ ಮತ್ತು ಸತ್ಯ-ನ್ಯಾಯಕ್ಕಾಗಿ ಅವರು ಮಾಡುವ ತ್ಯಾಗ ಸದಾ ಮೇಲುಗೈ ಸಾಧಿಸುತ್ತದೆ. ಇಂಥ ನಾರಿಶಕ್ತಿಗೆ ನಮ್ಮ ಸೆಲ್ಯೂಟ್ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. ಕಾಂಗ್ರೆಸ್​ನ ಹಲವು ಮುಖಂಡರೂ ಕೂಡ ಟ್ವೀಟ್ ಮೂಲಕ ಮಹಿಳಾ ದಿನಾಚರಣೆ ಶುಭಾಶಯ ಕೋರಿದ್ದಾರೆ.

ಇದನ್ನೂ ಓದಿ: Women‘s Day 2022: ಶೆಲ್ಫಿಗೇರುವ ಮುನ್ನ: ‘ಧೃತಿಗೆಡದ ಹೆಜ್ಜೆಗಳು’ ಧೃತಿ ಮಹಿಳಾ ಮಾರುಕಟ್ಟೆಯ ಯಶೋಗಾಥೆ

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್