ನೀವು ಫೋಟೋಗ್ರಫಿ ಪ್ರಿಯರ?: 108MP ಕ್ಯಾಮೆರಾದ ಈ ಸ್ಮಾರ್ಟ್​ಫೋನ್ ಮೇಲೆ ಬಂಪರ್ ಡಿಸ್ಕೌಂಟ್

Moto G72 Price Cut in Flipkart: ನೀವು ಫೋಟೋಗ್ರಫಿ ಪ್ರಿಯರಾಗಿದ್ದಲ್ಲಿ, ಉತ್ತಮ ಕ್ಯಾಮೆರಾ ಫೋನ್ ಬೇಕಿದ್ದರೆ ಮೋಟೋ G72 ಸ್ಮಾರ್ಟ್‌ಫೋನ್ ಉತ್ತಮ ಆಯ್ಕೆ ಆಗಿದೆ. ಈ ಫೋನ್ ಮೇಲೆ ಶೇ. 31 ರಷ್ಟು ರಿಯಾಯಿತಿ ಘೋಷಿಸಲಾಗಿದೆ. ಇದರ ಜೊತೆಗೆ ಎಕ್ಸ್​ಚೇಂಜ್ ಆಫರ್ ಕೂಡ ಲಭ್ಯವಿದೆ. ಈ ಫೋನ್‌ ಗ್ರೇ ಮತ್ತು ಪೋಲಾರ್ ಬ್ಲೂ ಬಣ್ಣದ ಆಯ್ಕೆ ಪಡೆದಿದೆ.

Vinay Bhat
|

Updated on: Aug 31, 2023 | 3:18 PM

ಇಂದು ಫೋಟೋಗ್ರಫಿ ಮಾಡಲು ಡಿಎಸ್​ಎಲ್​ಆರ್ ಕ್ಯಾಮೆರಾವೇ ಬೇಕು ಎಂದಿಲ್ಲ. ಯಾಕೆಂದರೆ 200 ಮೆಗಾಪಿಕ್ಸೆಲ್ ಕ್ಯಾಮೆರಾ ಇರುವ ಸ್ಮಾರ್ಟ್​ಫೋನ್​ಗಳು ಕೂಡ ಮಾರುಕಟ್ಟೆಗೆ ಇಂದು ಲಗ್ಗೆಯಿಟ್ಟಿದೆ. ಆದರೆ, ಇದರ ಬೆಲೆ ದುಬಾರಿ ಆಗಿರುತ್ತದೆ. ಇದರ ಮಧ್ಯೆ 108 ಮೆಗಾಫಿಕ್ಸೆಲ್ ಕ್ಯಾಮೆರಾದ ಫೋನ್ ಕೈಗೆಟುವ ಬೆಲೆಗೆ ಲಭ್ಯವಿರುತ್ತದೆ.

1 / 8
ಶವೋಮಿ, ರೆಡ್ಮಿ, ರಿಯಲ್ ಮಿ, ಮೋಟೋ, ಸ್ಯಾಮ್​ಸಂಗ್ ಹೀಗೆ ಬಹುತೇಕ ಎಲ್ಲ ಮೊಬೈಲ್ ಬ್ರ್ಯಾಂಡ್​ಗಳು 108 ಮೆಗಾಫಿಕ್ಸೆಲ್ ಕ್ಯಾಮೆರಾದ ಫೋನನ್ನು ಪರಿಚಯಿಸಿವೆ. ಇದೀಗ ಮೋಟೋರೊಲಾ ಕಂಪನಿ ಕಳೆದ ವರ್ಷ ಅನಾವರಣ ಮಾಡಿದ 108 ಮೆಗಾಫಿಕ್ಸೆಲ್ ಕ್ಯಾಮೆರಾದ ಮೋಟೋ ಜಿ72 (Moto G72) ಸ್ಮಾರ್ಟ್​ಫೋನ್ ಅತ್ಯಂತ ಕಡಿಮೆ ಬೆಲೆಗೆ ಮಾರಾಟ ಆಗುತ್ತಿದೆ.

2 / 8
ನೀವು ಫೋಟೋಗ್ರಫಿ ಪ್ರಿಯರಾಗಿದ್ದಲ್ಲಿ ಇದನ್ನು ಖರೀದಿಸಬಹುದು. ಮೋಟೋ G72 ಸ್ಮಾರ್ಟ್‌ಫೋನಿನ 6GB RAM + 128GB ಸ್ಟೋರೇಜ್‌ ವೇರಿಯಂಟ್‌ ಮೂಲಬೆಲೆ 21,999 ರೂ. ಆದರೀಗ ಈ ಫೋನ್ ಮೇಲೆ ಬರೋಬ್ಬರಿ 5,000ರೂ. ಇಳಿಕೆ ಮಾಡಲಾಗಿದೆ. ಕೇವಲ 16,999ರೂ. ಗಳಿಗೆ ಸೇಲ್ ಆಗುತ್ತಿದೆ.

3 / 8
ಈ ಫೋನನ್ನು ನೀವು ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್ ಮೂಲಕ ಖರೀದಿಸಬಹುದು. ಮೋಟೋ G72 ಸ್ಮಾರ್ಟ್‌ಫೋನಿನ ಮೇಲೆ ಶೇ. 21 ರಷ್ಟು ರಿಯಾಯಿತಿ ಘೋಷಿಸಲಾಗಿದೆ. ಇದರ ಜೊತೆಗೆ ಎಕ್ಸ್​ಚೇಂಜ್ ಆಫರ್ ಕೂಡ ಲಭ್ಯವಿದೆ. ಈ ಫೋನ್‌ ಗ್ರೇ ಮತ್ತು ಪೋಲಾರ್ ಬ್ಲೂ ಬಣ್ಣದ ಆಯ್ಕೆ ಪಡೆದಿದೆ.

4 / 8
ಈ ಫೋನ್ 1080 x 2400 ಪಿಕ್ಸಲ್ ರೆಸಲ್ಯೂಶನ್ ಸಫೋರ್ಟ್‌ ಪಡೆದಿದ್ದು, 6.6 ಇಂಚಿನ ಫುಲ್​ ಹೆಚ್​ಡಿ+ pOLED ಡಿಸ್‌ಪ್ಲೇ ಹೊಂದಿದೆ. 120Hz ರಿಫ್ರೆಶ್ ರೇಟ್​ನಿಂದ ಕೂಡಿದೆ. ಮೀಡಿಯಾ ಟೆಕ್ ಹಿಲಿಯೋ G99 ಪ್ರೊಸೆಸರ್‌ ವೇಗದ ಜೊತೆ ಆಂಡ್ರಾಯ್ಡ್‌ 12 ಓಎಸ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

5 / 8
ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ವಿಸ್ತರಣೆಗೆ ಅವಕಾಶ ಇರಲಿದೆ. IP52 ರೇಟಿಂಗ್ ಅನ್ನು ಸಹ ಹೊಂದಿದ್ದು, ವಾಟರ್ ರೆಸಿಸ್ಟೆನ್ಸ್‌ ಆಯ್ಕೆ ಪಡೆದಿದೆ. ಡಾಬ್ಲಿ ಅಟ್ಮೋಸ್‌ ಆಡಿಯೋದೊಂದಿಗೆ ಸ್ಟಿರಿಯೊ ಸ್ಪೀಕರ್ ರಚನೆಯನ್ನು ಈ ಸ್ಮಾರ್ಟ್‌ಫೋನ್‌ ಪಡೆದಿರುವುದು ವಿಶೇಷ. ಮೋಟೋ G72 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಇದು ಫೋಟೋಗ್ರಫಿಗೆ ಹೇಳಿಮಾಡಿಸಿದಂತಿದೆ. ಸ್ಯಾಮ್​ಸಂಗ್ HM6 ಸೆನ್ಸಾರ್ ನೀಡಲಾಗಿದೆ.

6 / 8
ಎರಡನೇ ಕ್ಯಾಮೆರಾ 8 ಮೆಗಾಫಿಕ್ಸೆಲ್​ನ ಆಲ್ಟ್ರಾ ವೈಲ್ಡ್‌ ಆಂಗಲ್ ಲೆನ್ಸ್‌ ಪಡೆದಿದೆ. ಮೂರನೇ ಕ್ಯಾಮೆರಾ 2 ಮೆಗಾಫಿಕ್ಸೆಲ್​ನ ಮೈಕ್ರೋ ಶೂಟರ್ ಸೆನ್ಸಾರ್‌ ಅನ್ನು ಹೊಂದಿದೆ. ಇದರೊಂದಿಗೆ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿರಲಿದೆ.

7 / 8
ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ನೀಡಲಾಗಿದ್ದು, 33W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯ ಕೂಡ ಇದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ ಬೆಂಬಲ ಪಡೆದುಕೊಂಡಿಲ್ಲ ಎಂಬುದು ಬೇಸರದ ಸಂಗತಿ. 4 ಜಿ, ವೈ-ಫೈ, ಬ್ಲೂಟೂತ್ 5.0, ಎನ್‌ಎಫ್‌ಸಿ, ಜಿಪಿಎಸ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ನೀಡಲಾಗಿದೆ.

8 / 8
Follow us