7 star Sultan: ‘ಟಗರು ಪಲ್ಯ’ ಖ್ಯಾತಿಯ ‘7 ಸ್ಟಾರ್ ಸುಲ್ತಾನ್​’ ಕುರುಬಾನಿ ಕ್ಯಾನ್ಸಲ್​; ನಿಟ್ಟುಸಿರು ಬಿಟ್ಟ ಅಭಿಮಾನಿಗಳು

Tagaru Palya: ‘7 ಸ್ಟಾರ್ ಸುಲ್ತಾನ್​’ ಕುರುಬಾನಿ ವಿರುದ್ಧ ದೊಡ್ಡ ಅಭಿಯಾನವೇ ಶುರುವಾಗಿತ್ತು. ‘ಟಗರು ಪಲ್ಯ’ ಚಿತ್ರತಂಡದವರು ಕೂಡ ಮಾಲೀಕರಿಗೆ ಕುರುಬಾನಿ ಕೊಡದಂತೆ ಸಲಹೆ ನೀಡಿದ್ದರು.

ಮದನ್​ ಕುಮಾರ್​
|

Updated on: Jun 27, 2023 | 2:52 PM

ನಟ ಡಾಲಿ ಧನಂಜಯ್ ಅವರು ‘ಡಾಲಿ ಪಿಕ್ಚರ್ಸ್’ ಮೂಲಕ ನಿರ್ಮಿಸುತ್ತಿರುವ ‘ಟಗರು ಪಲ್ಯ’ ಚಿತ್ರದಲ್ಲಿ ‘7 ಸ್ಟಾರ್ ಸುಲ್ತಾನ್​’ ಎಂಬ ಟಗರು ನಟಿಸಿದೆ. ಇದಕ್ಕೆ ರಾಜ್ಯಾದ್ಯಂತ ಅಭಿಮಾನಿಗಳು ಇದ್ದಾರೆ.

1 / 7
ಬಾಗಲಕೋಟೆಯ ಸುತಗುಂಡಾರ ಗ್ರಾಮದ‌ ಯುನೀಸ್ ಗಡೇದ್ ಅವರು ಎರಡೂವರೆ ವರ್ಷದ ಹಿಂದೆ ‘7 ಸ್ಟಾರ್ ಸುಲ್ತಾನ್’ ಟಗರನ್ನು 1.88 ಲಕ್ಷ ರೂಪಾಯಿ ನೀಡಿ ಖರೀದಿಸಿದ್ದರು. ಬಳಿಕ ಇದನ್ನು ಟಗರು ಕಾಳಗಕ್ಕೆ ಇಳಿಸಿದ್ದರು.

2 / 7
‘7 ಸ್ಟಾರ್ ಸುಲ್ತಾನ್​’ ಹೆಸರಿನ ಈ ಟಗರನ್ನು ಈ ಬಾರಿಯ ಬಕ್ರೀದ್ ಹಬ್ಬಕ್ಕೆ ಕುರುಬಾನಿ ನೀಡಲು ಅದರ ಮಾಲೀಕರು ತೀರ್ಮಾನಿಸಿದ್ದರು. ಆದರೆ ಇದನ್ನು ಕುರುಬಾನಿ ಕೊಡಬಾರದು ಎಂದು ಸೋಷಿಯಲ್ ಮೀಡಿಯಾದಲ್ಲಿ ವಿರೋಧ ವ್ಯಕ್ತವಾಗಿತ್ತು.

3 / 7
ಕುರುಬಾನಿ ವಿರುದ್ಧ ದೊಡ್ಡ ಅಭಿಯಾನವೇ ಶುರುವಾಗಿತ್ತು. ‘ಟಗರು ಪಲ್ಯ’ ಚಿತ್ರತಂಡದವರು ಕೂಡ ಮಾಲೀಕರಿಗೆ ಕುರುಬಾನಿ ಕೊಡದಂತೆ ಸಲಹೆ ನೀಡಿದ್ದರು. ಅವರ ಮನವಿಗೆ ಈಗ ಫಲ ಸಿಕ್ಕಿದೆ. ಮಾಲೀಕರು ಮನಸ್ಸು ಬದಲಾಯಿಸಿದ್ದಾರೆ.

4 / 7
ನಾಗಭೂಷಣ್ ಹಾಗೂ ‘ನೆನಪಿರಲಿ’ ಪ್ರೇಮ್ ಅವರ ಪುತ್ರಿ ಅಮೃತಾ ಪ್ರೇಮ್ ನಟಿಸುತ್ತಿರುವ ‘ಟಗರು ಪಲ್ಯ’ ಸಿನಿಮಾ ಈಗಾಗಲೇ ನಿರೀಕ್ಷೆ ಮೂಡಿಸಿದೆ. ಉಮೇಶ್ ಕೆ. ಕೃಪ ಅವರ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದೆ.

5 / 7
ಅಮೃತಾ ಪ್ರೇಮ್​ಗೆ ಇದು ಮೊದಲ ಸಿನಿಮಾ. ‘ಟಗರು ಪಲ್ಯ’ ಮೂಲಕ ಅವರು ನಾಯಕಿಯಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಮಂಡ್ಯದ ಹಳ್ಳಿಗಳಲ್ಲಿ ನಡೆಯುವ ಆಚರಣೆಗಳ ಸುತ್ತ ಈ ಚಿತ್ರದ ಕಥೆ ಸಾಗಲಿದೆ.

6 / 7
‘ಟಗರು ಪಲ್ಯ’ ಸಿನಿಮಾದಲ್ಲಿ ರಂಗಾಯಣ ರಘು, ತಾರಾ, ಶರತ್ ಲೋಹಿತಾಶ್ವ ಸೇರಿದಂತೆ ಅನೇಕರು ನಟಿಸಿದ್ದಾರೆ. ವಾಸುಕಿ ವೈಭವ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಸದ್ಯ ಶೂಟಿಂಗ್ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.

7 / 7
Follow us
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್