ಉತ್ತರ ಕನ್ನಡ: 35 ಮೀ. ಉದ್ದದ ನೀಲಿ ತಿಮಿಂಗಿಲದ ಮೃತದೇಹ ಪತ್ತೆ; ಇಲ್ಲಿದೆ ಫೋಟೋಸ್
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಮುಗಳಿ ಕಡಲತೀರದಲ್ಲಿ ಅಳಿವಿನಂಚಿನಲ್ಲಿರುವ ಬೃಹತ್ ಗಾತ್ರದ ನೀಲಿ ತಿಮಿಂಗಿಲವೊಂದರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ತಿಮಿಂಗಿಲವು ಸುಮಾರು 35 ಮೀ. ಉದ್ದವಿದ್ದು ಅದರ ಮೃತದೇಹ ದೊರೆತ ಬಗ್ಗೆ ಸ್ಥಳೀಯ ಮೀನುಗಾರರ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.