Haveri News: ಶಿಥಿಲಾವಸ್ಥೆ ತಲುಪಿದ ಕನ್ನಡ ಕುಲಪುರೋಹಿತ ಆಲೂರು ವೆಂಕಟರಾಯರು ಕಲಿತ ಸರ್ಕಾರಿ ಶಾಲೆ

Edited By: ವಿವೇಕ ಬಿರಾದಾರ

Updated on: Jul 12, 2023 | 1:07 PM

ಹಾವೇರಿ ಜಿಲ್ಲೆ ಹಾನಗಲ್​​ ಪಟ್ಟಣದಲ್ಲಿದೆ 170 ವರ್ಷದ ಹಳೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 520ಕ್ಕೂ ಹೆಚ್ಚು ವಿದ್ಯಾರ್ಥಿಗಳು ಓದುತ್ತಿದ್ದಾರೆ. ಈ ಶಾಲೆಯ ಮೇಲ್ಚಾವಣಿ, ಗೋಡೆಗಳು ಗಾಳಿ ಮಳೆಗೆ ಹಾಳಾಗಿದ್ದು, ಮಳೆ ಬಂದರೆ ಸೋರುವ ಕೊಠಡಿಗಳಿಗೆ ವಿದ್ಯುತ್ ಸಂಪರ್ಕವೂ ಇಲ್ಲ.

1 / 7
170 years old hangal government school reached a state of disrepair

2 / 7

3 / 7

4 / 7

5 / 7

6 / 7

7 / 7

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us