ಭಾರಿ ಮೊತ್ತದ ವಂಚನೆ ಪ್ರಕರಣದಲ್ಲಿ ಯುವರಾಜ್ ಸ್ವಾಮಿಯನ್ನು ಮತ್ತೆ ವಶಕ್ಕೆ ಪಡೆದ CCB..!

ಆಂಧ್ರಪ್ರದೇಶದ ಕಾಳಹಸ್ತಿ ದೇವಾಸ್ಥಾನದ ಮುಖ್ಯಸ್ಥರಾದ ಆನಂದಕಾಳ ಎಂಬುವವರಿಗೆ 1.5 ಕೋಟಿ ವಂಚಿಸಿರುವ ಪ್ರಕರಣದಲ್ಲಿ ಪೊಲೀಸರು ಯುವರಾಜ್‌ನನ್ನು ವಶಕ್ಕೆ ಪಡೆದಿದ್ದಾರೆ.

ಭಾರಿ ಮೊತ್ತದ ವಂಚನೆ ಪ್ರಕರಣದಲ್ಲಿ ಯುವರಾಜ್ ಸ್ವಾಮಿಯನ್ನು ಮತ್ತೆ ವಶಕ್ಕೆ ಪಡೆದ CCB..!
ವಂಚಕ ಯುವರಾಜ್ ಅಲಿಯಾಸ್​ ಸ್ವಾಮಿ
Follow us
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​

Updated on: Jan 29, 2021 | 4:59 PM

ಬೆಂಗಳೂರು: ವಂಚಕ ಯುವರಾಜ್ ಅಲಿಯಾಸ್ ಸ್ವಾಮಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ವಂಚನೆ ಪ್ರಕರಣದಲ್ಲಿ ಯುವರಾಜ್​ನನ್ನು ಮತ್ತೇ ಸಿಸಿಬಿ ಕಸ್ಟಡಿಗೆ ಪಡೆಯಲಾಗಿದೆ.

ಆಂಧ್ರಪ್ರದೇಶದ ಕಾಳಹಸ್ತಿ ದೇವಾಸ್ಥಾನದ ಮುಖ್ಯಸ್ಥರಾದ ಆನಂದಕಾಳ ಎಂಬುವವರಿಗೆ 1.5 ಕೋಟಿ ವಂಚಿಸಿರುವ ಪ್ರಕರಣದಲ್ಲಿ ಪೊಲೀಸರು ಯುವರಾಜ್‌ನನ್ನು ವಶಕ್ಕೆ ಪಡೆದಿದ್ದಾರೆ. ಕಾಳಹಸ್ತಿ ದೇವಾಸ್ಥಾನದ ಮುಖ್ಯಸ್ಥನನ್ನು ಬೋರ್ಡ್ ಚೇರ್ಮೆನ್ ಮಾಡೋದಾಗಿ ಹೇಳಿ 1.5 ಕೋಟಿ ಹಣ ಪಡೆದು ವಂಚನೆ ಮಾಡಿದ್ದಾನೆ ಎಂದು ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಆನಂದಕಾಳ ದೂರು ನೀಡಿದ್ದರು.

ಆಂಧ್ರಪ್ರದೇಶದ ಕಾಳಹಸ್ತಿ ದೇವಾಸ್ಥಾನಕ್ಕೆ ಹೋಗಿದ ಸ್ವಾಮಿ, ಅಲ್ಲಿ ದೇವಾಸ್ಥಾನದ ಮುಖ್ಯಸ್ಥರಾದ ಆನಂದಕಾಳರನ್ನು ಪರಿಚಯ ಮಾಡಿಕೊಂಡಿದ್ದ. ಬೋರ್ಡ್ ಚೆರ್ಮನ್ ಮಾಡೋದಾಗಿ ಬೆಂಗಳೂರಿಗೆ ಕರೆಸಿದ್ದ ಸ್ವಾಮಿ, ಸ್ಟಾರ್ ಹೋಟೆಲ್​ನಲ್ಲಿ ಡೀಲ್ ಕುದುರಿಸಿ ಹಣ ಪಡೆದಿದ್ದ ಎಂದು ದೂರು ನೀಡಿದ್ದರು. ಹೀಗಾಗಿ ದೂರಿನನ್ವಯ ಈ ಪ್ರಕರಣದ ವಿಚಾರಣೆಗೆ ಫೆಬ್ರವರಿ 2 ರವರೆಗೂ ಯುವರಾಜ್‌ನನ್ನು ಸಿಸಿಬಿ‌ ಕಸ್ಟಡಿಗೆ ಪಡೆಯಲಾಗಿದೆ.

ವಂಚಕ ಯುವರಾಜ್ ವಿರುದ್ಧ ಮತ್ತೊಂದು FIR.. B.L.ಸಂತೋಷ್ ಹೆಸರಲ್ಲಿ 30 ಲಕ್ಷ ವಂಚನೆ

ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ