AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ಕೋಟಿ ರೂ. ಮೌಲ್ಯದ ತಿಮಿಂಗಲ ವಾಂತಿ ಸಾಗಿಸುತ್ತಿದ್ದವರ ಬಂಧನ, ಆ್ಯಂಬರ್‌ಗ್ರಿಸ್​​ಗೆ ಯಾಕಿಷ್ಟು ಡಿಮ್ಯಾಂಡ್?

ವಾಂತಿ ಅಂದಾಕ್ಷಣ ವಾಕರಿಕೆ ಬರುತ್ತದೆ. ಆದರೆ ‘ತಿಮಿಂಗಲ ವಾಂತಿ’ (Whale Vomit) ​ ಎಂದಾಕ್ಷಣ, ರಾತ್ರಿ ಬೆಳಗಾಗುವುದರೊಳಗೆ ಕೋಟ್ಯಧೀಶನನ್ನಾಗಿಸುವ ಅದೃಷ್ಟವೊಂದು ಚಕ್ಕನೆ ಬಾಗಿಲು ಬಡಿದಂತಾಗುತ್ತದೆ. ಇದೇ ದುರಾಸೆಗೆ ಬಿದ್ದು ಕೆಲವರು ತಿಮಿಂಗಲ ವಾಂತಿ ಅಂದರೆ ಅಂದರೆ ಆ್ಯಂಬರ್‌ಗ್ರಿಸ್ ಕಳ್ಳಸಾಗಾಟ ಮಾಡುತ್ತಾರೆ. ಅದರಂತೆ 10 ಕೋಟಿ ರೂ. ಮೌಲ್ಯದ ಆ್ಯಂಬರ್‌ಗ್ರಿಸ್ ಸಾಗಿಸುತ್ತಿದ್ದವರ ಮಡಿಕೇರಿಯಲ್ಲಿ ಸಿಕ್ಕಿಬಿದ್ದಿದ್ದಾರೆ. ಈ ತಿಮಿಂಗಲದ ವಾಂತಿಗೆ ಯಾಕಿಷ್ಟು ಡಿಮ್ಯಾಂಡ್ ಎನ್ನುವುದನ್ನು ತಿಳಿದುಕೊಳ್ಳಿ.

Gopal AS
| Updated By: ರಮೇಶ್ ಬಿ. ಜವಳಗೇರಾ

Updated on:Apr 10, 2025 | 6:15 PM

ಸ್ಪಮ್‌ರ್‍ವೇಲ್‌ ಅಳಿವಿನಂಚಿನಲ್ಲಿರುವ ಪ್ರಾಣಿಯಾಗಿರುವ ಕಾರಣ ಭಾರತ, ಅಮೆರಿಕ, ಆಸ್ಪ್ರೇಲಿಯಾ ಸೇರಿದಂತೆ 40 ದೇಶಗಳಲ್ಲಿ ಆ್ಯಂಬರ್‌ಗ್ರಿಸ್‌ (Ambergris) ಮಾರಾಟಕ್ಕೆ ನಿಷೇಧವಿದೆ. ಆದರೂ ಕದ್ದುಮುಚ್ಚಿ ಈ ಆ್ಯಂಬರ್‌ಗ್ರಿಸ್ ಸಾಗಾಟ ನಡೆಯುತ್ತಲೇ ಇದೆ. ಅದರಂತೆ ಒಂದು ಗ್ಯಾಂಗ್​ ಆ್ಯಂಬರ್‌ಗ್ರಿಸ್ ಸಾಗಿಸುತ್ತಿದ್ದಾಗ ಮಡಿಕೇರಿಯಲ್ಲಿ ಸಿಕ್ಕಿದ್ದಿದೆ.

1 / 9
 ಬರೋಬ್ಬರಿ 10 ಕೋಟಿ ರೂ. ಮೌಲ್ಯದ 10 10 ಕೆ.ಜಿ ಆ್ಯಂಬರ್‌ಗ್ರಿಸ್ ಅಂದರೆ ತಿಮಿಂಗಲ ವಾಂತಿಯನ್ನು ಕೇರಳದ ತಿರುವನಂತಪುರಂನಿಂದ  ಬೆಂಗಳೂರಿಗೆ ಸಾಗಿಸುತ್ತಿದ್ದವರು ಮಡಿಕೇರಿಯಲ್ಲಿ ಪೊಲೀಸರ ಕೈಗೆ ತಗ್ಲಾಕಿಕೊಂಡಿದ್ದಾರೆ.

2 / 9
ಸ್ಪಮ್‌ರ್‍ವೇಲ್‌ ಅಳಿವಿನಂಚಿನಲ್ಲಿರುವ ಪ್ರಾಣಿಯಾಗಿರುವ ಕಾರಣ ಭಾರತ, ಅಮೆರಿಕ, ಆಸ್ಪ್ರೇಲಿಯಾ ಸೇರಿದಂತೆ 40 ದೇಶಗಳಲ್ಲಿ ಆ್ಯಂಬರ್‌ಗ್ರಿಸ್‌ (Ambergris) ಮಾರಾಟಕ್ಕೆ ನಿಷೇಧವಿದೆ. ಆದರೂ ಕದ್ದುಮುಚ್ಚಿ ಈ ಆ್ಯಂಬರ್‌ಗ್ರಿಸ್ ಸಾಗಾಟ ನಡೆಯುತ್ತಲೇ ಇದೆ. ಅದರಂತೆ ಒಂದು ಗ್ಯಾಂಗ್​ ಆ್ಯಂಬರ್‌ಗ್ರಿಸ್ ಸಾಗಿಸುತ್ತಿದ್ದಾಗ ಮಡಿಕೇರಿಯಲ್ಲಿ ಸಿಕ್ಕಿದ್ದಿದೆ.

ಸ್ಪಮ್‌ರ್‍ವೇಲ್‌ ಅಳಿವಿನಂಚಿನಲ್ಲಿರುವ ಪ್ರಾಣಿಯಾಗಿರುವ ಕಾರಣ ಭಾರತ, ಅಮೆರಿಕ, ಆಸ್ಪ್ರೇಲಿಯಾ ಸೇರಿದಂತೆ 40 ದೇಶಗಳಲ್ಲಿ ಆ್ಯಂಬರ್‌ಗ್ರಿಸ್‌ (Ambergris) ಮಾರಾಟಕ್ಕೆ ನಿಷೇಧವಿದೆ. ಆದರೂ ಕದ್ದುಮುಚ್ಚಿ ಈ ಆ್ಯಂಬರ್‌ಗ್ರಿಸ್ ಸಾಗಾಟ ನಡೆಯುತ್ತಲೇ ಇದೆ. ಅದರಂತೆ ಒಂದು ಗ್ಯಾಂಗ್​ ಆ್ಯಂಬರ್‌ಗ್ರಿಸ್ ಸಾಗಿಸುತ್ತಿದ್ದಾಗ ಮಡಿಕೇರಿಯಲ್ಲಿ ಸಿಕ್ಕಿದ್ದಿದೆ.

3 / 9
ಅಮೂಲ್ಯ ತಿಮಿಂಗಲ ವಾಂತಿಯನ್ನು 2 ವಾಹನಗಳಲ್ಲಿ ಸಾಗಿಸುತ್ತಿದ್ದವರನ್ನು ವಿರಾಜಪೇಟೆ ಪೊಲೀಸರ ಸೆರೆಹಿಡಿದಿದ್ದಾರೆ. ಎರಡು ವಾಹನಗಳಲ್ಲಿ ಆ್ಯಂಬರ್‌ಗ್ರಿಸ್ ಸಾಗಿಸುತ್ತಿದ್ದ ಸಂಶುದ್ದೀನ್, ನವಾಜ್, ಬಾಲಚಂದ್ರ ಸೇರಿದಂತೆ ಒಟ್ಟು 10 ಆರೋಪಿಗಳನ್ನು ಬಂಧಿಸಿದ್ದಾರೆ.

4 / 9
 ಬಂಧಿತರಿಂದ ಬರೋಬ್ಬರಿ 10 ಕೋಟಿ ರೂ ಮೌಲ್ಯದ 10 ಕೆ ಜಿ ತಿಮಿಂಗಲ ವಾಂತಿ ವಶಪಡಿಸಿಕೊಂಡಿದ್ದಾರೆ. ಒಟ್ಟು ಹತ್ತು ಜನ ಆರೋಪಿಗಳು ಎರಡು ವಾಹನದಲ್ಲಿ ಬರೋಬ್ಬರಿ 10 ಕೋಟಿ ಮೌಲ್ಯದ 10 ಕೆ.ಜಿ ಆ್ಯಂಬರ್‌ಗ್ರಿಸ್​ ಅನ್ನು ಕೇರಳದ ತಿರುವನಂತಪುರಂನಿಂದ ಬೆಂಗಳೂರಿಗೆ ಸಾಗಿಸುತ್ತಿದ್ದರು.

5 / 9
ವಾಂತಿಯನ್ನು ಹೇಗ್ಗಳ ಗ್ರಾಮದಲ್ಲಿ ಹಿಡಿದಿದ್ದಾರೆ. ಆರೋಪಿಗಳು ಬೆಂಗಳೂರಿಗೆ ಸಾಗಿಸುತ್ತಿದ್ದರು. ಬೆಂಗಳೂರಿನಿಂದ ಯಾವ ಕಡೆ ಈ  ಆ್ಯಂಬರ್‌ಗ್ರಿಸ್​ ಹೋಗುತ್ತಿತ್ತು ಎನ್ನುವುದು ತಿಳಿದುಬಂದಿಲ್ಲ.

6 / 9
ತಮಿಳುನಾಡಿನ ಕರಾವಳಿವರೆಗೂ ಸದ್ಯದ ಮಟ್ಟಿಗೆ ಅತಿ ಹೆಚ್ಚು ಸದ್ದು ಮಾಡುತ್ತಿರುವ ಬಲುದುಬಾರಿಯಾದ ಕಳ್ಳ ಸಾಗಣೆ ವಸ್ತು ಅಂದರೆ ಅದು ಆ್ಯಂಬರ್‌ಗ್ರಿಸ್​ . ಆದರೆ ಇದನ್ನು ಸಾಗಿಸಲು ನಿಷೇಧ ಇದೆ. ಆದರೂ ಸಹ ಕೆಲವರು ಹಣದ ಆಸೆಗೆ ಬಿದ್ದು ಸಾಗಿಸಲು ಹೋಗಿ ಸಿಕ್ಕಿಬಿದ್ದಿರುವ ಸಾಕಷ್ಟು ಪ್ರಕರಣಗಳು ಇವೆ.

7 / 9
ಮುಂಬೈ, ಬೆಂಗಳೂರಿನಂತಹ ಮಹಾನಗರಗಳು ಮಾತ್ರವೇ ಅಲ್ಲದೆ, ಹೊಸಪೇಟೆಯಂತಹ ಪುಟ್ಟನಗರಗಳಲ್ಲೂ ಇದರ ಕಳ್ಳ ಸಾಗಣೆ ಪತ್ತೆಯಾಗಿದೆ. ಸದ್ಯ 1 ಕೆ.ಜಿ. ತಿಮಿಂಗಿಲ ವಾಂತಿಗೆ ಒಂದು ಕೋಟಿ ರು.ಗಿಂತ ಅಧಿಕ ಬೆಲೆ ಇದೆ.

8 / 9
ತಿಮಿಂಗಿಲ ವಾಂತಿ ಎಂಬ ಹೆಸರಿನಿಂದ ಕುಖ್ಯಾತಿಗೀಡಾಗಿರುವ ವಸ್ತುವಿನ ಹೆಸರು ‘ಆ್ಯಂಬರ್‌ಗ್ರಿಸ್’. ವಾಸ್ತವವಾಗಿ ಇದು ತಿಮಿಂಗಿಲದ ವಾಂತಿಯಲ್ಲ. ಬದಲಾಗಿ ತಿಮಿಂಗಲದ ಮಲ ಎಂದರೆ ಸರಿಯಾದ ಹೆಸರು. ಯಾಕಂದರೆ ತಿಮಿಂಗಿಲದ ಹೊಟ್ಟೆಯಲ್ಲಿ ಸೃಷ್ಟಿಯಾಗಿ ಗುದದ್ವಾರದಿಂದ ಹೊರಬರುವ ಮೇಣದಂತಹ ವಸ್ತು. ಇದರ ಬಗ್ಗೆ ಹಲವು ಕತೆಗಳು ಮತ್ತು ದಂತಕತೆಗಳಿವೆ.

New Project (3)

9 / 9

Published On - 6:15 pm, Thu, 10 April 25

Follow us
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ

ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್

ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ

Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ

ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ

ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ

ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?

ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ

ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು

ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ