ಮತ್ತೆ ರಾಜಕೀಯಕ್ಕೆ ಮರಳಿದ ನಟ ಗೋವಿಂದ, ಕಾಂಗ್ರೆಸ್ ತೊರೆದು ಹೊಸ ಪಕ್ಷ ಸೇರಿದ್ದಾರೆ

Govinda: 90ರ ದಶಕದ ಸ್ಟಾರ್ ನಟ, ಮಾಜಿ ಸಂಸದ ಗೋವಿಂದ ಹಲವು ವರ್ಷಗಳ ಬಳಿಕ ಮತ್ತೆ ಸಕ್ರಿಯ ರಾಜಕೀಯಕ್ಕೆ ಮರಳಿದ್ದಾರೆ. ಕಾಂಗ್ರೆಸ್ ತೊರೆದು ಮತ್ತೊಂದು ಪಕ್ಷ ಸೇರಿಸಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Mar 28, 2024 | 7:00 PM

90ರ ದಶಕದ ಸ್ಟಾರ್ ನಟ ಗೋವಿಂದ ಬಹು ವರ್ಷಗಳಿಂದ ರಾಜಕೀಯದಿಂದ ದೂರ ಉಳಿದಿದ್ದರು. ಇದೀಗ ಮತ್ತೆ ಸಕ್ರಿಯ ರಾಜಕೀಯಕ್ಕೆ ಮರಳಿದ್ದಾರೆ.

1 / 7
2004 ರಲ್ಲಿ ಕಾಂಗ್ರೆಸ್ ಪಕ್ಷ ಸೇರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಗೆದ್ದಿದ್ದ ಗೋವಿಂದ ಆ ಬಳಿಕ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರದಲ್ಲಿ ಪಾಲ್ಗೊಂಡಿದ್ದರು.

2 / 7
ಆ ನಂತರ ಹಲವು ವರ್ಷಗಳಿಂದ ಸಕ್ರಿಯ ರಾಜಕೀಯದಿಂದ ದೂರವೇ ಉಳಿದಿದ್ದ ನಟ ಗೋವಿಂದ ಇಂದು ಹಠಾತ್ತನೆ ಏಕನಾಥ ಶಿಂಧೆ ನಾಯಕತ್ವದ ಶಿವಸೇನಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

3 / 7
ಕಳೆದ ಕೆಲವು ದಿನಗಳಿಂದಲೂ ನಟ ಗೋವಿಂದ ಶಿವನೇಸಾ ಪಕ್ಷದ ಕೆಲವು ಮುಖಂಡರನ್ನು ಭೇಟಿಯಾಗುತ್ತಿದ್ದರು. ಏಕನಾಥ ಶಿಂಧೆಯನ್ನೂ ಸಹ ಭೇಟಿಯಾಗಿದ್ದರು ಈಗ ಪಕ್ಷಕ್ಕೆ ಸೇರಿದ್ದಾರೆ.

4 / 7
ಶಿವಸೇನೆ ಸೇರ್ಪಡೆ ಬಳಿಕ ಮಾತನಾಡಿದ ಗೋವಿಂದ, 14ನೇ ಲೋಕಸಭೆಯ ಸದಸ್ಯನಾಗಿದ್ದೆ, ಈಗ 14 ವರ್ಷಗಳ ಬಳಿಕ ಸಕ್ರಿಯ ರಾಜಕೀಯಕ್ಕೆ ಮರಳಿದ್ದೇನೆ ಎಂದಿದ್ದಾರೆ.

5 / 7
ಪಕ್ಷ ನನಗೆ ಯಾವುದೇ ಜವಾಬ್ದಾರಿ ವಹಿಸಿದರೂ ಅದನ್ನು ನಿಭಾಯಿಸುತ್ತೇನೆ ಎಂದಿರುವ ಗೋವಿಂದ, ಚುನಾವಣೆಗೆ ಸ್ಪರ್ಧೆ ಮಾಡುತ್ತೀರೆಯೇ ಎಂಬ ಪ್ರಶ್ನೆಗೆ ಉತ್ತರಿಸಿಲ್ಲ.

6 / 7
ಮನಮೋಹನ್ ಸಿಂಗ್ ಮೊದಲ ಬಾರಿ ಪ್ರಧಾನಿ ಆದಾಗ ಗೋವಿಂದ ಸಂಸದರಾಗಿ ಆಯ್ಕೆ ಆಗಿದ್ದರು. ಸೋನಿಯಾ ಗಾಂಧಿ ಪ್ರಧಾನಿ ಆಗಬೇಕೆಂದು ಕಣ್ಣೀರು ಹಾಕಿ ಕೇಳಿಕೊಂಡಿದ್ದರು.

7 / 7
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ