AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಸೂಕ್ತ ತೂಕದಿಂದ ಉತ್ತಮ ಆರೋಗ್ಯ; 6 ಕಾರಣಗಳು ಇಲ್ಲಿವೆ

ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ಸರಿಯಾದ ತೂಕ ಹೊಂದುವುದು ಅಗತ್ಯ. ದೇಹದಲ್ಲಿರುವ ಕೊಲೆಸ್ಟ್ರಾಲ್ ಮಟ್ಟ ಹೃದ್ರೋಗ, ಹೃದಯಾಘಾತ ಮತ್ತು ಪಾರ್ಶ್ವವಾಯುವಿನ ಅಪಾಯವನ್ನು ಹೆಚ್ಚಿಸುತ್ತದೆ.

ಸುಷ್ಮಾ ಚಕ್ರೆ
|

Updated on: Sep 02, 2023 | 1:48 PM

Share
ಮಹಿಳೆಯ ಆರೋಗ್ಯ ಕಾಪಾಡಿಕೊಳ್ಳಲು ಅನೇಕ ಸಂಗತಿಗಳು ಮುಖ್ಯ ಪಾತ್ರ ವಹಿಸುತ್ತವೆ. ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳುವುದರಿಂದ ವಿವಿಧ ದೀರ್ಘಕಾಲದ ಕಾಯಿಲೆಗಳನ್ನು ಕಡಿಮೆ ಮಾಡಬಹುದು. ಉತ್ತಮ ರೀತಿಯ ತೂಕ ಮಾನಸಿಕ ಆರೋಗ್ಯ, ನಿದ್ರೆಯ ಗುಣಮಟ್ಟ ಮತ್ತು ಒಟ್ಟಾರೆ ದೈಹಿಕ ಕಾರ್ಯನಿರ್ವಹಣೆಯ ಮೇಲೆ ಪಾಸಿಟಿವ್ ಪರಿಣಾಮ ಬೀರುತ್ತದೆ. ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕೆಂದರೆ ತೂಕವು ಸರಿಯಾಗಿರಬೇಕು.

1 / 7
ಸರಿಯಾದ ತೂಕವನ್ನು ಕಾಪಾಡಿಕೊಳ್ಳುವುದು ಯಾಕೆ ಅಗತ್ಯವೆಂಬುದಕ್ಕೆ 6 ಕಾರಣಗಳು ಇಲ್ಲಿವೆ.
ಆದರ್ಶ ತೂಕವನ್ನು ಕಾಪಾಡಿಕೊಳ್ಳುವುದರಿಂದ ಹೃದ್ರೋಗ, ಟೈಪ್ 2 ಡಯಾಬಿಟಿಸ್ ಮತ್ತು ಕೆಲವು ರೀತಿಯ ಕ್ಯಾನ್ಸರ್‌ನಂತಹ ದೀರ್ಘಕಾಲದ ಕಾಯಿಲೆಗಳನ್ನು ಕೊಂಚ ಪ್ರಮಾಣದಲ್ಲಿ ತಡೆಗಟ್ಟಬಹುದು.

ಸರಿಯಾದ ತೂಕವನ್ನು ಕಾಪಾಡಿಕೊಳ್ಳುವುದು ಯಾಕೆ ಅಗತ್ಯವೆಂಬುದಕ್ಕೆ 6 ಕಾರಣಗಳು ಇಲ್ಲಿವೆ. ಆದರ್ಶ ತೂಕವನ್ನು ಕಾಪಾಡಿಕೊಳ್ಳುವುದರಿಂದ ಹೃದ್ರೋಗ, ಟೈಪ್ 2 ಡಯಾಬಿಟಿಸ್ ಮತ್ತು ಕೆಲವು ರೀತಿಯ ಕ್ಯಾನ್ಸರ್‌ನಂತಹ ದೀರ್ಘಕಾಲದ ಕಾಯಿಲೆಗಳನ್ನು ಕೊಂಚ ಪ್ರಮಾಣದಲ್ಲಿ ತಡೆಗಟ್ಟಬಹುದು.

2 / 7
ಹೆಚ್ಚಿನ ತೂಕವನ್ನು ಹೊತ್ತುಕೊಳ್ಳುವುದು ಕೀಲುಗಳ ಮೇಲೆ ಒತ್ತಡವನ್ನು ಉಂಟುಮಾಡಬಹುದು. ಇದು ಕೀಲು ನೋವಿಗೆ ಕಾರಣವಾಗುತ್ತದೆ.

3 / 7
ತೂಕ ನಿರ್ವಹಣೆ ಮತ್ತು ಆರೋಗ್ಯಕರ ದೇಹದ ತೂಕವು ಮಾನಸಿಕ ಆರೋಗ್ಯಕ್ಕೆ ಕಾರಣವಾಗುತ್ತದೆ. ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳುವುದು ನಮ್ಮ ಕಾನ್ಫಿಡೆನ್ಸ್​ ಅನ್ನು ಹೆಚ್ಚಿಸುತ್ತದೆ. ಇದು ಒಟ್ಟಾರೆ ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ ಎಂದು ಅಧ್ಯಯನಗಳು ತೋರಿಸಿವೆ.

4 / 7
ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ಸರಿಯಾದ ತೂಕ ಹೊಂದುವುದು ಅಗತ್ಯ. ದೇಹದಲ್ಲಿರುವ ಕೊಲೆಸ್ಟ್ರಾಲ್ ಮಟ್ಟ  ಹೃದ್ರೋಗ, ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಹೆಚ್ಚಿಸುತ್ತದೆ.

5 / 7
ಸ್ಥೂಲಕಾಯತೆ ಮತ್ತು ತೂಕ ಹೆಚ್ಚಾಗುವುದು ಸ್ಲೀಪ್ ಅಪ್ನಿಯದಂತಹ ನಿದ್ರೆಯ ಅಸ್ವಸ್ಥತೆಗಳೊಂದಿಗೆ ಸಂಬಂಧಿಸಿದೆ. ಆದರ್ಶ ತೂಕವನ್ನು ಸಾಧಿಸುವುದು ಮತ್ತು ನಿರ್ವಹಿಸುವುದು ನಿದ್ರೆಯ ಗುಣಮಟ್ಟವನ್ನು ಸುಧಾರಿಸುತ್ತದೆ ಮತ್ತು ನಿದ್ರೆಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸುತ್ತದೆ.

6 / 7
ಸಂತಾನೋತ್ಪತ್ತಿ ಮೇಲೂ ನಮ್ಮ ತೂಕ ಪರಿಣಾಮ ಬೀರುತ್ತದೆ. ಗರ್ಭಿಣಿಯಾಗಲು ಪ್ರಯತ್ನಿಸುತ್ತಿರುವ ಮಹಿಳೆಯರು ಸರಿಯಾದ ತೂಕವನ್ನು ಕಾಪಾಡಿಕೊಂಡರೆ ಅವರ ಫಲವತ್ತತೆ ಹೆಚ್ಚುತ್ತದೆ. ಸ್ಥೂಲಕಾಯತೆಯು ಹಾರ್ಮೋನುಗಳ ಅಸಮತೋಲನಕ್ಕೆ ಸಂಬಂಧಿಸಿದೆ.

7 / 7
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ

ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ

ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ

ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ

ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ

ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ

ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​

ಬಿಗ್​​ಬಾಸ್ ಮನೆಯಲ್ಲಿ ಸ್ಪಂದನಾ-ರಾಶಿಕಾ ಕುಸ್ತಿ: ವಿಡಿಯೋ

New Year 2026: ಹೊಸ ವರ್ಷ ಸ್ವಾಗತಿಸಿದ ಮೊದಲ ದೇಶ ನ್ಯೂಜಿಲೆಂಡ್‌

ಹೊಸ ವರ್ಷಾಚರಣೆಗೆ ಬ್ರಿಗೇಡ್, ಎಂಜಿ ರೋಡ್ ಸಜ್ಜು: ಜಮಾಯಿಸುತ್ತಿರುವ ಜನರು