ಶಾಲಾ ವಿದ್ಯಾರ್ಥಿಗಳನ್ನು ಲೈಂಗಿಕ ತೃಷೆಗೆ ಬಳಸಿಕೊಂಡ ಆರೋಪ, 6 ಶಿಕ್ಷಕಿಯರ ಬಂಧನ

ವಿಶ್ವದ ಅತ್ಯಂತ ಪವಿತ್ರವಾದ ಸಂಬಂಧವೆಂದರೆ ಶಿಕ್ಷಕ ಮತ್ತು ವಿದ್ಯಾರ್ಥಿಯ ನಡುವಿನ ಸಂಬಂಧ. ಪೋಷಕರು ಮಗುವಿನ ಮೊದಲ ಶಿಕ್ಷಕರಾಗಿದ್ದರೆ, ಅವರಿಗೆ ಪ್ರಮುಖ ಜೀವನ ಪಾಠಗಳನ್ನು ಒದಗಿಸುತ್ತಾರೆ, ಒಬ್ಬ ಶಿಕ್ಷಕ ಅಥವಾ ಗುರು ಸ್ಪರ್ಧಾತ್ಮಕ ಭವಿಷ್ಯಕ್ಕಾಗಿ ಅವರನ್ನು ಸಿದ್ಧಪಡಿಸುವ ವ್ಯಕ್ತಿ. ನಾವು ಬೆಳೆಯುತ್ತಿರುವಾಗ ಪೋಷಕರು ಮತ್ತು ಶಿಕ್ಷಕರು ವಿದ್ಯಾರ್ಥಿಗಳ ಮನಸ್ಸನ್ನು ರೂಪಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಾರೆ. ಆದ್ರೆ, ಈ ಆರು ಜನ ಶಿಕ್ಚಕಿಯರು, ಅಪ್ರಾಪ್ತ ವಯಸ್ಸಿನ ಶಾಲಾ ವಿದ್ಯಾರ್ಥಿಗಳನ್ನು ತಮ್ಮ ಲೈಂಗಿಕ ತೃಷೆಗೆ ಬಳಸಿಕೊಂಡು ಇದೀಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Apr 16, 2023 | 6:43 PM

 ಅಪ್ರಾಪ್ತ ವಯಸ್ಸಿನ ಶಾಲಾ ವಿದ್ಯಾರ್ಥಿಗಳನ್ನು ಲೈಂಗಿಕ ತೃಷೆಗೆ ಬಳಸಿಕೊಂಡ ಆರೋಪದ ಮೇಲೆ ಆರು ಮಂದಿ ಶಿಕ್ಷಕಿಯರನ್ನು  ಪೊಲೀಸರು ಬಂಧಿಸಿದ್ದಾರೆ.

1 / 10
ಪ್ರಾತಿನಿಧಿಕ ಚಿತ್ರ

Mob attacks Hindu man for dropping Muslim classmate home at Shivamogga

2 / 10
ಶಿಕ್ಷಕಿಯರ ಪೈಕಿ 38 ವರ್ಷದ ಡ್ಯಾನ್‌ವಿಲ್ಲೆಯ ಎಲ್ಲೆನ್ ಶೆಲ್ ಎಂಬಾಕೆ ತಾನು ಕೆಲಸ ಮಾಡುತ್ತಿದ್ದ ಶಾಲೆಯಲ್ಲಿ ಇಬ್ಬರು 16 ವರ್ಷದ ಹುಡುಗರೊಂದಿಗೆ ಮೂರು ಬಾರಿ ಲೈಂಗಿಕ ಕ್ರಿಯೆ ನಡೆಸಿದ್ದಾಳೆ. ಇದು ಆಕೆಯ ವಿರುದ್ಧ ಮೂರನೇ ಬಾರಿ ಕೇಳಿ ಬರುತ್ತಿರುವ ಅತ್ಯಾಚಾರದ ಆರೋಪ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

3 / 10
ವುಡ್‌ಲಾನ್ ಎಲಿಮೆಂಟರಿ ಶಾಲೆಯಲ್ಲಿ ಸಹಾಯಕ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಎಲ್ಲೆನ್ ಶೆಲ್, ಅದಕ್ಕೂ ಮುನ್ನ ಲ್ಯಾಂಕಾಸ್ಟರ್ ಎಲಿಮೆಂಟರಿ ಶಾಲೆಯಲ್ಲಿ ಉದ್ಯೋಗಿಯಾಗಿದ್ದರು. ಎಲ್ಲೆನ್ ಶೆಲ್ ಕೃತ್ಯದ ಬಗ್ಗೆ ಬೋಯ್ಲ್ ಕೌಂಟಿ ಶಾಲೆಯ ಅಧಿಕಾರಿಗಳು ಆಕೆಯ ಪೋಷಕರಿಗೆ ಪತ್ರವೊಂದನ್ನ ಕಳುಹಿಸಿದ್ದು, ಬಂಧನದ ಬಗ್ಗೆ ಎಚ್ಚರಿಸಿದ್ದರು. ಈಕೆ ವಿರುದ್ಧ ಲೈಂಗಿಕ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಎಲ್ಲೆನ್ ಶೆಲ್‌ರನ್ನ ಶಾಲಾ ಸಂಸ್ಥೆ ರಜೆಯ ಮೇಲೆ ಕಳಿಸಿತ್ತು ಎನ್ನಲಾಗಿದೆ.

4 / 10
ಇನ್ನು ಇದೊಂದೇ ಪ್ರಕರಣವಲ್ಲದೇ, ಮಕ್ಕಳನ್ನು ಲೈಂಗಿಕ ದುರುಪಯೋಗ ಮಾಡಿದ ಆರೋಪದ ಮೇಲೆ ಯುಎಸ್‌ನಲ್ಲಿ ಕನಿಷ್ಠ ಆರು ಮಂದಿ ಶಿಕ್ಷಕಿಯರ ಮೇಲೆ ಪ್ರಕರಣಗಳು ದಾಖಲಾಗಿದೆ. ಅರ್ಕಾನ್ಸಾಸ್ ಶಿಕ್ಷಣತಜ್ಞೆ 32 ವರ್ಷದ ಹೀದರ್ ಹೇರ್ ಎಂಬಾಕೆಯ ಮೇಲೆ ಅಪ್ರಾಪ್ತ ವಿದ್ಯಾರ್ಥಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿದ ಆರೋಪ ಕೇಳಿ ಬಂದಿದೆ.

5 / 10
ಅಯೋವಾದ ಡೆಸ್ ಮೊಯಿನ್ಸ್‌ನಲ್ಲಿರುವ ಕ್ಯಾಥೋಲಿಕ್ ಹೈಸ್ಕೂಲ್‌ನಲ್ಲಿ ಇಂಗ್ಲಿಷ್ ಶಿಕ್ಷಕಿಯಾಗಿರುವ ಕ್ರಿಸ್ಟನ್ ಗ್ಯಾಂಟ್ (36) ಎಂಬಾಕೆ ಹದಿ ಹರೆಯದ ವಿದ್ಯಾರ್ಥಿಯೊಂದಿಗೆ ಶಾಲೆಯ ಒಳಗೆ ಮತ್ತು ಹೊರಗೆ 5ಕ್ಕೂ ಹೆಚ್ಚು ಬಾರಿ ಲೈಂಗಿಕ ಸಂಪರ್ಕ ನಡೆಸಿದ್ದು, ಈಕೆಯನ್ನು ಶುಕ್ರವಾರ ಬಂಧಿಸಲಾಗಿದೆ.

6 / 10
ಪೆನ್ಸಿಲ್ವೇನಿಯಾದಲ್ಲಿ ಜಾವೆಲಿನ್ ತರಬೇತುದಾರರಾಗಿ ಕೆಲಸ ಮಾಡುತ್ತಿದ್ದ ಶಿಕ್ಷಕಿ ಹನ್ನಾ ಮಾರ್ತ್ ವಿರುದ್ಧವೂ ಇಂತಹದ್ದೇ ಆರೋಪ ಕೇಳಿ ಬಂದಿದ್ದು, ತನ್ನ ಬಳಿ ಜಾವೆಲಿನ್ ತರಬೇತಿಗೆ ಬರುತ್ತಿದ್ದ 17 ವರ್ಷದ ಹುಡುಗನ ಜೊತೆ ಹಲವು ಬಾರಿ ಲೈಂಗಿಕ ಸಂಪರ್ಕ ನಡೆಸಿರುವುದಾಗಿ ದೂರು ದಾಖಲಾಗಿದೆ.

7 / 10
ಇತ್ತ, ತನ್ನ ಶಾಲಾ ವಿದ್ಯಾರ್ಥಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿದ ಒಕ್ಲಹೋಮಾದ ಎಮಿಲಿ ಹ್ಯಾನ್‌ಕಾಕ್ (26) ಎಂಬ ಶಿಕ್ಷಕಿಯ ವಿರುದ್ಧ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದು, ಆಕೆಯನ್ನು ಕಳೆದ ಗುರುವಾರ ಬಂಧಿಸಲಾಗಿದೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ.

8 / 10
ನ್ನು ಲೈಂಗಿಕ ದುರುಪಯೋಗ ಮಾಡಿದ ಆರೋಪದ ಮೇಲೆ ಯುಎಸ್‌ನಲ್ಲಿ ಕನಿಷ್ಠ ಆರು ಮಂದಿ ಶಿಕ್ಷಕಿಯರ ಮೇಲೆ ಪ್ರಕರಣಗಳು ದಾಖಲಾಗಿದೆ. ಅರ್ಕಾನ್ಸಾಸ್ ಶಿಕ್ಷಣತಜ್ಞೆ 32 ವರ್ಷದ ಹೀದರ್ ಹೇರ್ ಎಂಬಾಕೆಯ ಮೇಲೆ ಹದಿಹರೆಯದ ವಿದ್ಯಾರ್ಥಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿದ ಆರೋಪ ಕೇಳಿ ಬಂದಿದೆ.

9 / 10
38 ವರ್ಷದ ಡ್ಯಾನ್‌ವಿಲ್ಲೆಯ ಎಲ್ಲೆನ್ ಶೆಲ್ ಎಂಬಾಕೆ ತಾನು ಕೆಲಸ ಮಾಡುತ್ತಿದ್ದ ಶಾಲೆಯಲ್ಲಿ ಇಬ್ಬರು 16 ವರ್ಷದ ಹುಡುಗರೊಂದಿಗೆ ಮೂರು ಬಾರಿ ಲೈಂಗಿಕ ಕ್ರಿಯೆ ನಡೆಸಿದ್ದಾಳೆ. ಇದು ಆಕೆಯ ವಿರುದ್ಧ ಮೂರನೇ ಬಾರಿ ಕೇಳಿ ಬರುತ್ತಿರುವ ಅತ್ಯಾಚಾರದ ಆರೋಪ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ

10 / 10
Follow us
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ