AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Abhishek Aviva Sangeet Ceremony: ಅದ್ದೂರಿಯಾಗಿ ನಡೆಯಿತು ಅಭಿಷೇಕ್​-ಅವಿವಾ ಸಂಗೀತ್​ ಕಾರ್ಯಕ್ರಮ; ಯಶ್​, ಜಯಪ್ರದಾ, ಪ್ರಭುದೇವ ಮುಂತಾದವರು ಭಾಗಿ

Abhishek Ambareesh | Aviva Bidapa: ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸಂಗೀತ್​ ಕಾರ್ಯಕ್ರಮ ನಡೆಸಲಾಯಿತು. ಅವಿವಾ ಬಿಡಪ ಅವರ ತಂದೆ ಪ್ರಸಾದ್​ ಬಿಡಪ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಆ ಫೋಟೋಗಳು ಲಭ್ಯವಾಗಿವೆ.

ಮದನ್​ ಕುಮಾರ್​
|

Updated on: Jun 11, 2023 | 7:17 AM

Share
ಜೂನ್​ 5ರಂದು ವಿವಾಹ ಆಗಿದ್ದ ಅಭಿಷೇಕ್​ ಅಂಬರೀಷ್​ ಮತ್ತು ಅವಿವಾ ಬಿಡಪ ಅವರ ಸಂಗೀತ್​ ಕಾರ್ಯಕ್ರಮ ಶನಿವಾರ (ಜೂನ್​ 10) ರಾತ್ರಿ ನಡೆದಿದೆ. ಇದರಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದಾರೆ.

1 / 5
ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸಂಗೀತ್​ ಕಾರ್ಯಕ್ರಮ ನಡೆಸಲಾಯಿತು. ಅವಿವಾ ಬಿಡಪ ಅವರ ತಂದೆ ಪ್ರಸಾದ್​ ಬಿಡಪ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಆ ಫೋಟೋಗಳು ಲಭ್ಯವಾಗಿವೆ.

2 / 5
ತುಂಬ ಗ್ರ್ಯಾಂಡ್​ ಆಗಿ ಸಂಗೀತ್​ ಕಾರ್ಯಕ್ರಮ ಜರುಗಿದೆ. ಸ್ಯಾಂಡಲ್​ವುಡ್​ ಮಾತ್ರವಲ್ಲದೇ ಬೇರೆ ಬೇರೆ ಭಾಷೆಯ ಚಿತ್ರರಂಗದ ಸೆಲೆಬ್ರಿಟಿಗಳು ಕೂಡ ಇದರಲ್ಲಿ ಭಾಗಿಯಾಗಿ ಎಂಜಾಯ್​ ಮಾಡಿದ್ದಾರೆ.

3 / 5
ಖ್ಯಾತ ಕಲಾವಿದರಾದ ಯಶ್​, ರಿಷಬ್​ ಶೆಟ್ಟಿ, ಜಯಪ್ರದಾ, ರಮ್ಯಾಕೃಷ್ಣ, ಶಿವರಾಜ್​ಕುಮಾರ್​, ಮಾಲಾಶ್ರೀ, ಗುರುಕಿರಣ್​, ಭಾರತಿ ವಿಷ್ಣುವರ್ಧನ್​ ಪ್ರಭುದೇವ, ಮಂಚು ಮನೋಜ್​ ಸೇರಿದಂತೆ ಹಲವರು ಸಂಗೀತ್​ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದಾರೆ.

4 / 5
ಜೂನ್​ 7ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿಷೇಕ್​ ಅಂಬರೀಷ್​ ಮತ್ತು ಅವಿವಾ ಬಿಡಪ ಅವರ ಆರತಕ್ಷತೆ ಕಾರ್ಯಕ್ರಮ ಜರುಗಿತ್ತು. ಅದ್ದಕ್ಕೂ ಕೂಡ ಅನೇಕ ಸೆಲೆಬ್ರಿಟಿಗಳು ಸಾಕ್ಷಿ ಆಗಿದ್ದರು.

5 / 5
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ

ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ

ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ

ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ