ಆಗ್ರಾ ಹೆಸರು ಬದಲಾವಣೆಗೆ ಮುಂದಾಯ್ತಾ ಯೋಗಿ ಆದಿತ್ಯನಾಥ್ ಸರ್ಕಾರ?

ಜಗತ್​ ಪ್ರಸಿದ್ಧ ತಾಜ್​ ಮಹಲ್​ ಹೊಂದಿರೋ ಆಗ್ರಾ ನಗರದ ಹೆಸರು ಬದಲಾವಣೆಗೆ ಉತ್ತರ ಪ್ರದೇಶ ಸರ್ಕಾರ ಮುಂದಾಗಿದೆ. ಆಗ್ರಾ ನಗರವನ್ನು ಆಗ್ರಾವನ ಅಂತಾ ಬದಲಾಯಿಸುವ ಕುರಿತು ಬಿಜೆಪಿಯ ಕೆಲ ನಾಯಕರು ಸಲಹೆ ನೀಡಿದ್ದಾರೆ. ಬಿಜೆಪಿ ಕಟ್ಟಡ ಧ್ವಂಸ: ಪಶ್ಚಿಮ ಬಂಗಾಳದ ಅಸಾನ್ ಸೋಲ್​ನಲ್ಲಿ ಟಿಎಂಸಿ ಕಾರ್ಯಕರ್ತರು ಬಿಜೆಪಿ ಕಚೇರಿಯನ್ನ ದ್ವಂಸಗೊಳಿಸಿದ್ದಾರೆ. ಕಚೇರಿಯಲ್ಲಿ ಚೇರ್, ಬೇಂಚ್​ಗಳನ್ನೆಲ್ಲ ಪುಡಿ ಪುಡಿ ಮಾಡಿದ್ದು, ಹಾಗೆ ಬಿಜೆಪಿ ಬಾವುಟವನ್ನ ಹರಿದು ಹಾಕಿ, ಕಚೇರಿ ಕಟ್ಟಡವನ್ನೆಲ್ಲ ಧ್ವಂಸಗೊಳಿಸಿದ್ದಾರೆ. ಕೆಮಿಕಲ್ ಫ್ಯಾಕ್ಟರಿ ಸ್ಪೋಟ: ಹೈದರಾಬಾದ್​ನ ಕೆಮಿಕಲ್ […]

ಆಗ್ರಾ ಹೆಸರು ಬದಲಾವಣೆಗೆ ಮುಂದಾಯ್ತಾ ಯೋಗಿ ಆದಿತ್ಯನಾಥ್ ಸರ್ಕಾರ?
Follow us
ಸಾಧು ಶ್ರೀನಾಥ್​
|

Updated on:Nov 20, 2019 | 7:29 PM

ಜಗತ್​ ಪ್ರಸಿದ್ಧ ತಾಜ್​ ಮಹಲ್​ ಹೊಂದಿರೋ ಆಗ್ರಾ ನಗರದ ಹೆಸರು ಬದಲಾವಣೆಗೆ ಉತ್ತರ ಪ್ರದೇಶ ಸರ್ಕಾರ ಮುಂದಾಗಿದೆ. ಆಗ್ರಾ ನಗರವನ್ನು ಆಗ್ರಾವನ ಅಂತಾ ಬದಲಾಯಿಸುವ ಕುರಿತು ಬಿಜೆಪಿಯ ಕೆಲ ನಾಯಕರು ಸಲಹೆ ನೀಡಿದ್ದಾರೆ.

ಬಿಜೆಪಿ ಕಟ್ಟಡ ಧ್ವಂಸ: ಪಶ್ಚಿಮ ಬಂಗಾಳದ ಅಸಾನ್ ಸೋಲ್​ನಲ್ಲಿ ಟಿಎಂಸಿ ಕಾರ್ಯಕರ್ತರು ಬಿಜೆಪಿ ಕಚೇರಿಯನ್ನ ದ್ವಂಸಗೊಳಿಸಿದ್ದಾರೆ. ಕಚೇರಿಯಲ್ಲಿ ಚೇರ್, ಬೇಂಚ್​ಗಳನ್ನೆಲ್ಲ ಪುಡಿ ಪುಡಿ ಮಾಡಿದ್ದು, ಹಾಗೆ ಬಿಜೆಪಿ ಬಾವುಟವನ್ನ ಹರಿದು ಹಾಕಿ, ಕಚೇರಿ ಕಟ್ಟಡವನ್ನೆಲ್ಲ ಧ್ವಂಸಗೊಳಿಸಿದ್ದಾರೆ.

ಕೆಮಿಕಲ್ ಫ್ಯಾಕ್ಟರಿ ಸ್ಪೋಟ: ಹೈದರಾಬಾದ್​ನ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿದ್ಯಾರ್ಥಿನಿಯ ವಿಭಿನ್ನ ಜಾಗೃತಿ: ಮಧ್ಯಪ್ರದೇಶ ಇಂದೋರ್‌ನಲ್ಲಿ ಎಂಬಿಎ ವಿದ್ಯಾರ್ಥಿನಿ ಶುಬಿ ಜೈನ್ ಎಂಬ ವಿದ್ಯಾರ್ಥಿ ಸಂಚಾರ ನಿಯಮಗಳ ಬಗ್ಗೆ ವಾಹನ ಸವಾರಲ್ಲಿ ಜಾಗೃತಿ ಮೂಡಿಸಿದ್ದಾಳೆ. ಸಿಗ್ನಿಲ್ ಬಿದ್ದಾಗ ಡ್ಯಾನ್ಸ್ ಮಾಡ್ತಾ ಮಾಡ್ತಾ, ಕೈ ಮುಗಿದು ದಯವಿಟ್ಟು ಹೆಲ್ಮೆಟ್‌ ಬಳಸಿ ಅಂತ ಮನವಿ ಮಾಡಿದ್ದಾಳೆ.

ಪುಕ್ಕಲು ಪಾಕ್‌ನಿಂದ ಕ್ಷಿಪಣಿ ಪರೀಕ್ಷೆ: ಭಾರತ ಅಗ್ನಿ-2 ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದ ಬೆನ್ನಲ್ಲೇ ಪಾಕಿಸ್ತಾನ ಸಹ ಕ್ಷಿಪಣಿ ಪರೀಕ್ಷೆ ನಡೆಸಿದೆ. ಪಾಪಿ ಪಾಕ್ ಶಾಹೀನ್-1 ಕ್ಷಿಪಣಿಯನ್ನು ಪರೀಕ್ಷೆ ನಡೆಸಿದೆ. ಭಾರತದ ಮೇಲೆ ಭಯದಿಂದ ತನ್ನ ಬಳಿಯೂ ಕ್ಷಿಪಣಿಗಳಿವೆ ಅನ್ನೋದನ್ನ ತೋರಿಸುತ್ತಿದೆ.

Published On - 10:11 pm, Tue, 19 November 19

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ