AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಗಾವಣೆಗೊಂಡ ಚಿಕ್ಕಬಳ್ಳಾಪುರ ಎಸ್ಪಿಗೆ ಪುಷ್ಪ ಮಳೆಗೈದು, ಜೈಕಾರ ಹಾಕಿ ವಿಶೇಷ ಬೀಳ್ಕೊಡುಗೆ

ಕಳೆದ 2 ವರ್ಷಗಳಿಂದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಿ.ಎಲ್. ನಾಗೇಶ್ ಅವರನ್ನು ರಾಜ್ಯಸರ್ಕಾರ ಬೆಂಗಳೂರಿಗೆ ವರ್ಗಾವಣೆ ಮಾಡಿದೆ. ಈ ಹಿನ್ನಲೆ ಇಂದು(ಜು.03) ವರ್ಗಾವಣೆಗೊಂಡ ಚಿಕ್ಕಬಳ್ಳಾಪುರ ಎಸ್ಪಿಗೆ ಪುಷ್ಪ ಮಳೆಗೈದು ಜೈಕಾರ ಹಾಕಿ ವಿಶೇಷ ಬೀಳ್ಕೊಡುಗೆ ನೀಡಲಾಯಿತು.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Jul 03, 2024 | 6:32 PM

Share
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಳೆದ 2 ವರ್ಷಗಳಿಂದ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದ ಐಪಿಎಸ್ ಅಧಿಕಾರಿ ಡಿ.ಎಲ್.ನಾಗೇಶ್‌ರನ್ನು ರಾಜ್ಯಸರ್ಕಾರ ಬೆಂಗಳೂರಿಗೆ ವರ್ಗಾವಣೆ ಮಾಡಿದೆ.

1 / 6
ಇದರಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇಂದು(ಬುಧವಾರ) ಐಪಿಎಸ್ ಅಧಿಕಾರಿ ಡಿ.ಎಲ್.ನಾಗೇಶ್‌ರನ್ನು ವಿಶೇಷವಾಗಿ ಬೀಳ್ಕೊಟ್ಟರು.

2 / 6
ಇನ್ನು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಳೆದ 2 ವರ್ಷಗಳಿಂದ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದ ನಾಗೇಶ್ ಯಾವುದೇ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳದೇ, ಯಾರ ಹಂಗು ಇಲ್ಲದೇ, ತಮಗೆ ನೀಡಿದ ಜವಾಬ್ದಾರಿಯನ್ನು ನಿಭಾಯಿಸಿದ್ದರು.

3 / 6
ಇದರಿಂದ ಜಿಲ್ಲೆಯ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಇದೇ ಪ್ರಥಮ ಬಾರಿಗೆ ಓರ್ವ ವರ್ಗಾವಣೆಗೊಂಡ ಎಸ್ಪಿಗೆ ಹೂಮಳೆಗೈದು ಜೈಕಾರ ಹಾಕಿ ಬೀಳ್ಕೊಟ್ಟಿದ್ದಾರೆ.

4 / 6
ಅಷ್ಟೇ ಅಲ್ಲ, ಅವರ ಕಾರಿನಲ್ಲೆ ಹತ್ತಿಸಿ, ಕಾರಿನ ಎರಡೂ ಬದಿಯಲ್ಲಿ ನಿಂತು ಸೆಲ್ಯೂಟ್ ಹೊಡೆಯುವುದರ ಮೂಲಕ ಗೌರವ ಸಲ್ಲಿಸಿದ್ದು ವಿಶೇಷವಾಗಿತ್ತು.

5 / 6
ಸಾದಾ ಸೀದ ನೇರನುಡಿಯಿಂದ ಕರ್ತವ್ಯದಲ್ಲಿ ಜನಮನ್ನಣೆ ಪಡೆದಿದ್ದ ಎಸ್ಪಿ ಡಿ.ಎಲ್. ನಾಗೇಶ್ ಅವರನ್ನು ಜಿಲ್ಲೆಯ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಯವರು ಹೃದಯಸ್ಪರ್ಶಿ ಬೀಳ್ಕೊಡುಗೆ ನೀಡಿದರು.

6 / 6
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್