Abhishek Ambareesh: ಅಭಿಷೇಕ್​-ಅವಿವಾ ಮದುವೆಗೆ ಬಂದು ಶುಭ ಕೋರಿದ ಪ್ರಣಿತಾ, ಭಾರತಿ ವಿಷ್ಣುವರ್ಧನ್​, ಅನಿರುದ್ಧ್​, ಅಶ್ವತ್ಥ ನಾರಾಯಣ್​

Abhishek Ambareesh Marriage Photos: ಸೆಲೆಬ್ರಿಟಿ ವಿವಾಹಕ್ಕೆ ಅನೇಕ ಗಣ್ಯರು ಹಾಜರಿ ಹಾಕಿದ್ದಾರೆ. ಅಭಿಷೇಕ್​ ಅಂಬರೀಷ್​ ಹಾಗೂ ಅವಿವಾ ಬಿಡಪ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

ಮದನ್​ ಕುಮಾರ್​
|

Updated on: Jun 05, 2023 | 5:06 PM

‘ರೆಬೆಲ್​ ಸ್ಟಾರ್​’ ಅಂಬರೀಷ್​ ಅವರ ಪುತ್ರ ಅಭಿಷೇಕ್​ ಅಂಬರೀಶ್​ ಅವರು ಬಹುಕಾಲದ ಗೆಳತಿ ಅವಿವಾ ಬಿಡಪ ಜೊತೆ ದಾಂಪತ್ಯ ಜೀವನ ಆರಂಭಿಸಿದ್ದಾರೆ. ಈ ವಿವಾಹ ತುಂಬ ಅದ್ದೂರಿಯಾಗಿ ಇಂದು (ಜೂನ್​ 5) ನಡೆದಿದೆ.

1 / 5
ಡಾ. ವಿಷ್ಣುವರ್ಧನ್​ ಮತ್ತು ಅಂಬರೀಷ್​ ಕುಟುಂಬದ ನಡುವೆ ಮೊದಲಿನಿಂದಲೂ ಆಪ್ತತೆ ಇದೆ. ಭಾರತಿ ವಿಷ್ಣುವರ್ಧನ್​, ಅನಿರುದ್ಧ್​ ಅವರು ಅಭಿಷೇಕ್​ ಅಂಬರೀಷ್​-ಅವಿವಾ ಮದುವೆಗೆ ಹಾಜರಿ ಹಾಕಿದ್ದಾರೆ.

2 / 5
ಸುಮಲತಾ ಅಂಬರೀಷ್​ ಅವರ ಕುಟುಂಬದ ಸದಸ್ಯರು ರಾಜಕೀಯದಲ್ಲೂ ಸಕ್ರಿಯರಾಗಿದ್ದಾರೆ. ಹಾಗಾಗಿ ಅನೇಕ ರಾಜಕೀಯ ಮುಖಂಡರು ಮದುವೆಗೆ ಸಾಕ್ಷಿ ಆಗಿದ್ದಾರೆ. ಅಶ್ವತ್ಥ್​ ನಾರಾಯಣ ಅವರು ನವ ದಂಪತಿಗೆ ಅಭಿನಂದನೆ ತಿಳಿಸಿದ್ದಾರೆ.

3 / 5
ನಟಿ ಪ್ರಣಿತಾ ಸುಭಾಷ್​ ಅವರು ಬಹುಭಾಷೆಯ ಚಿತ್ರರಂಗದಲ್ಲಿ ಬೇಡಿಕೆ ಹೊಂದಿದ್ದಾರೆ. ಅವರು ಕೂಡ ಅಭಿಷೇಕ್​ ಅಂಬರೀಷ್​ ಹಾಗೂ ಅವಿವಾ ಬಿಡಪ ಜೋಡಿಗೆ ಮದುವೆಯ ಶುಭಾಶಯಗಳನ್ನು ತಿಳಿಸಿದ್ದಾರೆ.

4 / 5
ನಿರ್ದೇಶಕ ಮಹೇಶ್​ ಕುಮಾರ್​ ಅವರು ಅಭಿಷೇಕ್​ ಅಂಬರೀಷ್​ ಜೊತೆ ಒಟನಾಡ ಹೊಂದಿದ್ದಾರೆ. ಅವರು ಕೂಡ ಮದುವೆಯಲ್ಲಿ ಭಾಗಿಯಾಗಿದ್ದಾರೆ. ಕನ್ನಡ ಚಿತ್ರರಂಗದ ಅನೇಕರು ಈ ವಿವಾಹಕ್ಕೆ ಸಾಕ್ಷಿಯಾಗಿದ್ದಾರೆ.

5 / 5
Follow us
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ