ರವಿ ಶಾಸ್ತ್ರಿಗೆ 60ರ ಜನ್ಮದಿನದ ಸಂಭ್ರಮ: ಶಾಸ್ತ್ರಿ ಮುಖ್ಯ ಕೋಚ್​ನಲ್ಲಿ ಭಾರತ ತಂಡದ ಕೆಲವು ಸಾಧನೆಗಳು ಇಲ್ಲಿವೆ

ಕ್ರಿಕೆಟ್ ಟೀಂ ಇಂಡಿಯಾದ ಮಾಜಿ ಮುಖ್ಯ ಕೋಚ್ ರವಿ ಶಾಸ್ತ್ರಿ ಅವರು ಇಂದು 60ನೇ ವರ್ಷಕ್ಕೆ ಕಾಲಿಟ್ಟರು. ಅವರು ತಂಡದ ಕೋಚ್​ ಆಗಿದ್ದ ಸಂದರ್ಭದಲ್ಲಿ ಟೀಂ ಇಂಡಿಯಾ ಮಾಡಿದ ಕೆಲವು ಸಾಧನೆಗಳು ಇಲ್ಲಿವೆ.

TV9 Web
| Updated By: Rakesh Nayak Manchi

Updated on:May 27, 2022 | 5:24 PM

ಟೀಂ ಇಂಡಿಯಾದ ಮಾಜಿ ಮುಖ್ಯ ಕೋಚ್ ರವಿ ಶಾಸ್ತ್ರಿ ಅವರು 1962ರ ಮೇ 27ರಂದು ಮುಂಬೈಯಲ್ಲಿ ಜನಿಸಿದರು. ಅವರು ಇಂದು 60ನೇ ವರ್ಷಕ್ಕೆ ಕಾಲಿಟ್ಟರು.

Here are some of the achievements of the India team at Ravi Shastri head coach

1 / 6
ಭಾರತದ ಕ್ರಿಕೆಟ್ ತಂಡದ ಆಟಗಾರರು ರವಿ ಶಾಸ್ತ್ರಿಯವರ ಜನ್ಮ ದಿನಾಚರಣೆಗೆ ಶುಭಕೋರಿದ್ದಾರೆ. ಮುಖ್ಯ ಕೋಚ್ ​ರವಿಶಾಸ್ತ್ರಿ ನೇತೃತ್ವದಲ್ಲಿ ಭಾರತ ತಂಡದ ಕೆಲವು ಸಾಧನೆಗಳು ಈ ಕೆಳಗಿನಂತಿವೆ.

Here are some of the achievements of the India team at Ravi Shastri head coach

2 / 6
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಲು ಟೀಂ ಇಂಡಿಯಾ ವಿಫಲವಾಗಿತ್ತು. ಆದರೂ ರವಿಶಾಸ್ತ್ರಿ ಅವರ ಕೋಚಿಂಗ್‌ನಲ್ಲಿ ಭಾರತವು ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್ ತಲುಪುವಲ್ಲಿ ಯಶಸ್ವಿಯಾಯಿತು.

Here are some of the achievements of the India team at Ravi Shastri head coach

3 / 6
ಭಾರತವು ಆಸ್ಟ್ರೇಲಿಯಾವನ್ನು ಸೋಲಿಸಿ ಸತತ ಎರಡನೇ ಬಾರಿಗೆ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು.

Here are some of the achievements of the India team at Ravi Shastri head coach

4 / 6
ಐಸಿಸಿ ವಿಶ್ವಕಪ್ 2019 ರ ಗ್ರೂಪ್ ಹಂತದಲ್ಲಿ ಭಾರತ ಒಂದೇ ಒಂದು ಪಂದ್ಯವನ್ನು ಕೈಬಿಡದೆ ಸೆಮಿಫೈನಲ್ ತಲುಪಿದೆ. ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿತ್ತು. ಆದರೆ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಸೋಲು ಎದುರಿಸಿದೆ.

Here are some of the achievements of the India team at Ravi Shastri head coach

5 / 6
ಆಸ್ಟ್ರೇಲಿಯಾದಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿದ ಏಷ್ಯಾದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಟೀಂ ಇಂಡಿಯಾ ಪಾತ್ರವಾಗಿದೆ.

Here are some of the achievements of the India team at Ravi Shastri head coach

6 / 6

Published On - 5:24 pm, Fri, 27 May 22

Follow us
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್

ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ

ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು

ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ

ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ

ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ

ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ

ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ