Photos: ಗಣರಾಜ್ಯೋತ್ಸವ ಮುಖ್ಯ ಅತಿಥಿ ಇಮ್ಯಾನ್ಯುಯೆಲ್ ಮ್ಯಾಕ್ರನ್ ಜತೆ ಪ್ರಧಾನಿ ಮೋದಿ

ನವದೆಹಲಿ, ಜನವರಿ 26: ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್ (Emmanuel Macron) ಅವರು ಜಂತರ್ ಮಂತರ್​​ನಲ್ಲಿ ಭೇಟಿಯ ನಂತರ ಜೈಪುರದಲ್ಲಿ ಮೆಗಾ ರೋಡ್ ಶೋ ನಡೆಸಿದರು. ರಾಂಬಾಗ್ ಅರಮನೆಯಲ್ಲಿ ಒಟ್ಟಿಗೆ ಊಟ ಮಾಡುವ ಮೊದಲು ಅವರು ಹವಾ ಮಹಲ್​ಗೆ ಭೇಟಿ ನೀಡಿದರು.

|

Updated on: Jan 26, 2024 | 2:25 PM

ಪ್ರಧಾನಿ ಮೋದಿ ಅವರು ಹೊಸದಾಗಿ ಉದ್ಘಾಟನೆಗೊಂಡ ರಾಮಮಂದಿರದ ಪ್ರತಿಕೃತಿಯನ್ನು ಫ್ರೆಂಚ್ ಅಧ್ಯಕ್ಷರಿಗೆ ಉಡುಗೊರೆಯಾಗಿ ನೀಡಿದರು. ಉಭಯ ನಾಯಕರ ಭೇಟಿಯ ಚಿತ್ರಗಳು ಇಲ್ಲಿವೆ.

1 / 7
ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್ ಹವಾ ಮಹಲ್ ಎದುರು ಪ್ರಧಾನಿ ಮೋದಿಯವರೊಂದಿಗೆ ಸೆಲ್ಫಿ ತೆಗೆದುಕೊಂಡರು.

2 / 7
ಇಮ್ಯಾನ್ಯುಯೆಲ್ ಮ್ಯಾಕ್ರನ್ ಜೈಪುರ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಜತೆಗೂಡಿ ಕಲಾಕೃತಿಗಳನ್ನು ವೀಕ್ಷಿಸಿದ್ದಾರೆ.

3 / 7
ಬಳಿಕ ಜೈಪುರದಲ್ಲಿ ಇಮ್ಯಾನ್ಯುಯೆಲ್ ಮ್ಯಾಕ್ರನ್, ನರೇಂದ್ರ ಮೋದಿ ರೋಡ್ ಶೋ ನಡೆಸಿದ್ದಾರೆ.

4 / 7
2030ರ ವೇಳೆಗೆ 30,000 ಭಾರತೀಯ ವಿದ್ಯಾರ್ಥಿಗಳನ್ನು ತನ್ನ ವಿಶ್ವವಿದ್ಯಾಲಯಗಳಿಗೆ ಸ್ವಾಗತಿಸುವ ಗುರಿಯನ್ನು ಫ್ರಾನ್ಸ್ ಹೊಂದಿದೆ ಎಂದು ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಭಾರತ ಭೇಟಿ ವೇಳೆ ಹೇಳಿದ್ದಾರೆ.

5 / 7
ಭಾರತದಲ್ಲಿ ನಡೆದ 75ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಇಮ್ಯಾನುಯೆಲ್ ಮ್ಯಾಕ್ರನ್ ಭಾಗವಹಿಸಿದ್ದಾರೆ. ಇದಕ್ಕೂ ಮುನ್ನ ಅವರು ಭಾರತೀಯ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಯೋಜನೆ ಘೋಷಿಸಿದ್ದಾರೆ.

6 / 7
ಭಾರತದೊಂದಿಗೆ ಫ್ರಾನ್ಸ್‌ನ ಸಂಬಂಧವನ್ನು ಬಲಪಡಿಸುವ ಮಹತ್ವಾಕಾಂಕ್ಷೆಯ ಪ್ರಯತ್ನದ ಭಾಗವಿದು ಎಂದೂ ಇಮ್ಯಾನುಯೆಲ್ ಮ್ಯಾಕ್ರನ್ ಹೇಳಿದ್ದಾರೆ.

7 / 7
Follow us