AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸಬು ರೋಗಲಕ್ಷಣಗಳನ್ನು ನಿವಾರಿಸಲು 5 ನೈಸರ್ಗಿಕ ಪರಿಹಾರಗಳು ಇಲ್ಲಿವೆ

ಎಸ್ಜಿಮಾ(ಇಸಬು) ಎಂಬುದು ಚರ್ಮದ ಸಮಸ್ಯೆಯಾಗಿದ್ದು, ಅದು ದೇಹದ ಯಾವುದೇ ಭಾಗದಲ್ಲಿ ಕಾಣಿಸಿಕೊಳ್ಳಬಹುದು, ಸಾಮಾನ್ಯವಾಗಿ ಮುಖ, ಕುತ್ತಿಗೆ, ಕೈಗಳು ಮತ್ತು ಕಾಲುಗಳಲ್ಲಿ ಕಂಡುಬರುತ್ತದೆ. ಇದಕ್ಕೆ 5 ನೈಸರ್ಗಿಕ ಪರಿಹಾರಗಳು ಇಲ್ಲಿವೆ

ಕಿರಣ್ ಹನುಮಂತ್​ ಮಾದಾರ್
|

Updated on: Apr 21, 2023 | 6:15 AM

Share
ಆಪಲ್ ಸೈಡರ್ ವಿನೆಗರ್(Apple Cider Vinegar): ಆಪಲ್ ಸೈಡರ್ ವಿನೆಗರ್ ಅನ್ನು ನೀರಿನೊಂದಿಗೆ ಸೇರಿಸಿ ಮತ್ತು ಹತ್ತಿ ಉಂಡೆಯಿಂದ ಸಮಸ್ಯೆಯಾದ ಪ್ರದೇಶಕ್ಕೆ ಹಚ್ಚಬೇಕು. ಆಪಲ್ ಸೈಡರ್ ವಿನೆಗರ್ ತುರಿಕೆ ಮತ್ತು ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

1 / 5
ಓಟ್ ಮೀಲ್ ಸ್ನಾನ(Oatmeal baths): ಓಟ್ ಮೀಲ್​ನಲ್ಲಿ ಸ್ನಾನ ಮಾಡುವುದರಿಂದ ತುರಿಕೆ, ಊತ ಚರ್ಮವನ್ನ ಶಮನಗೊಳಿಸಲು ಸಹಾಯ ಮಾಡುತ್ತದೆ. ಒಂದು ಕಪ್ ನುಣ್ಣಗೆ ಅರೆದ ಓಟ್ ಮೀಲ್ ಅನ್ನು ಬೆಚ್ಚಗಿನ ನೀರಿಗೆ ಸೇರಿಸಿ ಮತ್ತು 15-20 ನಿಮಿಷಗಳ ಬಿಟ್ಟು ಸ್ನಾನ ಮಾಡಬೇಕು.

2 / 5
ಕ್ಯಾಮೊಮೈಲ್(Chamomile): ಕ್ಯಾಮೊಮೈಲ್ ಇದು ಉರಿಯೂತದ ಮತ್ತು ತುರಿಕೆಯನ್ನ ನಿವಾರಿಸುವ ಗುಣಗಳನ್ನು ಹೊಂದಿದೆ. ಒಂದು ಕಪ್ ಕ್ಯಾಮೊಮೈಲ್ ಟೀಯನ್ನ ಕುದಿಸಿ ಮತ್ತು ಅದನ್ನು ತಣ್ಣಗಾಗಲು ಬಿಡಿ. ಬಳಿಕ ಹತ್ತಿಯಿಂದ ಸಮಸ್ಯೆಯಾದ ಪ್ರದೇಶಕ್ಕೆ ಅದನ್ನ ಲೇಪಿಸಿ.

3 / 5
ಅಲೋವೆರಾ(Aloe vera): ಅಲೋವೆರಾ ನೈಸರ್ಗಿಕ ಉರಿಯೂತ ನಿವಾರಕವಾಗಿದೆ ಮತ್ತು ಕಿರಿಕಿರಿಗೊಂಡ ಚರ್ಮವನ್ನು ಶಮನಗೊಳಿಸಲು ಸಹಾಯ ಮಾಡುತ್ತದೆ. ಅಲೋವೆರಾ ಜೆಲ್ ಅನ್ನು ನೇರವಾಗಿ ಪೀಡಿತ ಪ್ರದೇಶಕ್ಕೆ ಅನ್ವಯಿಸಿ.

4 / 5
ತೆಂಗಿನ ಎಣ್ಣೆ: ಪೀಡಿತ ಪ್ರದೇಶಕ್ಕೆ ತೆಂಗಿನ ಎಣ್ಣೆಯನ್ನು ಅನ್ವಯಿಸುವುದರಿಂದ ಚರ್ಮವನ್ನು ತೇವಗೊಳಿಸಲು ಮತ್ತು ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ