ವಯೋ ನಿವೃತ್ತಿ ಹೊಂದಿದ ದೈಹಿಕ ಶಿಕ್ಷಕನಿಗೆ ಅಭೂತಪೂರ್ವ ಬೀಳ್ಕೊಡುಗೆ
ವಯೋ ನಿವೃತ್ತಿ ಹೊಂದಿದ ದೈಹಿಕ ಶಿಕ್ಷಕನಿಗೆ ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮಸ್ಥರು ಅಭೂತಪೂರ್ವ ಬೀಳ್ಕೊಡುಗೆ ನೀಡಿದ್ದಾರೆ
Updated on: Oct 02, 2022 | 6:20 PM
Share

A wonderful farewell to teacher in vijayapura

A wonderful farewell to teacher in vijayapura

ಎನ್ ಜಿ ಕೊಟ್ಯಾಳ ಅವರನ್ನು ತೆರೆದ ವಾಹನದಲ್ಲಿ ಶಾಲೆಯಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿದ್ದಾರೆ.

ಎನ್ ಜಿ ಕೊಟ್ಯಾಳ ಗುರುಗಳಿಗೆ 50 ಗ್ರಾಂ ಚಿನ್ನ. 2 ಕೆಜಿ ಬೆಳ್ಳಿ ಕಾಣಿಕೆ. ಟಿವಿ, ಪ್ರಿಡ್ಜ್, 96 ಸಾವಿರ ನಗದು ಕಾಣಿಕೆ ನೀಡಲಾಗಿದೆ.

ಶಿಕ್ಷಕ ಎನ್ ಜಿ ಕೊಟ್ಯಾಳ ಕಾಣಿಕೆ ರೂಪದಲ್ಲಿ ಬಂದ ಹಣವನ್ನು ಬಿ ಎ ಕೆ ಶಿಕ್ಷಣ ಸಂಸ್ಥೆಗೆ ನೀಡಿ, ನಗದನ್ನು ಠೇವಣಿಯಿಟ್ಟು ಬಡ್ಡಿ ಹಣದಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನೀಡಲು ಸೂಚಿಸಿದ್ದಾರೆ.

ಗ್ರಾಮಸ್ಥರು ನಿವೃತ್ತಿಯಾದ ದೈಹಿಕ ಶಿಕ್ಷಕ ಎನ್ ಜಿ ಕೋಟ್ಯಾಳ ದಂಪತಿಗೆ ಸನ್ಮಾನ ಮಾಡಿದ್ದಾರೆ.
Related Photo Gallery
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ ಪಿಎಸ್ ಕಾರು ಅಪಘಾತ: ಬೈಕ್ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್ನಲ್ಲಿ ಆತ್ಮೀಯ ವಿದಾಯ
ಓಮನ್ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ




