Updated on: Jul 10, 2022 | 2:45 PM
ಶಿವಮೊಗ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆ ಆಗುಂಬೆ ಘಾಟ್ನ 10ನೇ ತಿರುವು ಬಳಿ ಗುಡ್ಡ ಕುಸಿದಿದೆ.
ಉಡುಪಿ-ಶಿವಮೊಗ್ಗ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತವಾಗಿದೆ.
ರಸ್ತೆ ಮೇಲೆ ಬಿದ್ದಿರುವ ಮಣ್ಣು, ಮರ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.
Published On - 2:44 pm, Sun, 10 July 22