ಅಭಿಷೇಕ್ ಅಂಬರೀಶ್ ಹೊಸ ಸಿನಿಮಾದ ಪೋಸ್ಟರ್ ನೋಡಿ ಥ್ರಿಲ್ ಆದ ಫ್ಯಾನ್ಸ್; ಇಲ್ಲಿವೆ ಫೋಟೋಗಳು
TV9 Web | Updated By: ರಾಜೇಶ್ ದುಗ್ಗುಮನೆ
Updated on:
Aug 27, 2022 | 2:50 PM
‘ಬ್ಯಾಡ್ ಮ್ಯಾನರ್ಸ್’ ನಂತರ ಅಭಿಷೇಕ್ ಹೊಸ ಚಿತ್ರಕ್ಕೆ ಸೈನ್ ಮಾಡಿರುವುದು ಫ್ಯಾನ್ಸ್ಗೆ ಖುಷಿ ನೀಡಿದೆ. ಚಿತ್ರದ ಪೋಸ್ಟರ್ ಕಂಡು ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ವಾರಿಯರ್ ರೀತಿಯಲ್ಲಿ ಅಭಿಷೇಕ್ ಕಾಣಿಸಿಕೊಂಡಿದ್ದಾರೆ.
1 / 5
ಅಭಿಷೇಕ್ ಅಂಬರೀಶ್ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈಗ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಪೋಸ್ಟರ್ ರಿವೀಲ್ ಆಗಿದೆ. ಇದನ್ನು ನೋಡಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.
2 / 5
‘ಬ್ಯಾಡ್ ಮ್ಯಾನರ್ಸ್’ ನಂತರ ಅಭಿಷೇಕ್ ಹೊಸ ಚಿತ್ರಕ್ಕೆ ಸೈನ್ ಮಾಡಿರುವುದು ಫ್ಯಾನ್ಸ್ಗೆ ಖುಷಿ ನೀಡಿದೆ. ಚಿತ್ರದ ಪೋಸ್ಟರ್ ಕಂಡು ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ವಾರಿಯರ್ ರೀತಿಯಲ್ಲಿ ಅಭಿಷೇಕ್ ಕಾಣಿಸಿಕೊಂಡಿದ್ದಾರೆ.
3 / 5
‘ಅಯೋಗ್ಯ’ ಖ್ಯಾತಿಯ ಮಹೇಶ್ ಕುಮಾರ್ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಅಂಬರೀಶ್ ಅವರ ಆಪ್ತರಲ್ಲೊಬ್ಬರಾದ ರಾಕ್ಲೈನ್ ವೆಂಕಟೇಶ್ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.
4 / 5
ಇಂದು (ಆಗಸ್ಟ್ 27) ಸುಮಲತಾ ಅಂಬರೀಶ್ ಅವರ ಬರ್ತ್ಡೇ. ಆ ಪ್ರಯುಕ್ತ ಹೊಸ ಸಿನಿಮಾ ಘೋಷಣೆ ಆಗಿದೆ. ಅಂಬರೀಶ್ ಅವರ ಸಮಾಧಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿದೆ. ಅಲ್ಲಿಯೇ ಅಭಿಷೇಕ್ ಅಂಬರೀಶ್ ಅವರ ನಾಲ್ಕನೇ ಚಿತ್ರದ ಮುಹೂರ್ತ ನೆರವೇರಿದೆ.
5 / 5
ಅಭಿಷೇಕ್ ಅಂಬರೀಶ್