ಆಗುಂಬೆ ಘಾಟ್ನ 10ನೇ ತಿರುವು ಬಳಿ ಗುಡ್ಡ ಕುಸಿತ! ಸಂಚಾರ ಸ್ಥಗಿತ
Agumbe Ghat: ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದಿದ್ದು, ಅವಾಂತರ ಸೃಷ್ಟಿಯಾಗಿದೆ. ಜಿಲ್ಲೆಯಲ್ಲಿ ಹಲವೆಡೆ ನದಿ, ಹಳು ಉಕ್ಕಿ ಹರಿಯುತ್ತಿವೆ.
Updated on:Jul 10, 2022 | 2:45 PM
Share

ಶಿವಮೊಗ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆ ಆಗುಂಬೆ ಘಾಟ್ನ 10ನೇ ತಿರುವು ಬಳಿ ಗುಡ್ಡ ಕುಸಿದಿದೆ.

ಉಡುಪಿ-ಶಿವಮೊಗ್ಗ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತವಾಗಿದೆ.

ರಸ್ತೆ ಮೇಲೆ ಬಿದ್ದಿರುವ ಮಣ್ಣು, ಮರ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಜೆಸಿಬಿ ಮೂಲಕ ಮಣ್ಣು, ಮರ ತೆರವು ಕಾರ್ಯಾಚರಣೆ ಮಾಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಗೃಹಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Published On - 2:44 pm, Sun, 10 July 22
Related Photo Gallery
ಅರ್ಧಶತಕ ವಂಚಿತರಾದರೂ ಆರೆಂಜ್ ಕ್ಯಾಪ್ ಗೆದ್ದ ಕೊಹ್ಲಿ
ಸಾಲ್ಟ್ ಸೂಪರ್ ಮ್ಯಾಚ್ ಕ್ಯಾಚ್; ಪಂತ್ ಒಂದೇ ರನ್ಗೆ ಸುಸ್ತು
ಟರ್ಕಿಯ ಶಾಲೆಯಲ್ಲಿ ಗುಂಡಿನ ದಾಳಿ; ನಾಲ್ವರು ಸಾವು, 20 ಜನರಿಗೆ ಗಾಯ
ದಾವಣಗೆರೆಯಲ್ಲಿ ಭುಗಿಲೆದ್ದ ಆಕ್ರೋಶ: ಕಾಂಗ್ರೆಸ್ಗೆ ಖಡಕ್ ಎಚ್ಚರಿಕೆ ಸಂದೇಶ
ಬರೋಬ್ಬರಿ 102 ಮೀಟರ್; ಸ್ಟೇಡಿಯಂನಿಂದ ಹೊರ ಹೋದ ಚೆಂಡು
ಪಾಪಪ್ರಜ್ಞೆಯಿಂದ ಸಾಕ್ಷಿ ನುಡಿದೆ: ಮಾಫಿ ಸಾಕ್ಷಿ ಸ್ಫೋಟಕ ಹೇಳಿಕೆ
ನಾಳೆ ತಮಿಳುನಾಡಿನಲ್ಲಿ ಕಪ್ಪು ಬಾವುಟ ಪ್ರದರ್ಶನ, ಪ್ರತಿಭಟನೆ
ಕಾಂಗ್ರೆಸ್ ಹೈಕಮಾಂಡ್ ನಡೆಗೆ ಅಬ್ದುಲ್ ಜಬ್ಬಾರ್ ಕೆಂಡಾಮಂಡಲ
ಭಾರತದ ಧ್ವಜದ ಬಣ್ಣದ ರಿಬ್ಬನ್ ಕತ್ತರಿಸಲು ನಿರಾಕರಿಸಿದ ಸಿಎಂ ಒಮರ್ ಅಬ್ದುಲ್ಲ
ಶಾಸಕ ವಿನಯ್ ಕುಲಕರ್ಣಿ ನಿವಾಸಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್!




