ಕೊಪ್ಪಳದ ಹುಲಿಗೆಮ್ಮದೇವಿ ಹುಂಡಿ ತುಂಬಿಸಿದ ಸಿದ್ದರಾಮಯ್ಯ ಸರ್ಕಾರದ ಶಕ್ತಿ ಯೋಜನೆ
ಇತಿಹಾಸ ಪ್ರಸಿದ್ಧ ಕೊಪ್ಪಳ ತಾಲೂಕಿನ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ರಾಜ್ಯದಲ್ಲಿ ಲಕ್ಷಾಂತರ ಭಕ್ತರನ್ನು ಹೊಂದಿದ್ದು, ಶಕ್ತಿ ಯೋಜನೆ ಜಾರಿ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಸಾವಿರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದುಕೊಂಡಿದ್ದಾರೆ. ಇದರಿಂದ ಹುಲಿಗೆಮ್ಮ ದೇವಿ ಹುಂಡಿಗೆ ಭರ್ಜರಿ ಕಾಣಿಕೆ ಹರಿದುಬಂದಿದೆ. ಹಣ ಮಾತ್ರವಲ್ಲದೇ ಚಿನ್ನ, ಬೆಳ್ಳಿ ಕಾಣಿಕೆಯಾಗಿ ಬಂದಿದೆ.
Updated on: Jun 29, 2023 | 8:48 AM
Share

ಶಕ್ತಿ ಯೋಜನೆ ಜಾರಿ ಹಿನ್ನೆಲೆಯಲ್ಲಿ ಕೊಪ್ಪಳ ತಾಲೂಕಿನ ಹುಲಿಗಿ ಗ್ರಾಮದ ಹುಲಿಗೆಮ್ಮದೇವಿ ದೇವಸ್ಥಾನ ಭಕ್ತ ಸಾಗರವೇ ಹರಿದುಬಂದಿದೆ.

ಇದರಿಂದ ಒಂದು ತಿಂಗಳಲ್ಲಿ ಹುಲಿಗೆಮ್ಮದೇವಿ ಹುಂಡಿಯಲ್ಲಿ ಬರೋಬ್ಬರಿ 1 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ

ಹುಲಿಗೆಮ್ಮದೇವಿಗೆ ಹುಂಡಿಗೆ ಹಣ ಮಾತ್ರವಲ್ಲ ಕಾಣಿಕೆಯಾಗಿ 225 ಗ್ರಾಂ ಚಿನ್ನ ಹಾಗೂ 14 ಕೆಜಿ ಬೆಳ್ಳಿ ಬಂದಿದೆ.

ಶಕ್ತಿ ಯೋಜನೆ ಜಾರಿ ಹಿನ್ನೆಲೆಯಲ್ಲಿ ಹುಲಿಗೆಮ್ಮದೇವಿ ಹುಂಡಿಗೆ ಭರ್ಜರಿ ಕಾಣಿಕೆ ಸಂಗ್ರಹವಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ರಾಜ್ಯದಲ್ಲಿ ಲಕ್ಷಾಂತರ ಭಕ್ತರನ್ನು ಹೊಂದಿರುವ ಹುಲಿಗೆಮ್ಮದೇವಿ

ಉತ್ತರ ಕರ್ನಾಟಕದ ಪ್ರಸಿದ್ಧ ಸುಕ್ಷೇತ್ರ ಹುಲಿಗಿಯ ಹುಲಿಗೆಮ್ಮದೇವಿ ಜಾತ್ರಾ ಮಹೋತ್ಸವ ಮೇ 12 ರಿಂದ 16 ರವರೆಗೆ ನಡೆದಿತ್ತು. ಮಹಾ ರಥೋತ್ಸವ ಮೇ 13 ರಂದು ಸಂಜೆ 5.30ಕ್ಕೆ ಜರುಗಿತ್ತು.
Related Photo Gallery
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
ಇಂದು ಈ ರಾಶಿಯವರ ಸಂಕಲ್ಪಗಳ ಈಡೇರಲಿದೆ
"ನನ್ನ ಗಂಡ ಗಂಡಸೇ ಅಲ್ಲ" ಎಂದ ಮೋನಿಕಾ
ಪೆರೇಡ್ ವೇಳೆ ಅಧಿಕಾರಿಗಳ ಜೊತೆ ಭಾರತೀಯ ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ
ಪೊಲೀಸಪ್ಪನ ಜತೆ ಪರಾರಿಯಾಗಿದ್ದ ಗೃಹಿಣಿ ಪ್ರತ್ಯಕ್ಷ
ತರಕಾರಿ ಕೊಳ್ಳಲು ಸಿಗ್ನಲ್ನಲ್ಲೇ ರೈಲು ನಿಲ್ಲಿಸಿದ ಹೋದ ಲೋಕೋ ಪೈಲಟ್!



