Film festival: ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೊತ್ಸವ ಉದ್ಘಾಟನೆ, ಇಲ್ಲಿವೆ ನೋಡಿ ಅಂದದ ಚಿತ್ರಗಳು
ಹದಿನಾಲ್ಕನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನೆ ಮಾರ್ಚ್ 23 ರಂದು ವಿಧಾನಸೌಧ ಮುಂಭಾಗ ನಡೆದಿದ್ದು, ಕಾರ್ಯಕ್ರಮದ ವಿವಿಧ ಚಿತ್ರಗಳು ಇಲ್ಲಿವೆ.
Updated on:Mar 23, 2023 | 9:37 PM
Share

14ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಿದ ಗಣ್ಯರು

14ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಮಾಹಿತಿ ಪುಸ್ತಕ ಲೋಕಾರ್ಪಣೆ

ಅಪ್ರತಿಮ ಸಿನಿಮಾಟೊಗ್ರಾಫರ್ ವಿಕೆ ಮೂರ್ತಿಯವರ ಸ್ಮರಣ ಚಿತ್ರ ಬಿಡುಗಡೆ ಮಾಡಿದ ಸಿಎಂ

14ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಲಾಂಛನ ಬಿಡುಗಡೆ ಮಾಡಿದ ನಟಿ ಸಪ್ತಮಿ ಗೌಡ-ಅಭಿಷೇಕ್ ಅಂಬರೀಶ್

14ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನೆ ಸಮಾರಂಭದಲ್ಲಿ ನಾಡಗೀತೆಗೆ ಗಣ್ಯರಿಂದ ಗೌರವ

ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನೆ ಸಮಾರಂಭದಲ್ಲಿ ಭಾಗಿಯಾಗಿದ್ದ ಗಣ್ಯರು

ಚಲನಚಿತ್ರೋತ್ಸವದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ಯುವನಟ ಅಭಿಷೇಕ್ ಅಂಬರೀಶ್ ಅನ್ನು ಮಾತನಾಡಿಸಿದ ನಿರ್ಮಾಪಕ, ಸಚಿವ ಮುನಿರತ್ನ
Published On - 9:36 pm, Thu, 23 March 23
Related Photo Gallery
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಇಂದು ಈ ರಾಶಿಯವರಿಗೆ ಮೂರು ಗ್ರಹಗಳ ಶುಭಫಲ
ವಿಡಿಯೋ: ಡಿಕೆಶಿ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿದ್ದರಾಮಯ್ಯ!
ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ




