‘ಬಿಗ್ ಬಾಸ್’ ಮನೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಡಗರ; ರಾಷ್ಟ್ರ ಧ್ವಜಕ್ಕೆ ಸ್ಪರ್ಧಿಗಳ ಸೆಲ್ಯೂಟ್
75th Independence Day | Bigg Boss Kannada OTT: ‘ಬಿಗ್ ಬಾಸ್ ಕನ್ನಡ ಒಟಿಟಿ’ ಮೊದಲ ಸೀಸನ್ ನಡೆಯುತ್ತಿದೆ. ಸದ್ಯ ಮನೆಯಲ್ಲಿ ಇರುವ ಎಲ್ಲ ಸ್ಪರ್ಧಿಗಳು ಧ್ವಜಾರೋಹಣ ಮಾಡಿದ್ದಾರೆ.
Updated on:Aug 15, 2022 | 12:23 PM
Share

75th Independence Day celebration in Bigg Boss Kannada OTT

75th Independence Day celebration in Bigg Boss Kannada OTT

‘ಬಿಗ್ ಬಾಸ್ ಕನ್ನಡ ಒಟಿಟಿ’ ಮೊದಲ ಸೀಸನ್ ನಡೆಯುತ್ತಿದೆ. ಸದ್ಯ ದೊಡ್ಮನೆಯಲ್ಲಿ ಇರುವ ಸ್ಪರ್ಧಿಗಳು ಧ್ವಜಾರೋಹಣ ಮಾಡಿದ್ದಾರೆ. ರಾಷ್ಟ್ರ ಧ್ವಜಕ್ಕೆ ಎಲ್ಲರೂ ಸೆಲ್ಯೂಟ್ ಮಾಡಿದ್ದಾರೆ.

Independence Day

ಇದೇ ಮೊದಲ ಬಾರಿಗೆ ಒಟಿಟಿಯಲ್ಲಿ ಕನ್ನಡದ ಬಿಗ್ ಬಾಸ್ ಪ್ರಸಾರ ಆಗುತ್ತಿದೆ. ಆರು ವಾರಗಳ ಕಾಲ ಈ ಶೋ ನಡೆಯಲಿದ್ದು, ನಂತರ ಟಿವಿಯಲ್ಲಿ ‘ಬಿಗ್ ಬಾಸ್ ಕನ್ನಡ 9ನೇ ಸೀಸನ್’ ಶುರುವಾಗಲಿದೆ.
Published On - 12:14 pm, Mon, 15 August 22
Related Photo Gallery
ಇಸ್ರೋದ ಪಿಎಸ್ಎಲ್ವಿ-ಸಿ62 ರಾಕೆಟ್ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್ಗೆ ಮಲ್ಲಮ್ಮ; ಅಟ್ಯಾಚ್ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್: ಡೆಲ್ಲಿ ಕ್ಯಾಪಿಟಲ್ಸ್ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ




