ಶಕ್ತಿ ಯೋಜನೆ ಜಾರಿ, ವಿದ್ಯಾರ್ಥಿಗಳ ಪರದಾಟ: ಗದಗನಲ್ಲಿ ಎಬಿವಿಪಿ ಪ್ರತಿಭಟನೆ

ಶಕ್ತಿ ಯೋಜನೆ ಜಾರಿಯಾದ ನಂತರ ಸರ್ಕಾರಿ ಬಸ್​ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದ್ದು, ಶಾಲೆ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಇದರಿಂದ ತೊಂದರೆಯಾಗುತ್ತಿದೆ. ಹೀಗಾಗಿ ವಿದ್ಯಾರ್ಥಿಗಳು ಸರ್ಕಾರ ಮತ್ತು ಕೆಎಸ್​ಆರ್​ಟಿಸಿ ವಿರುದ್ಧ ಸಿಡಿದೆದಿದ್ದಾರೆ. ಗದಗ ನಗರದ ಪುಟ್ಟರಾಜ್ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

| Updated By: ವಿವೇಕ ಬಿರಾದಾರ

Updated on:Dec 01, 2023 | 2:34 PM

ABVP strike in Gadag for no bus in gadag to go school and colleges

ಶಕ್ತಿ ಯೋಜನೆ ಜಾರಿಯಾದ ನಂತರ ಸರ್ಕಾರಿ ಬಸ್​ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದ್ದು, ಶಾಲೆ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಇದರಿಂದ ತೊಂದರೆಯಾಗುತ್ತಿದೆ.

1 / 6
ABVP strike in Gadag for no bus in gadag to go school and colleges

ಹೀಗಾಗಿ ವಿದ್ಯಾರ್ಥಿಗಳು ಸರ್ಕಾರ ಮತ್ತು ಕೆಎಸ್​ಆರ್​ಟಿಸಿ ವಿರುದ್ಧ ಸಿಡಿದೆದಿದ್ದಾರೆ. ಗದಗ ನಗರದ ಪುಟ್ಟರಾಜ್ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

2 / 6
ABVP strike in Gadag for no bus in gadag to go school and colleges

ಈ ವೇಳೆ ವಿದ್ಯಾರ್ಥಿಗಳು ಕೆಎಸ್​ಆರ್​ಟಿಸಿ ಬಸ್​ಗೆ ಕಲ್ಲು ತೂರಿದ್ದಾರೆ ಎಂದು ಬಸ್​ ಚಾಲಕ ಆರೋಪ ಮಾಡಿದ್ದಾರೆ.

3 / 6
ABVP strike in Gadag for no bus in gadag to go school and colleges

ಪುಟ್ಟರಾಜ್ ಬಸ್ ನಿಲ್ದಾಣದ ಎರಡು ಗೇಟ್ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದು, ಇದರಿಂದ ಬಸ್​ಗಳು ರಸ್ತೆಯಲ್ಲೇ ನಿಂತಿದ್ದವು. ಹೀಗಾಗಿ ಕೆಲಕಾಲ ಟ್ರಾಫಿಕ್​ ಜಾಮ್ ಆಗಿತ್ತು.

4 / 6
ABVP strike in Gadag for no bus in gadag to go school and colleges

ಪ್ರತಿಭಟನೆ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಸಿಪಿಐ ಡಿಬಿ ಪಾಟೀಲ್ ವಿದ್ಯಾರ್ಥಿಗಳ ಮನವೊಲಿಸಲು ಯತ್ನಿಸಿದರು. ಈ ವೇಳೆ ವಿದ್ಯಾರ್ಥಿಗಳು ಹಾಗೂ ಸಿಪಿಐ ನಡುವೆ ವಾಗ್ವಾದ ನಡೆಯಿತು.

5 / 6
ABVP strike in Gadag for no bus in gadag to go school and colleges

ಬಳಿಕ ವಿದ್ಯಾರ್ಥಿಗಳು ಸಿಪಿಐ ಡಿಬಿ ಪಾಟೀಲ್​ ಅವರನ್ನು ಸುತ್ತುವರಿದು, ರಸ್ತೆ ಬಂದ್​ ಮಾಡಿದರು. ಇದರಿಂದ 20ಕ್ಕೂ ಹೆಚ್ಚು ಬಸ್​ಗಳು ರಸ್ತೆಯಲ್ಲೇ ನಿಂತಿದ್ದವು.

6 / 6

Published On - 2:32 pm, Fri, 1 December 23

Follow us
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ

ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು

ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ

ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ

ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ

‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು

ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ

4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ

ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ