AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನ 6 ಪತ್ನಿಯರೊಂದಿಗೆ ಒಟ್ಟಿಗೆ ಮಲಗಲು 81 ಲಕ್ಷ ರೂ ವೆಚ್ಚದ ಹಾಸಿಗೆ ಖರೀದಿಸಿದ ವ್ಯಕ್ತಿ

ಒಂದಲ್ಲಾ ಎರಡಲ್ಲಾ ಬರೋಬ್ಬರಿ 9 ಮಹಿಳೆಯರನ್ನು ವಿವಾಹವಾಗಿ ಅದರಲ್ಲಿ ಮೂವರಿಂದ ವಿಚ್ಛೇದನ ಪಡೆದಿದ್ದ ವ್ಯಕ್ತಿಯೊರ್ವನ ಸುದ್ದಿ ಎಲ್ಲೆಡೆ ಭಾರೀ ವೈರಲ್​ ಆಗಿತ್ತು. ಇದೀಗಾ ತನ್ನ 6 ಪತ್ನಿಯರೊಂದಿಗೆ ಒಟ್ಟಿಗೆ ಮಲಗಲು ಈತ ಹಾಸಿಗೆಯೊಂದನ್ನು ಸಿದ್ಧ ಪಡಿಸಿದ್ದಾನೆ. ಇದಕ್ಕಾಗಿ ಬರೋಬ್ಬರೀ 81 ಲಕ್ಷ ರೂ ಖರ್ಚು ಮಾಡಿದ್ದಾನೆ.

ಅಕ್ಷತಾ ವರ್ಕಾಡಿ
|

Updated on:Apr 28, 2023 | 10:59 AM

Share
ಒಂದಲ್ಲಾ ಎರಡಲ್ಲಾ ಬರೋಬ್ಬರಿ 9 ಮಹಿಳೆಯರನ್ನು ವಿವಾಹವಾಗಿ ಅದರಲ್ಲಿ ಮೂವರಿಂದ ವಿಚ್ಛೇದನ ಪಡೆದಿದ್ದ ವ್ಯಕ್ತಿಯೊರ್ವನ ಸುದ್ದಿ ಎಲ್ಲೆಡೆ ಭಾರೀ ವೈರಲ್​ ಆಗಿತ್ತು.

1 / 6
ಇದೀಗಾ ತನ್ನ 6 ಪತ್ನಿಯರೊಂದಿಗೆ ಒಟ್ಟಿಗೆ ಮಲಗಲು ಈತ ಹಾಸಿಗೆಯೊಂದನ್ನು ಸಿದ್ಧ ಪಡಿಸಿದ್ದಾನೆ. ಇದಕ್ಕಾಗಿ ಬರೋಬ್ಬರೀ 81 ಲಕ್ಷ ರೂ ಖರ್ಚು ಮಾಡಿದ್ದಾನೆ.

2 / 6
ನನ್ನ ಪತ್ನಿಯರೊಂದಿಗೆ ಮಲಗಲು ಸ್ಥಳಾವಕಾಶದ ಕೊರತೆ ಇರುವುದರಿಂದ ಸ್ಥಳಾವಕಾಶ ಕಲ್ಪಿಸಲು ನೆಲದ ಮೇಲೆ ಮಲಗಬೇಕಾಗಿತ್ತು. ಹೀಗಾಗಿ ಇಂಥಾ ದೊಡ್ಡ ಹಾಸಿಗೆಯನ್ನು ಸಿದ್ಧಪಡಿಸಿಕೊಂಡಿದ್ದೇನೆ ಎಂದು ಸ್ವತಃ ತನ್ನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಬರೆದುಕೊಂಡಿದ್ದಾನೆ.

3 / 6
ಇತ್ತೀಚೆಗಷ್ಟೇ ಮೊದಲ ಮಗುವನ್ನು ಯಾರಿಂದ ಪಡೆಯಬೇಕು ಎಂದು ತಿಳಿಯದೇ ಬಾಡಿಗಗೆ ತಾಯ್ತನದ ಮೂಲಕ ನನ್ನ ಮೊದಲ ಮಗುವನ್ನು ಪಡೆಯಲು ಬಯಸುತ್ತೇನೆ ಎಂದು ಹೇಳಿಕೊಂಡಿದ್ದ, ಇದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿತ್ತು.

4 / 6
ಬ್ರೆಜಿಲ್‌ನ ಸಾವೊ ಪಾಲೊ ಮೂಲದ 37 ವರ್ಷದ ಆರ್ಥರ್ ಒ ಉರ್ಸೊ ಎನ್ನುವ ವ್ಯಕ್ತಿಗೆ 9 ಜನ ಪತ್ನಿಯರಿದ್ದರು.  ಅಂದರೆ 2021 ರಲ್ಲಿ 9 ಯುವತಿಯರನ್ನು ಮದುವೆಯಾಗಿದ್ದಾನೆ. ಆದರೆ ಈಗ ಮೂವರಿಗೆ ವಿಚ್ಚೇದನ ನೀಡಿದ್ದಾರೆ.

5 / 6
ಈಗ ಆರ್ಥರ್‌ 21ರಿಂದ 51 ವರ್ಷದ ತನಕ ಇರುವ 6 ಜನ ಹೆಂಡತಿಯರನ್ನು ಹೊಂದಿದ್ದಾನೆ. ಲುವಾನಾ ಕಝಾಕಿ, ಎಮೆಲಿ ಸೌಜಾ, ವಲ್ಕ್ವಿರಿಯಾ ಸ್ಯಾಂಟೋಸ್, ಒಲಿಂಡಾ ಮಾರಿಯಾ,ಡಾಮಿಯಾನಾ ಮತ್ತು ಅಮಂಡಾ ಅಲ್ಬುಕರ್ಕ್ ಎಂಬುವವರು ಈತನ ಈಗಿರುವ ಪತ್ನಿಯರು.

6 / 6

Published On - 10:59 am, Fri, 28 April 23

Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ

Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ

ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​

ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ

ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ

ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್

ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು

‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು