ಅಕ್ಕನ ಮನೆಗೆ ದತ್ತು ಹೋಗಿದ್ದ ತಮ್ಮ ಆತ್ಮಹತ್ಯೆ, ನನ್ನ ಹೆಸರಿನ 2 ಎಕರೆಯಲ್ಲಿ ಸರ್ಕಾರಿ ಶಾಲೆ ಕಟ್ಟಿಸಿ ಎಂದು ಡೆತ್ ನೋಟ್ ಬರೆದಿಟ್ಟ ಯುವಕ

ಸಹೋದರಿಯ ಮನೆಗೆ ದತ್ತು ಹೋಗಿದ್ದ ತಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾವಿಗೂ ಮುನ್ನ ನನ್ನ ಹೆಸರಲ್ಲಿರುವ 2 ಎಕರೆಯಲ್ಲಿ ಸರ್ಕಾರಿ ಶಾಲೆ ಕಟ್ಟಿಸಿ ಎಂದು ಡೆತ್ ನೋಟ್ ಬರೆದಿಟ್ಟಿದ್ದಾನೆ. ಈ ಮೂಲಕ ಸಾವಿನಲ್ಲೂ ಶಾಲೆ ಪ್ರೇಮ ಮೆರೆದಿದ್ದಾನೆ.

| Updated By: ರಮೇಶ್ ಬಿ. ಜವಳಗೇರಾ

Updated on:Feb 12, 2023 | 4:01 PM

ಅಕ್ಕನ ಮನೆಗೆ ದತ್ತು ಹೋಗಿದ್ದ ತಮ್ಮ ಆತ್ಮಹತ್ಯೆಗೆ ಶರಣಾಗಿದ್ದಾನೆ.  ಸಾವಿಗೂ ಮುನ್ನ ವಾಟ್ಸಾಪ್ ಸ್ಟೇಟಸ್​ನಲ್ಲಿ ಡೆತ್​ನೋಟ್ ಬರೆದುಕೊಂಡಿದ್ದಾನೆ.

1 / 7
ಅಕ್ಕನ ಮನೆಯ ಮಾವಂದಿರು ನಂಬಿಸಿ ಮೋಸ ಮಾಡಿದರು ಎಂದು ಮನನೊಂದು ಯುವಕ ನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹೂವನೂರಿನಲ್ಲಿ ನಡೆದಿದ್ದು, ನಾಗರಾಜ ಕಳ್ಳಗುಡ್ಡ (22) ಆತ್ಮಹತ್ಯೆ ಮಾಡಿಕೊಂಡ ಯುವಕ.

2 / 7
ಬಾವ ಮೃತಪಟ್ಟ ಬಳಿಕ ಅಕ್ಕನ ಮೈದುನರು ಆಸ್ತಿ ನೀಡದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ವಾಟ್ಸಾಪ್ ಸ್ಟೇಟಸ್​ನಲ್ಲಿ ಬರೆದುಕೊಂಡಿದ್ದಾನೆ.

3 / 7
ನನಗೆ ಬರಬೇಕಿದ್ದ 4 ಎಕರೆ ಆಸ್ತಿ ಕೊಡದೆ ಮೋಸ ಮಾಡಿದರು. ಊರಿನ ಜನ 5 ಸಹೋದರರನ್ನು ನಂಬಬೇಡಿ ಎಂದು ವಾಟ್ಸಪ್​ ಸ್ಟೆಟಸ್​ನಲ್ಲಿ ಬರೆದುಕೊಂಡಿದ್ದಾರೆ. ನನ್ನ ಹೆಸರಲ್ಲಿ ಈಗಾಗಲೇ ಇರುವ ನಾಲ್ಕು ಎಕರೆ ಜಾಗದಲ್ಲಿ 2 ಎಕರೆಯಲ್ಲಿ ಸರ್ಕಾರ ಶಾಲೆ ನಿರ್ಮಿಸಿ. ನಮ್ಮೂರಿನ ಎಲ್ಲ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅನುಕೂಲ ಆಗಲಿ ಎಂದು ಸಾವಿನಲ್ಲೂ ಶಾಲಾ ಪ್ರೇಮ ಮೆರೆದಿದ್ದಾನೆ.

4 / 7
ತಮ್ಮ ಮಗಳನ್ನು ಕೊಟ್ಟು ಮದುವೆ ಮಾಡುವುದಾಗಿ ಹೇಳಿದ್ದರು. ಅಲ್ಲದೇ 4 ಎಕರೆ ಆಸ್ತಿ ಕೊಡುವುದಾಗಿ ಹೇಳಿ ಕೈಕೊಟ್ಟರು ಎಂದು ಮಾವ ಅಂದಾನೆಪ್ಪ, ರಾಮು, ಶಿವು ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

5 / 7
ಮಾವಂದಿರಾದ (ಅಕ್ಕನ ಮೈದುನರು)ಅಂದಾನೆಪ್ಪ ,ರಾಮು,ಶಿವು ಹೆಸರು ಬರೆದಿದ್ದು,  ನನ್ನ ಸಾವಿಗೆ ಇವರೇ ಕಾರಣ. ನನಗೆ ಬರಬೇಕಿದ್ದ ನಾಲ್ಕು ಎಕರೆ ಆಸ್ತಿ ಕೊಡದೆ ಮೋಸ ಮಾಡಿದರು ಎಂದಿದ್ದಾನೆ.

6 / 7
ರಾಮಣ್ಣ ನಂಬಿಸಿ ಕುತ್ತಿಗೆ ಕೊಯ್ದಿ, ಊರಿನ ಜನ ಈ ಐದು ಜನ ಅಣ್ತಮ್ಮಂದಿರನ್ನು ನಂಬಬೇಡಿ. ನನ್ನ ಅಂತ್ಯಸಂಸ್ಕಾರ ಇದೇ ಊರಲ್ಲೇ ಮಾಡಿ. ಎಂದು ಕೊನೆಗೆ ಅಕ್ಕ ಅವ್ವ,ಸ್ನೇಹಿತರೆ ನನ್ನ ಕ್ಷಮಿಸಿ ಅಂತ ವಾಟ್ಸಪ್​ ಸ್ಟೇಟಸ್ ಹಾಕಿದ್ದಾನೆ.

7 / 7

Published On - 3:59 pm, Sun, 12 February 23

Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ

ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?

ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್

ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ

ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ

ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ

ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು

ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ

ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!

ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ