26 ವರ್ಷದ ಕೊರಿಯನ್ ನಟಿ ಜುಂಗ್ ಚೆಹ್ ಯುಲ್ ನಿಧನ, ಕಾರಣ ನಿಗೂಢ
Jung Chae Yul: ಜನಪ್ರಿಯ ಕೊರಿಯನ್ ನಟಿ ಜುಂಗ್ ಚೆಹ್ ಯುಲ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. 26ವರ್ಷ ವಯಸ್ಸಿನ ಈ ನಟಿ ಜಾಂಬಿ ಡಿಟೆಕ್ಟಿವ್, ಡೀಪ್ ಸಿನಿಮಾಗಳಲ್ಲಿ ನಟಿಸಿದ್ದರು.
Updated on: Apr 12, 2023 | 11:04 PM
Share

ಜನಪ್ರಿಯ ಕೊರಿಯನ್ ನಟಿ ಜುಂಗ್ ಚೆಹ್ ಯುಲ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.

26ವರ್ಷ ವಯಸ್ಸಿನ ಈ ನಟಿ ಜಾಂಬಿ ಡಿಟೆಕ್ಟಿವ್, ಡೀಪ್ ಸಿನಿಮಾಗಳಲ್ಲಿ ನಟಿಸಿದ್ದರು.

ಸೋಮವಾರ ನಟಿಯ ಮನೆಯ ಬಳಿ ಅವರ ಮೃತದೇಹ ಪತ್ತೆಯಾಗಿದೆ.

ನಟಿಯ ನಿಧನಕ್ಕೆ ಕಾರಣ ಬಹಿರಂಗವಾಗಿಲ್ಲ, ವದಂತಿ ಹಬ್ಬಿಸಬೇಡಿ ಕಾರಣ ಬಹಿರಂಗಪಡಿಸುವುದಾಗಿ ಪೊಲೀಸರು ಹೇಳಿದ್ದಾರೆ.

ನಟಿಯ ಅಂತಿಮ ಸಂಸ್ಕಾರವನ್ನು ಕುಟುಂಬದ ಸದಸ್ಯರ ಹಾಜರಿಯಲ್ಲಿ ಮಾಡಲಾಗಿದ್ದು, ಅಭಿಮಾನಿಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು.
Related Photo Gallery
ಗಂಡನ ಮನೆಯಲ್ಲಿ ನೇಣುಬಿಗಿದ ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್ಡಿ ಕುಮಾರಸ್ವಾಮಿ
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು




