ಕೂಲಿಂಗ್ ಗ್ಲಾಸ್ ಹಾಕಿ ಕೂಲಾಗಿ ಪೋಸ್ ನೀಡಿದ ನಟ ಗಣೇಶ್: ‘ಸೂಪರ್’ ಎಂದ ಫ್ಯಾನ್ಸ್
ನಟ ಗೋಲ್ಡನ್ ಸ್ಟಾರ್ ಗಣೇಶ್ ಸದ್ಯ 'ತ್ರಿಬಲ್ ರೈಡಿಂಗ್' ಚಿತ್ರದ ಪ್ರಮೋಷನ್ನಲ್ಲಿ ಬ್ಯುಸಿ ಆಗಿದ್ದಾರೆ. ಈ ನಡುವೆ ಕೆಲ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
Updated on: Nov 23, 2022 | 6:26 PM
Share

ನಟ ಗೋಲ್ಡನ್ ಸ್ಟಾರ್ ಗಣೇಶ್ ಸದ್ಯ 'ತ್ರಿಬಲ್ ರೈಡಿಂಗ್' ಚಿತ್ರದ ಪ್ರಮೋಷನ್ನಲ್ಲಿ ಬ್ಯುಸಿ ಆಗಿದ್ದಾರೆ. ಈ ನಡುವೆ ತಮ್ಮ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ನಟ ಗಣೇಶ್ ವೈಟ್ ಟೀ ಶರ್ಟ್ ಧರಿಸಿದ್ದಾರೆ. ಕೂದಲು ಸ್ವಲ್ಪ ಕೆದರಿವೆ. ಜೊತೆಗೆ ಕಣ್ಣಿಗೊಂದು ಕೂಲಿಂಗ್ ಗ್ಲಾಸ್ ಹಾಕಿ ಪೋಸ್ ನೀಡಿದ್ದಾರೆ.

ಫೋಟೋಗಳನ್ನು ನೋಡಿದ ಗೋಲ್ಡನ್ ಸ್ಟಾರ್ ಅಭಿಮಾನಿಗಳು 'ಸೂಪರ್' ಎಂದು ಕಾಮೆಂಟ್ ಮಾಡಿದ್ದಾರೆ.

ಮತ್ತೆ ಕೆಲ ಅಭಿಮಾನಿಗಳು 'ಗೋಲ್ಡನ್ ಸ್ಟಾರ್ ಗಣೇಶ್ ಅಣ್ಣ ಅವರೇ ನೀವು ನಮ್ಮ ಕಾಮೆಂಟ್ಗಳನ್ನು ಓದುತ್ತೀರಾ' ಎಂದು ತಮಾಷೆಯಾಗಿ ಕೇಳಿದ್ದಾರೆ.

ನಟ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 'ತ್ರಿಬಲ್ ರೈಡಿಂಗ್' ಚಿತ್ರ ನ.25ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ. ಅದಿತಿ ಪ್ರಭುದೇವ, ಮೇಘಾ ಶೆಟ್ಟಿ, ರಚನಾ ಇಂದರ್ ಕೂಡ ಚಿತ್ರದಲ್ಲಿ ನಟಿಸಿದ್ದಾರೆ.
Related Photo Gallery
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್!
ಡೆಡ್ಲಿ ರೋಡ್ರೇಜ್, ಕಾರು ಬಾನೆಟ್ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್: ಕ್ಯಾನ್ಸರ್ ಬರಬಹುದು ಎಂದ ಡಾಕ್ಟರ್ಸ್
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್ಗಾಗಿ ಹೈಕಮಾಂಡ್ ಮಟ್ಟದಲ್ಲಿ ಲಾಭಿ
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!




