AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಷದ ಆರಂಭದಲ್ಲೇ ಘೋರ ದುರಂತ: ಮೃತ್ಯು ಕೂಪವಾದ ಮಂಡ್ಯ ವಿಸಿ ನಾಲೆಯ ದುರಂತಗಳು

ವಿ.ಸಿ. ನಾಲೆ ಮಂಡ್ಯ ಜಿಲ್ಲೆಯ ರೈತರಿಗೆ ಕಾವೇರಿಯನ್ನ ತಲುಪಿಸುವ ಕಾಲುವೆ. ಆದರೆ ಇದೇ ನಾಲೆ ಈಗ ಮೃತ್ಯು ನಾಲೆಯಾಗಿ ಬದಲಾಗಿದೆ. ಸಾಲು ಸಾಲು ದುರಂತಗಳು ಸಂಭವಿಸುತ್ತಿವೆ. ಕಾರು, ಬಸ್ ಸೇರಿದಂತೆ ಬೇರೆ ಬೇರೆ ವಾಹನಗಳು ನಾಲೆಗೆ ಪಲ್ಟಿಯಾಗಿ ಸಾಕಷ್ಟು ಜನರು ಜೀವ ಕಳೆದುಕೊಂಡಿದ್ದಾರೆ. ಹಾಗಾಗಿ ಸಕ್ಕರೆ ನಾಡಿನ ರೈತರ ಜಲದ ಸೆಲೆಯೇ ಈಗ ಸಾವಿನ ನಾಲೆಯಾಗಿದೆ. ಇದೀಗ ವರ್ಷದ ಆರಂಭದಲ್ಲೇ ಘೋರ ದುರಂತ ಒಂದು ಸಂಭವಿಸಿದ್ದು, ಮೂವರು ಬಲಿಯಾಗಿದ್ದಾರೆ. ​

ದಿಲೀಪ್​, ಚೌಡಹಳ್ಳಿ
| Updated By: ಗಂಗಾಧರ​ ಬ. ಸಾಬೋಜಿ|

Updated on: Feb 03, 2025 | 6:56 PM

Share
2018 ನವೆಂಬರ್​ 24ರಂದು ಪಾಂಡವಪುರ ತಾಲೂಕಿನ ಕನಗನಮರಡಿ ಬಳಿಯ ವಿಸಿ ನಾಲೆಗೆ ಬಸ್ ಬಿದ್ದು 31 ಜನರು ಜಲಸಮಾಧಿ ಆಗಿದ್ದರು.

1 / 7
2023 ಜುಲೈ 27ರಂದು ಮಂಡ್ಯ ತಾಲೂಕಿನ ತಿಬ್ಬನಹಳ್ಳಿ ಬಳಿಯ ವಿಸಿ ನಾಲೆಗೆ ಕಾರು ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ್ದರು.

2 / 7
2023 ಜುಲೈ 29ರಂದು ಶ್ರೀರಂಗಪಟ್ಟಣ ತಾಲೂಕಿನ ಗಾಮನಹಳ್ಳಿ ಬಳಿಯ ವಿಸಿ ನಾಲೆಗೆ ಕಾರು ಬಿದ್ದು ನಾಲ್ವರು ಸಾವನ್ನಪ್ಪಿದ್ದರು.

3 / 7
2023 ನವೆಂಬರ್​ 8ರಂದು ಪಾಂಡವಪುರ ತಾಲೂಕಿನ ಬನಘಟ್ಟ ಬಳಿಯ ವಿಸಿ ನಾಲೆಗೆ ಕಾರು ಬಿದ್ದು ತುಮಕೂರು ಮೂಲದ ಐವರು ದುರ್ಮರಣ ಹೊಂದಿದ್ದರು.

4 / 7
2024ರ ಮಾರ್ಚ್​ 12ರಂದು ಮಂಡ್ಯ ತಾಲೂಕಿನ ಅವ್ವೇರಹಳ್ಳಿ ಗ್ರಾಮದ ಬಳಿಯ ವಿಸಿ ನಾಲೆಗೆ ಕಾರು ಉರುಳಿ ಓರ್ವ ಸಾವನ್ನಪ್ಪಿದ್ದರು.

5 / 7
2024ರ ಆಗಸ್ಟ್​ 5ರಂದು ಪಾಂಡವಪುರ ತಾಲೂಕಿನ ಕಾಳೇನಳ್ಳಿ ಬಳಿ ವಿಸಿ ನಾಲೆಗೆ ಟ್ರಾಕ್ಟರ್ ಪಲ್ಟಿಯಾಗಿ ಓರ್ವ ಮೃತಪಟ್ಟಿದ್ದರು.

6 / 7
2025ರ ಫೆಬ್ರವರಿ 3ರಂದು ಮಂಡ್ಯ ತಾಲೂಕಿನ ಮಾಚಹಳ್ಳಿ ಬಳಿಯ ವಿಸಿ ನಾಲೆಗೆ ಕಾರು ಉರುಳಿ ಬಿದ್ದು ನಾಲ್ವರ ಪೈಕಿ ಮೂವರು ಸಾವನ್ನಪ್ಪಿದ್ದಾರೆ.

7 / 7
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ

ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!

ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!

ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ

ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?

ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್

8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ