AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎ.ಆರ್​. ರೆಹಮಾನ್​ ಮಗಳು ಖತಿಜಾ ಮದುವೆ ಫೋಟೋಸ್​ ವೈರಲ್​; ಶುಭ ಹಾರೈಸಿದ ಸೆಲೆಬ್ರಿಟಿಗಳು

ಎ.ಆರ್. ರೆಹಮಾನ್​ ಪುತ್ರಿ ಖತಿಜಾ ರೆಹಮಾನ್​ ಅವರನ್ನು ಕೈ ಹಿಡಿದಿರುವ ರಿಯಾಸ್ದೀನ್​ ಶೇಖ್​ ಮೊಹಮ್ಮದ್ ಕೂಡ ಸಂಗೀತವನ್ನೇ ವೃತ್ತಿಯಾಗಿಸಿಕೊಂಡಿದ್ದಾರೆ. ಅವರು ಸೌಂಡ್​ ಇಂಜಿನಿಯರ್​ ಆಗಿ ಕೆಲಸ ಮಾಡುತ್ತಿದ್ದಾರೆ.

TV9 Web
| Edited By: |

Updated on:May 06, 2022 | 3:01 PM

Share
ಎ.ಆರ್​. ರೆಹಮಾನ್​ ಮಗಳು ಖತಿಜಾ ರೆಹಮಾನ್​ ಮದುವೆ ನೆರವೇರಿದೆ. ಕುಟುಂಬದವರು ಮತ್ತು ಆಪ್ತರು ಮಾತ್ರ ಈ ಸಮಾರಂಭದಲ್ಲಿ ಭಾಗಿ ಆಗಿದ್ದರು. ಮದುವೆ ಬಳಿಕ ಕ್ಲಿಕ್ಕಿಸಿದ ಫೋಟೋವನ್ನು ರೆಹಮಾನ್​ ಮತ್ತು ಖತಿಜಾ ಅವರು ಶೇರ್​ ಮಾಡಿಕೊಂಡಿದ್ದಾರೆ. ಈ ಫೋಟೋಗಳು ವೈರಲ್​ ಆಗಿವೆ.

A R Rahman daughter Khatija Rahman and Riyasdeen Shaik Mohamed marriage photos

1 / 5
ಎ.ಆರ್​. ರೆಹಮಾನ್​ ಅವರು ತಮ್ಮ ಕುಟುಂಬದ ವಿಚಾರವನ್ನು ಸಾಧ್ಯವಾದಷ್ಟು ಖಾಸಗಿಯಾಗಿ ಇರುವಂತೆ ನೋಡಿಕೊಳ್ಳುತ್ತಾರೆ. ಈಗ ಅವರ ಮಗಳ ಮದುವೆ ಕೂಡ ಸದ್ದಿಲ್ಲದೇ ನಡೆದಿದೆ. ನವದಂಪತಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ. ಗಾಯಕರಾದ ನೀತಿ ಮೋಹನ್​, ಚಿನ್ಮಯಿ ಶ್ರೀಪಾದ​, ಹರ್ಷದೀಪ್​ ಖೌರ್​, ಶ್ರೇಯಾ ಘೋಷಾಲ್​ ಸೇರಿದಂತೆ ಸಂಗೀತ ಲೋಕದ ಹಲವರು ಶುಭ ಹಾರೈಸಿದ್ದಾರೆ.

A R Rahman daughter Khatija Rahman and Riyasdeen Shaik Mohamed marriage photos

2 / 5
ಮಗಳ ಮದುವೆಯ ಖುಷಿಯ ಕ್ಷಣಗಳನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿರುವ ಎ.ಆರ್​. ರೆಹಮಾನ್​ ಅವರು ಎಲ್ಲರ ಶುಭ ಹಾರೈಕೆ ಬೇಡಿದ್ದಾರೆ. ‘ಈ ದಂಪತಿ ಮೇಲೆ ದೇವರ ಕೃಪೆ ಇರಲಿ. ನಿಮ್ಮೆಲ್ಲರ ಪ್ರೀತಿ ಮತ್ತು ಶುಭ ಹಾರೈಕೆಗಳಿಗಾಗಿ ಮುಂಚಿತವಾಗಿಯೇ ಧನ್ಯವಾದಗಳು’ ಎಂದು ಎ.ಆರ್​. ರೆಹಮಾನ್​ ಬರೆದುಕೊಂಡಿದ್ದಾರೆ.

3 / 5
2021ರ ಡಿಸೆಂಬರ್​ 29ರಂದು ರಿಯಾಸ್ದೀನ್​ ಶೇಖ್​ ಮೊಹಮ್ಮದ್ ಮತ್ತು ಖತಿಜಾ ರೆಹಮಾನ್​ ನಿಶ್ಚಿತಾರ್ಥ ನೆರವೇರಿತ್ತು. ಖತಿಜಾ ರೆಹಮಾನ್ ಅವರು ಕೂಡ ಸಂಗೀತದಲ್ಲಿ ಪಳಗಿದ್ದಾರೆ. ಅನೇಕ ಸಿನಿಮಾ ಗೀತೆಗಳನ್ನು ಅವರು ಹಾಡಿದ್ದಾರೆ.

4 / 5
ಮದುವೆ ನಂತರದ ಫೋಟೋ ಹಂಚಿಕೊಂಡಿರುವ ಖತಿಜಾ ರೆಹಮಾನ್ ಅವರು, ‘ಇದು ನನ್ನ ಜೀವನದ ಬಹುನಿರೀಕ್ಷಿತ ದಿನ’ ಎಂದು ಬರೆದುಕೊಂಡಿದ್ದಾರೆ. ಖತಿಜಾ ಮತ್ತು ರಿಯಾಸ್ದೀನ್​ ಶೇಖ್​ ಮೊಹಮ್ಮದ್​ ಅವರಿಗೆ ಅನೇಕರು ಅಭಿನಂದನೆ ತಿಳಿಸಿದ್ದಾರೆ.

5 / 5

Published On - 3:01 pm, Fri, 6 May 22

ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ

ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ

ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ

ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ