108 Mega Pixel Camera Phone: ಭಾರತದಲ್ಲಿ ನಿನ್ನೆ (ಗುರುವಾರ) ಬಿಡುಗಡೆಯಾಗಿದ್ದ ಹಾನರ್ X9b ಫೋನ್ನ 8GB+256GB ಸ್ಟೋರೇಜ್ ಕಾನ್ಫಿಗರೇಶನ್ಗೆ 25, 999 ರೂ. ನಿಗದಿ ಮಾಡಲಾಗಿದೆ. ಈ ಹ್ಯಾಂಡ್‌ಸೆಟ್ ಅನ್ನು ಮಿಡ್‌ನೈಟ್ ಬ್ಲಾಕ್ ಮತ್ತು ಸನ್‌ರೈಸ್ ಆರೆಂಜ್ ಬಣ್ಣದ ಆಯ್ಕೆಗಳಲ್ಲಿ ಖರೀದಿಸಬಹುದು. ಇಂದು ಮಧ್ಯಾಹ್ನ 12 ಗಂಟೆಗೆ ಮೊದಲ ಸೇಲ್ ಕಾಣಲಿದೆ.