ತಂದೆ ನಡೆದು ಬಂದ ಹಾದಿಯಲ್ಲಿ ಸಾಗಲ್ಲ ಎಂದ ಆಮಿರ್ ಖಾನ್ ಮಗಳು ಇರಾ

ಆಮಿರ್ ಖಾನ್​ಗೆ ಬಾಲಿವುಡ್​ನಲ್ಲಿ ದೊಡ್ಡ ಹೆಸರು ಇದೆ. ಅವರು ಸಿನಿಮಾ ನಿರ್ಮಾಣದಲ್ಲೂ ತೊಡಗಿಕೊಂಡಿದ್ದಾರೆ. ಅವರು ಮನಸ್ಸು ಮಾಡಿದರೆ ಇರಾ ಅವರನ್ನು ಚಿತ್ರರಂಗಕ್ಕೆ ಪರಿಚಯಿಸೋದು ಎಷ್ಟು ಹೊತ್ತಿನ ಕೆಲಸವೂ ಅಲ್ಲ.

TV9 Web
| Updated By: ರಾಜೇಶ್ ದುಗ್ಗುಮನೆ

Updated on:Mar 05, 2022 | 5:40 PM

ಸ್ಟಾರ್​ ನಟರ ಮಕ್ಕಳು ನಟನೆಗೆ ಇಳಿದ ಉದಾಹರಣೆ ಸಾಕಷ್ಟಿದೆ. ಆದರೆ, ತಂದೆ ಅಥವಾ ತಾಯಿ ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದು ಅವರ ಮಕ್ಕಳು ಚಿತ್ರರಂಗಕ್ಕೆ ಬರದೆ ಇದ್ದ ಉದಾಹರಣೆ ತುಂಬಾನೇ ಕಡಿಮೆ. ಈಗ ಈ ಸಾಲಿಗೆ ನಟ ಆಮಿರ್​ ಖಾನ್​ ಮಗಳು ಇರಾ ಖಾನ್​ ಕೂಡ ಸೇರ್ಪಡೆ ಆಗುತ್ತಿದ್ದಾರೆ. ಅವರು ತಂದೆಯ ಹಾದಿಯಲ್ಲಿ ನಡೆಯೋಕೆ ಇಷ್ಟಪಡುತ್ತಿಲ್ಲ.

1 / 7
ಆಮಿರ್ ಖಾನ್​ಗೆ ಬಾಲಿವುಡ್​ನಲ್ಲಿ ದೊಡ್ಡ ಹೆಸರು ಇದೆ. ಅವರು ಸಿನಿಮಾ ನಿರ್ಮಾಣದಲ್ಲೂ ತೊಡಗಿಕೊಂಡಿದ್ದಾರೆ. ಅವರು ಮನಸ್ಸು ಮಾಡಿದರೆ ಇರಾ ಅವರನ್ನು ಚಿತ್ರರಂಗಕ್ಕೆ ಪರಿಚಯಿಸೋದು ಎಷ್ಟು ಹೊತ್ತಿನ ಕೆಲಸವೂ ಅಲ್ಲ. ಆಮಿರ್ ಸೂಚನೆ ಕೊಟ್ಟರೆ ಸಾಕು, ಇರಾ ಅವರನ್ನು ಚಿತ್ರರಂಗಕ್ಕೆ ಪರಿಚಯಿಸೋಕೆ ನಿರ್ಮಾಪಕರು ಸರತಿ ಸಾಲಿನಲ್ಲಿ ನಿಲ್ಲುತ್ತಾರೆ.

2 / 7
ಆದರೆ, ಇರಾ ಖಾನ್​ಗೆ ಈ ಬಗ್ಗೆ ಆಸಕ್ತಿ ಇಲ್ಲ. ಅವರು ಈ ಬಗ್ಗೆ ಓಪನ್​ ಆಗಿಯೇ ಹೇಳಿಕೊಂಡಿದ್ದಾರೆ. ಇತ್ತೀಚೆಗೆ ಅವರು ಇನ್​ಸ್ಟಾಗ್ರಾಮ್​ನಲ್ಲಿ ಅಭಿಮಾನಿಗಳಿಗೆ ಆಸ್ಕ್​ ಮಿ ಎನಿಥಿಂಗ್ ಆಯ್ಕೆ ನೀಡಿದ್ದರು. ಈ ವೇಳೆ ಫ್ಯಾನ್​ ಓರ್ವ ‘ನೀವು ಚಿತ್ರರಂಗಕ್ಕೆ ಬರುತ್ತೀರಾ?’ ಎಂದು ಪ್ರಶ್ನೆ ಮಾಡಿದ್ದಾನೆ. ಇದಕ್ಕೆ ಇರಾ ನೇರವಾಗಿಯೇ ಉತ್ತರ ನೀಡಿದ್ದಾರೆ.

3 / 7
‘ನಾನು ಸಿನಿಮಾ ಲೋಕಕ್ಕೆ ಕಾಲಿಡುವುದಿಲ್ಲ’ ಎಂದಿದ್ದಾರೆ. ಈ ಮೂಲಕ ತಂದೆ ಹಾದಿಯನ್ನು ಫಾಲೋ ಮಾಡುವುದಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದ್ದಾರೆ. ಅವರು ಯಾವ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.

4 / 7
ಈ ಮೊದಲು ಇರಾ ಅವರು ನಾಟಕವೊಂದನ್ನು ನಿರ್ದೇಶನ ಮಾಡಿದ್ದರು. ಹೀಗಾಗಿ, ಮುಂದಿನ ದಿನಗಳಲ್ಲಿ ಅವರು ನಿರ್ದೇಶನಕ್ಕೆ ಕಾಲಿಟ್ಟರೂ ಅಚ್ಚರಿ ಏನಿಲ್ಲ. ಆದರೆ, ಅವರ ಆಯ್ಕೆ ಏನು ಎಂಬುದನ್ನು ಅವರೇ ಸ್ಪಷ್ಟಪಡಿಸಬೇಕಿದೆ.

5 / 7
ಇರಾ ಖಾನ್

ಇರಾ ಖಾನ್

6 / 7
ಇರಾ ಖಾನ್

ಇರಾ ಖಾನ್

7 / 7

Published On - 5:27 pm, Sat, 5 March 22

Follow us
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ

ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು

ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?