‘ಬಿಗ್​ ಬಾಸ್​’ ಮನೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಡಗರ; ರಾಷ್ಟ್ರ ಧ್ವಜಕ್ಕೆ ಸ್ಪರ್ಧಿಗಳ ಸೆಲ್ಯೂಟ್​

75th Independence Day | Bigg Boss Kannada OTT: ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಮೊದಲ ಸೀಸನ್​ ನಡೆಯುತ್ತಿದೆ. ಸದ್ಯ ಮನೆಯಲ್ಲಿ ಇರುವ ಎಲ್ಲ ಸ್ಪರ್ಧಿಗಳು ಧ್ವಜಾರೋಹಣ ಮಾಡಿದ್ದಾರೆ.

Aug 15, 2022 | 12:23 PM
TV9kannada Web Team

| Edited By: Madan Kumar

Aug 15, 2022 | 12:23 PM

ದೇಶಾದ್ಯಂತ ಸ್ವಾತಂತ್ರ್ಯ ದಿನಾಚರಣೆ ಮಾಡಲಾಗುತ್ತಿದೆ. ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷಗಳನ್ನು ಪೂರೈಸಿದ ಈ ಕ್ಷಣವನ್ನು ಸಂಭ್ರಮಿಸಲಾಗುತ್ತಿದೆ.

1 / 5
ಬಿ​ಗ್​ ಬಾಸ್​ ಮನೆಯಲ್ಲೂ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಸಡಗರ ಕಳೆಗಟ್ಟಿದೆ. ಎಲ್ಲ ಸ್ಪರ್ಧಿಗಳು ದೇಶಭಕ್ತಿ ಮೆರೆದಿದ್ದಾರೆ.

2 / 5
‘ಬಿಗ್​ ಬಾಸ್​ ಕನ್ನಡ ಒಟಿಟಿ’ ಮೊದಲ ಸೀಸನ್​ ನಡೆಯುತ್ತಿದೆ. ಸದ್ಯ ದೊಡ್ಮನೆಯಲ್ಲಿ ಇರುವ ಸ್ಪರ್ಧಿಗಳು ಧ್ವಜಾರೋಹಣ ಮಾಡಿದ್ದಾರೆ. ರಾಷ್ಟ್ರ ಧ್ವಜಕ್ಕೆ ಎಲ್ಲರೂ ಸೆಲ್ಯೂಟ್​ ಮಾಡಿದ್ದಾರೆ.

3 / 5
ಎಲ್ಲ ಸ್ಪರ್ಧಿಗಳು ಸ್ವಾತಂತ್ರ್ಯ ದಿನಾಚರಣೆಗೆ ವಿಶೇಷ ಥೀಮ್​ನಲ್ಲಿ ಬಟ್ಟೆ ಧರಿಸಿದ್ದಾರೆ. ದೇಶಕ್ಕಾಗಿ ಹೋರಾಡಿದವರ ತ್ಯಾಗ-ಬಲಿದಾನವನ್ನು ಸ್ಮರಿಸಿಕೊಳ್ಳಲಾಗಿದೆ.

Independence Day

4 / 5
ಇದೇ ಮೊದಲ ಬಾರಿಗೆ ಒಟಿಟಿಯಲ್ಲಿ ಕನ್ನಡದ ಬಿಗ್​ ಬಾಸ್​ ಪ್ರಸಾರ ಆಗುತ್ತಿದೆ. ಆರು ವಾರಗಳ ಕಾಲ ಈ ಶೋ ನಡೆಯಲಿದ್ದು, ನಂತರ ಟಿವಿಯಲ್ಲಿ ‘ಬಿಗ್​ ಬಾಸ್​ ಕನ್ನಡ 9ನೇ ಸೀಸನ್​’ ಶುರುವಾಗಲಿದೆ.

5 / 5

Follow us on

Most Read Stories

Click on your DTH Provider to Add TV9 Kannada