ನೇಪಾಳದಲ್ಲಿ ಭಾರೀ ಮಳೆ, ಭೂಕುಸಿತಕ್ಕೆ 10 ಮಂದಿ ಬಲಿ

ಕಠ್ಮಂಡು: ನೆರೆ ರಾಷ್ಟ್ರವಾದ ನೇಪಾಳದಲ್ಲಿ ಭಾರೀ ಮಳೆಯಾಗುತ್ತಿದೆ. ಮುಂಗಾರು ಪ್ರಭಾವ ಜೋರಾಗಿದ್ದು, ಎರಡು ದಿನಗಳಿಂದ ವಿವಿಧ ಜಿಲ್ಲೆಗಳಲ್ಲಿ ವರ್ಷಧಾರೆ ವಿಪರೀತವಾಗಿದೆ. ತತ್ಪರಿಣಾಮ ಅಲ್ಲಲ್ಲಿ ಭೂಕುಸಿತ ಪ್ರಕರಣಗಳು ಘಟಿಸಿದ್ದು, ಒಟ್ಟು 10 ಮಂದಿ ಬಲಿಯಾಗಿದ್ದಾರೆ. ಪ್ರವಾಹ ಪರಿಸ್ಥಿತಿಯೂ ಎದುರಾಗಿದ್ದು 50ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.

Related Tags:

Related Posts :

Category:

error: Content is protected !!