AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2022 Nobel Prizes 2022ನೇ ಸಾಲಿನ ಪ್ರತಿಷ್ಠಿತ ನೊಬೆಲ್ ಪ್ರಶಸ್ತಿ ವಿಜೇತರು

ಪ್ರತಿ ವರ್ಷ ಅಕ್ಟೋಬರ್‌ನಲ್ಲಿ, ಸ್ವೀಡನ್ ಮತ್ತು ನಾರ್ವೆಯ ಸಮಿತಿಗಳು ಆರು ನೊಬೆಲ್ ಪ್ರಶಸ್ತಿಗಳನ್ನು ನೀಡುತ್ತವೆ, ನಿರ್ದಿಷ್ಟ ಕ್ಷೇತ್ರದಲ್ಲಿ ಒಬ್ಬ ವ್ಯಕ್ತಿ ಅಥವಾ ಸಂಸ್ಥೆಯ ಅದ್ಭುತ ಕೊಡುಗೆಯನ್ನು ಇದು ಗುರುತಿಸಿ, ಪ್ರಶಸ್ತಿ ನೀಡುತ್ತಿದ್ದು ಈ ಸಾಲಿನ ನೊಬೆಲ್ ಪ್ರಶಸ್ತಿ ವಿಜೇತರು ಇವರು.

TV9 Web
| Edited By: |

Updated on:Oct 10, 2022 | 6:07 PM

Share
ವೈದ್ಯಕೀಯ, ಭೌತಶಾಸ್ತ್ರ, ರಸಾಯನಶಾಸ್ತ್ರ, ಸಾಹಿತ್ಯ ಮತ್ತು ಶಾಂತಿಗಾಗಿ ನೀಡುವ ಪ್ರಶಸ್ತಿಯನ್ನು  ಶ್ರೀಮಂತ ಸ್ವೀಡಿಷ್ ಕೈಗಾರಿಕೋದ್ಯಮಿ ಮತ್ತು ಡೈನಮೈಟ್ ಸಂಶೋಧಕ ಆಲ್ಫ್ರೆಡ್ ನೊಬೆಲ್ ಅವರ ಇಚ್ಛೆಯಿಂದ ಸ್ಥಾಪಿಸಲಾಯಿತು. ನೊಬೆಲ್ ಮರಣದ ಐದು ವರ್ಷಗಳ ನಂತರ 1901 ರಲ್ಲಿ ಮೊದಲ ಪ್ರಶಸ್ತಿಗಳನ್ನು ನೀಡಲಾಯಿತು.

1 / 7
2022ನೇ ಸಾಲಿನ ನೊಬೆಲ್ ಪ್ರಶಸ್ತಿ:  ವೈದ್ಯಕೀಯ ಕ್ಷೇತ್ರದಲ್ಲಿ ಜಿನೋಮ್‌ಗಳಿಗೆ ಸಂಬಂಧಿಸಿದ ಸಂಶೋಧನೆಗಳಿಗಾಗಿ ಸ್ವಾಂಟೆ ಪಾಬೊಗೆ ಪ್ರಶಸ್ತಿ

2 / 7
 ಅಲೈನ್ ಆಸ್ಪೆಕ್ಟ್, ಜಾನ್ ಎಫ್ ಕ್ಲೌಸರ್  ಮತ್ತು ಆಂಟನ್ ಝೈಲಿಂಗರ್ ಅವರಿಗೆ 2022ನೇ ಸಾಲಿನ  ಭೌತಶಾಸ್ತ್ರದಲ್ಲಿ  ನೊಬೆಲ್ ಪ್ರಶಸ್ತಿ

3 / 7
ರಸಾಯನಶಾಸ್ತ್ರದಲ್ಲಿ ಕ್ಯಾರೊಲಿನ್ ಆರ್. ಬರ್ಟೊಝಿ, ಮಾರ್ಟೆನ್ ಮೆಲ್ಡಾಲ್ ಮತ್ತು ಕೆ. ಬ್ಯಾರಿ ಶಾರ್ಪ್‌ಲೆಸ್ ಅವರಿಗೆ ಕ್ಲಿಕ್ ಕೆಮಿಸ್ಟ್ರಿ ಮತ್ತು ಬಯೋಆರ್ಥೋಗೋನಲ್ ಕೆಮಿಸ್ಟ್ರಿ ಅಭಿವೃದ್ಧಿಗಾಗಿ ನೊಬೆಲ್ ಪ್ರಶಸ್ತಿ

4 / 7
ಬೆಲಾರಸ್ನ ಮಾನವ ಹಕ್ಕುಗಳ ಕಾರ್ಯಕರ್ತ ಅಲೆಸ್ ಬಿಯಾಲಿಯಾಟ್ಸ್ಕಿ (Ales Bialiatski) ರಷ್ಯಾದ ಮಾನವ ಹಕ್ಕುಗಳ ಸಂಸ್ಥೆ ಮೆಮೋರಿಯಲ್ (Memorial) ಮತ್ತು ಉಕ್ರೇನಿಯನ್ ಮಾನವ ಹಕ್ಕುಗಳ ಸಂಸ್ಥೆ ಸೆಂಟರ್ ಫಾರ್ ಸಿವಿಲ್ ಲಿಬರ್ಟೀಸ್ (Center for Civil Liberties) ನೊಬೆಲ್ ಶಾಂತಿ ಪ್ರಶಸ್ತಿ

5 / 7
ಫ್ರೆಂಚ್ ಲೇಖಕಿ ಅನ್ನಿ ಎರ್ನಾಕ್ಸ್  ಅವರಿಗೆ  2022ನೇ ಸಾಲಿನ ಸಾಹಿತ್ಯ ವಿಭಾಗದ ನೊಬೆಲ್ ಪ್ರಶಸ್ತಿ

6 / 7
ಬೆನ್ ಬರ್ನಾಂಕೆ , ಡೌಗ್ಲಾಸ್ ಡೈಮಂಡ್  ಮತ್ತು ಫಿಲಿಪ್ ಡೈಬ್ವಿಗ್  ಅವರಿಗೆ ಅರ್ಥಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿ

7 / 7

Published On - 6:06 pm, Mon, 10 October 22

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ