Haveri News: ಶಿಥಿಲಾವಸ್ಥೆ ತಲುಪಿದ ಕನ್ನಡ ಕುಲಪುರೋಹಿತ ಆಲೂರು ವೆಂಕಟರಾಯರು ಕಲಿತ ಸರ್ಕಾರಿ ಶಾಲೆ
ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದಲ್ಲಿದೆ 170 ವರ್ಷದ ಹಳೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 520ಕ್ಕೂ ಹೆಚ್ಚು ವಿದ್ಯಾರ್ಥಿಗಳು ಓದುತ್ತಿದ್ದಾರೆ. ಈ ಶಾಲೆಯ ಮೇಲ್ಚಾವಣಿ, ಗೋಡೆಗಳು ಗಾಳಿ ಮಳೆಗೆ ಹಾಳಾಗಿದ್ದು, ಮಳೆ ಬಂದರೆ ಸೋರುವ ಕೊಠಡಿಗಳಿಗೆ ವಿದ್ಯುತ್ ಸಂಪರ್ಕವೂ ಇಲ್ಲ.
Updated on: Jul 12, 2023 | 1:07 PM

ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದಲ್ಲಿದೆ 170 ವರ್ಷದ ಹಳೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ.

ಈ ಶಾಲೆಯಲ್ಲಿ 520ಕ್ಕೂ ಹೆಚ್ಚು ವಿದ್ಯಾರ್ಥಿಗಳು ಓದುತ್ತಿದ್ದಾರೆ.

ಈ ಶಾಲೆಯಲ್ಲಿ ಕನ್ನಡದ ಕುಲಪುರೋಹಿತ ಆಲೂರು ವೆಂಕಟರಾಯರು, ಸಂಸದ ಶಿವಕುಮಾರ ಉದಾಸಿ, ದಿವಂಗತ ಮಾಜಿ ಸಚಿವ ಸಿ.ಎಂ ಉದಾಸಿ ಅವರು ಈ ಶಾಲೆಯಲ್ಲಿ ಕಲಿತಿದ್ದಾರೆ.

ಇದೀಗ ಈ ಶಾಲೆಯ ಮೇಲ್ಚಾವಣಿ, ಗೋಡೆಗಳು ಗಾಳಿ ಮಳೆಗೆ ಹಾಳಾಗಿದ್ದು, ಮಳೆ ಬಂದರೆ ಸೋರುವ ಕೊಠಡಿಗಳಿಗೆ ವಿದ್ಯುತ್ ಸಂಪರ್ಕವೂ ಇಲ್ಲ.

ಮಂದ ಬೆಳಕು, ಕತ್ತಲಲ್ಲಿಯೇ ಮಕ್ಕಳಿಗೆ ಪಾಠ ಮಾಡಲಾಗುತ್ತಿದೆ.

ಕೊಠಡಿಗಳಿಲ್ಲದೇ ಶಾಲಾ ಮಕ್ಕಳ ಪರದಾಡುತ್ತಿದ್ದು, ಅಂಗೈಯಲ್ಲಿ ಜೀವ ಹಿಡಿದುಕೊಂಡು ವಿದ್ಯಾರ್ಥಿಗಳು ಪಾಠ ಕೇಳುತ್ತಿದ್ದಾರೆ. ಮಳೆ ಬಂದರೆ ಮೇಲ್ಛಾವಣಿ ಸೋರುತ್ತೆ, ಗೋಡೆಗಳ ಬಿರುಕು ಬಿಟ್ಟಿವೆ.

ಈ ಶಾಲೆಯಲ್ಲಿ ಅಲೆಮಾರಿ, ಕೊರಚ, ಕೊರವ ಮತ್ತು ಬಡ ಮಕ್ಕಳು ಓದುತ್ತಿದ್ದಾರೆ.
Related Photo Gallery

ನೋವು, ಬೇಸರ, ಹತಾಶೆ; SRH ಸೋಲು ಕಂಡಾಗ ಕಾವ್ಯಾ ಮಾರನ್ ಎಕ್ಸ್ಪ್ರೆಷನ್

ವಿಶ್ವಾವಸು ಸಂವತ್ಸರಕ್ಕೆ ಮೇಷದಿಂದ ಮೀನ ರಾಶಿ ತನಕ ಯುಗಾದಿ ವರ್ಷ ಭವಿಷ್ಯ

ಪಾತಾಳಕ್ಕೆ ಜಾರಿದ ಹೈದರಾಬಾದ್; ಲಕ್ನೋ ಪಾಲಾದ ಆರೆಂಜ್, ಪರ್ಪಲ್ ಕ್ಯಾಪ್

ರೀಲ್ಸ್ ಹುಚ್ಚು ಬಿಟ್ಟು ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿದ ಯುವತಿ

2 ಪಂದ್ಯಗಳಲ್ಲಿ 6 ವಿಕೆಟ್ ಉರುಳಿಸಿದ ಶಾರ್ದೂಲ್ಗೆ ಪರ್ಪಲ್ ಕ್ಯಾಪ್

ಗ್ಯಾಸ್ ಸ್ಟವ್ ಜ್ವಾಲೆಯ ಬಣ್ಣವು ನೀಡುತ್ತೆ ಅಪಾಯದ ಸೂಚನೆ

IPL 2025: ಐಪಿಎಲ್ ಇತಿಹಾಸದ ಅತ್ಯಂತ ಕಿರಿಯ ಆಟಗಾರನಿಗೆ ಇಂದು ಹುಟ್ಟುಹಬ್ಬ

24 ಗಂಟೆಗಳಲ್ಲಿ ಮೂವರ ಶತಕ ಮಿಸ್..!

ಆಲೂಗಡ್ಡೆ ಪ್ರೀಯರಿಗೆ ಶಾಕಿಂಗ್ ನ್ಯೂಸ್!

ಹಲ್ಲುಜ್ಜುವಾಗ ವಾಂತಿ ಮಾಡುತ್ತೀರಾ? ಇದಕ್ಕೆ ಇದುವೇ ಕಾರಣ
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್

ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು

ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?

ಯತ್ನಾಳ್ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ

ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್

ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ

ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್ದೇ ಹವಾ; ವಿಡಿಯೋ ನೋಡಿ

ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್

ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ

ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
