AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಷೇಕ್ ಅಂಬರೀಶ್ ಹೊಸ ಸಿನಿಮಾದ ಪೋಸ್ಟರ್ ನೋಡಿ ಥ್ರಿಲ್ ಆದ ಫ್ಯಾನ್ಸ್​; ಇಲ್ಲಿವೆ ಫೋಟೋಗಳು

‘ಬ್ಯಾಡ್ ಮ್ಯಾನರ್ಸ್’ ನಂತರ ಅಭಿಷೇಕ್ ಹೊಸ ಚಿತ್ರಕ್ಕೆ ಸೈನ್ ಮಾಡಿರುವುದು ಫ್ಯಾನ್ಸ್​ಗೆ ಖುಷಿ ನೀಡಿದೆ. ಚಿತ್ರದ ಪೋಸ್ಟರ್​ ಕಂಡು ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ವಾರಿಯರ್ ರೀತಿಯಲ್ಲಿ ಅಭಿಷೇಕ್ ಕಾಣಿಸಿಕೊಂಡಿದ್ದಾರೆ.  

TV9 Web
| Edited By: |

Updated on: Aug 27, 2022 | 2:50 PM

Share
ಅಭಿಷೇಕ್ ಅಂಬರೀಶ್ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈಗ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಪೋಸ್ಟರ್ ರಿವೀಲ್ ಆಗಿದೆ. ಇದನ್ನು ನೋಡಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

1 / 5
‘ಬ್ಯಾಡ್ ಮ್ಯಾನರ್ಸ್’ ನಂತರ ಅಭಿಷೇಕ್ ಹೊಸ ಚಿತ್ರಕ್ಕೆ ಸೈನ್ ಮಾಡಿರುವುದು ಫ್ಯಾನ್ಸ್​ಗೆ ಖುಷಿ ನೀಡಿದೆ. ಚಿತ್ರದ ಪೋಸ್ಟರ್​ ಕಂಡು ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ವಾರಿಯರ್ ರೀತಿಯಲ್ಲಿ ಅಭಿಷೇಕ್ ಕಾಣಿಸಿಕೊಂಡಿದ್ದಾರೆ.  

‘ಬ್ಯಾಡ್ ಮ್ಯಾನರ್ಸ್’ ನಂತರ ಅಭಿಷೇಕ್ ಹೊಸ ಚಿತ್ರಕ್ಕೆ ಸೈನ್ ಮಾಡಿರುವುದು ಫ್ಯಾನ್ಸ್​ಗೆ ಖುಷಿ ನೀಡಿದೆ. ಚಿತ್ರದ ಪೋಸ್ಟರ್​ ಕಂಡು ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ವಾರಿಯರ್ ರೀತಿಯಲ್ಲಿ ಅಭಿಷೇಕ್ ಕಾಣಿಸಿಕೊಂಡಿದ್ದಾರೆ.  

2 / 5
‘ಅಯೋಗ್ಯ’ ಖ್ಯಾತಿಯ ಮಹೇಶ್ ಕುಮಾರ್ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಅಂಬರೀಶ್ ಅವರ ಆಪ್ತರಲ್ಲೊಬ್ಬರಾದ ರಾಕ್​ಲೈನ್ ವೆಂಕಟೇಶ್ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.

3 / 5
ಇಂದು (ಆಗಸ್ಟ್ 27) ಸುಮಲತಾ ಅಂಬರೀಶ್ ಅವರ ಬರ್ತ್​ಡೇ. ಆ ಪ್ರಯುಕ್ತ ಹೊಸ ಸಿನಿಮಾ ಘೋಷಣೆ ಆಗಿದೆ. ಅಂಬರೀಶ್​ ಅವರ ಸಮಾಧಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿದೆ. ಅಲ್ಲಿಯೇ ಅಭಿಷೇಕ್ ಅಂಬರೀಶ್ ಅವರ ನಾಲ್ಕನೇ ಚಿತ್ರದ ಮುಹೂರ್ತ ನೆರವೇರಿದೆ.

4 / 5
ಅಭಿಷೇಕ್ ಅಂಬರೀಶ್

ಅಭಿಷೇಕ್ ಅಂಬರೀಶ್

5 / 5
ಮೂರು ಹಸುಗಳ ಕಳ್ಳತನ, ಸಿಸಿಟಿವಿ ವಿಡಿಯೋ ವೈರಲ್

ದೇವೇಗೌಡರ ಈ ನಿರ್ಧಾರದ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು ಗೊತ್ತಾ?

ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ

ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್

ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು

ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?

‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?

2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ

ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್

‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’