AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಯೋ ನಿವೃತ್ತಿ ಹೊಂದಿದ ದೈಹಿಕ ಶಿಕ್ಷಕನಿಗೆ ಅಭೂತಪೂರ್ವ ಬೀಳ್ಕೊಡುಗೆ

ವಯೋ ನಿವೃತ್ತಿ ಹೊಂದಿದ ದೈಹಿಕ ಶಿಕ್ಷಕನಿಗೆ ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮಸ್ಥರು ಅಭೂತಪೂರ್ವ ಬೀಳ್ಕೊಡುಗೆ ನೀಡಿದ್ದಾರೆ

TV9 Web
| Edited By: |

Updated on: Oct 02, 2022 | 6:20 PM

Share
ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದ ಬಿಜ್ಜರಗಿ ಗ್ರಾಮದ ಬಿ. ಎ. ಕೆ ಪ್ರೌಢ ಶಾಲೆ ಹಾಗೂ ಪಿಯು ಕಾಲೇಜಿನಲ್ಲಿ ದೈಹಿಕ ಶಿಕ್ಷಕರಾಗಿ ಎನ್ ಜಿ ಗೋಟ್ಯಾಳ ಅವರು ಸುಧೀರ್ಘ 40 ವರ್ಷ ಸೇವೆ ಸಲ್ಲಿಸಿದ್ದಾರೆ.

A wonderful farewell to teacher in vijayapura

1 / 6
ಗ್ರಾಮಸ್ಥರು, ಸಂಘ ಸಂಸ್ಥೆಗಳು, ಹಳೆಯ ವಿದ್ಯಾರ್ಥಿಗಳಿಂದ, ವಿವಿಧ ಸಮಾಜದವರಿಂದ ಎನ್ ಜಿ ಕೊಟ್ಯಾಳ ಗುರುಗಳಿಗೆ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು.

A wonderful farewell to teacher in vijayapura

2 / 6
A wonderful farewell to teacher in vijayapura

ಎನ್ ಜಿ ಕೊಟ್ಯಾಳ ಅವರನ್ನು ತೆರೆದ ವಾಹನದಲ್ಲಿ ಶಾಲೆಯಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿದ್ದಾರೆ.

3 / 6
A wonderful farewell to teacher in vijayapura

ಎನ್ ಜಿ ಕೊಟ್ಯಾಳ ಗುರುಗಳಿಗೆ 50 ಗ್ರಾಂ ಚಿನ್ನ. 2 ಕೆಜಿ ಬೆಳ್ಳಿ ಕಾಣಿಕೆ. ಟಿವಿ, ಪ್ರಿಡ್ಜ್, 96 ಸಾವಿರ ನಗದು ಕಾಣಿಕೆ ನೀಡಲಾಗಿದೆ.

4 / 6
A wonderful farewell to teacher in vijayapura

ಶಿಕ್ಷಕ ಎನ್ ಜಿ ಕೊಟ್ಯಾಳ ಕಾಣಿಕೆ ರೂಪದಲ್ಲಿ ಬಂದ ಹಣವನ್ನು ಬಿ ಎ ಕೆ ಶಿಕ್ಷಣ ಸಂಸ್ಥೆಗೆ ನೀಡಿ, ನಗದನ್ನು ಠೇವಣಿಯಿಟ್ಟು ಬಡ್ಡಿ ಹಣದಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನೀಡಲು ಸೂಚಿಸಿದ್ದಾರೆ.

5 / 6
A wonderful farewell to teacher in vijayapura

ಗ್ರಾಮಸ್ಥರು ನಿವೃತ್ತಿಯಾದ ದೈಹಿಕ ಶಿಕ್ಷಕ ಎನ್ ಜಿ ಕೋಟ್ಯಾಳ ದಂಪತಿಗೆ ಸನ್ಮಾನ ಮಾಡಿದ್ದಾರೆ.

6 / 6
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ