AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

A R Rahman: ‘ನಾಟು ನಾಟು ಹಾಡಿಗೆ ಆಸ್ಕರ್​ ಮಾತ್ರವಲ್ಲ, ಗ್ರ್ಯಾಮಿ ಪ್ರಶಸ್ತಿ ಕೂಡ ಬರಬೇಕು’: ಎ.ಆರ್​. ರೆಹಮಾನ್​

Naatu Naatu Song | Oscar Awards: ಖ್ಯಾತ ಸಂಗೀತ ನಿರ್ದೇಶಕ ಎ.ಆರ್​. ರೆಹಮಾನ್​ ಅವರು ‘ನಾಟು ನಾಟು..’ ಹಾಡಿಗೆ ಶುಭ ಕೋರಿದ್ದಾರೆ. ಈ ಗೀತೆಯು ಪ್ರತಿಷ್ಠಿತ ಪ್ರಶಸ್ತಿಗಳನ್ನು​ ಗೆಲ್ಲಬೇಕು ಎಂದು ಅವರು ಹೇಳಿದ್ದಾರೆ.

ಮದನ್​ ಕುಮಾರ್​
|

Updated on: Mar 12, 2023 | 4:38 PM

Share
ಆಸ್ಕರ್​ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಕ್ಷಣಗಣನೆ ಆರಂಭ ಆಗಿದೆ. ‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡಿಗೆ ಆಸ್ಕರ್​ ಅವಾರ್ಡ್​ ಬರಬೇಕು ಎಂದು ಎ.ಆರ್​. ರೆಹಮಾನ್​ ಹೇಳಿದ್ದಾರೆ. ಅಲ್ಲದೇ ಈ ಗೀತೆಗೆ ಗ್ರ್ಯಾಮಿ ಪ್ರಶಸ್ತಿ ಕೂಡ ಸಿಗಬೇಕು ಎಂಬುದು ಅವರ ಅಭಿಪ್ರಾಯ.

1 / 5
‘ನಮ್ಮಲ್ಲಿ ಯಾರಿಗಾದರೂ ಸರಿ, ಯಾವುದೇ ಪ್ರಶಸ್ತಿ ಬಂದರೆ ಅದರಿಂದ ಭಾರತದ ಕೀರ್ತಿ ಹೆಚ್ಚುತ್ತದೆ. ದೇಶದ ಸಂಸ್ಕೃತಿ ಗಮನ ಸೆಳೆಯುತ್ತದೆ’ ಎಂದು ಎ.ಆರ್​. ರೆಹಮಾನ್​ ಹೇಳಿದ್ದಾರೆ. ಆ ಮೂಲಕ ಅವರು ‘ನಾಟು ನಾಟು..’ ಹಾಡಿಗೆ ಆಸ್ಕರ್​ ಸಿಗಲಿ ಎಂದು ಆಶಿಸಿದ್ದಾರೆ.

2 / 5
‘ಆರ್​ಆರ್​ಆರ್’ ಸಿನಿಮಾದ ‘ನಾಟು ನಾಟು..’ ಹಾಡಿಗೆ ಎಂಎಂ ಕೀರವಾಣಿ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ರಾಹುಲ್​ ಸಿಪ್ಲಿಗಂಜ್​ ಮತ್ತು ಕಾಲ ಭೈರವ ಅವರ ಧ್ವನಿಯಲ್ಲಿ ಈ ಗೀತೆ ಮೂಡಿಬಂದಿದ್ದು, ಈಗಾಗಲೇ ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿ ಪಡೆದು ಬೀಗಿದೆ.

3 / 5
ಪ್ರತಿಷ್ಠಿತ ಪ್ರಶಸ್ತಿಗಳನ್ನು ಬಾಚಿಕೊಳ್ಳುವ ಮೂಲಕ ‘ನಾಟು ನಾಟು..’ ಹಾಡು ಈಗಾಗಲೇ ಎಲ್ಲರ ಗಮನ ಸೆಳೆದಿದೆ. ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿದ ಈ ಸಾಂಗ್​ನಿಂದ ರಾಮ್​ ಚರಣ್​ ಮತ್ತು ಜೂನಿಯರ್​ ಎನ್​ಟಿಆರ್​ ಅವರ ಜನಪ್ರಿಯತೆ ಕೂಡ ಹೆಚ್ಚಾಗಿದೆ.

4 / 5
ಆಸ್ಕರ್​ ವೇದಿಕೆಯ ಮೇಲೆ ‘ನಾಟು ನಾಟು..’ ಹಾಡು ಹೇಳಲಾಗುವುದು. ಆ ಕ್ಷಣಕ್ಕಾಗಿ ಭಾರತೀಯ ಸಿನಿಪ್ರಿಯರು ಕಾದಿದ್ದಾರೆ. ಈ ಹಾಡಿಗೆ ಅಕಾಡೆಮಿ ಅವಾರ್ಡ್​ ಸಿಗಲಿ ಎಂದು ಎಲ್ಲರೂ ಹಾರೈಸುತ್ತಿದ್ದಾರೆ.

5 / 5
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'

ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು

ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್

ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?

ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ

ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?

ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ

ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!