AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hariprriya: ತೆಲಂಗಾಣಕ್ಕೆ ತೆರಳಿ ವಸಿಷ್ಠ ಸಿಂಹಗೆ ಡಬಲ್ ಸರ್​ಪ್ರೈಸ್ ನೀಡಿದ ಹರಿಪ್ರಿಯಾ

ವಸಿಷ್ಠ ಸಿಂಹ ಅವರು ಮದುವೆ ಬಳಿಕ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಇದಕ್ಕಾಗಿ ಅವರು ತೆಲಂಗಾಣಕ್ಕೆ ತೆರಳಿದ್ದರು. ಹರಿಪ್ರಿಯಾ ಅವರು ಅಲ್ಲಿಗೆ ಸರ್​ಪ್ರೈಸ್ ವಿಸಿಟ್ ಕೊಟ್ಟಿದ್ದಾರೆ. ಈ ಮೂಲಕ ಪತಿಗೆ ಅಚ್ಚರಿ ಮೂಡಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Mar 27, 2023 | 3:20 PM

Share
ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಜನವರಿ 26ರಂದು ಮದುವೆ ಆದರು. ಇವರ ದಾಂಪತ್ಯ ಜೀವನಕ್ಕೆ ಈಗ ಎರಡು ತಿಂಗಳು. ಈ ಬಗ್ಗೆ ವಿಶೇಷ ಫೋಟೋಗಳನ್ನು ದಂಪತಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

1 / 5
ವಸಿಷ್ಠ ಸಿಂಹ ಅವರು ಮದುವೆ ಬಳಿಕ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಇದಕ್ಕಾಗಿ ಅವರು ತೆಲಂಗಾಣಕ್ಕೆ ತೆರಳಿದ್ದರು. ಹರಿಪ್ರಿಯಾ ಅವರು ಅಲ್ಲಿಗೆ ಸರ್​ಪ್ರೈಸ್ ವಿಸಿಟ್ ಕೊಟ್ಟಿದ್ದಾರೆ. ಈ ಮೂಲಕ ಪತಿಗೆ ಅಚ್ಚರಿ ಮೂಡಿಸಿದ್ದಾರೆ.

ವಸಿಷ್ಠ ಸಿಂಹ ಅವರು ಮದುವೆ ಬಳಿಕ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಇದಕ್ಕಾಗಿ ಅವರು ತೆಲಂಗಾಣಕ್ಕೆ ತೆರಳಿದ್ದರು. ಹರಿಪ್ರಿಯಾ ಅವರು ಅಲ್ಲಿಗೆ ಸರ್​ಪ್ರೈಸ್ ವಿಸಿಟ್ ಕೊಟ್ಟಿದ್ದಾರೆ. ಈ ಮೂಲಕ ಪತಿಗೆ ಅಚ್ಚರಿ ಮೂಡಿಸಿದ್ದಾರೆ.

2 / 5
ಇಷ್ಟೇ ಅಲ್ಲ ವಸಿಷ್ಠ ಸಿಂಹ ಹಾಗೂ ಅವರ ಸ್ಟಾಫ್​ಗಳಿಗೆ ವಿಶೇಷ ಅಡುಗೆ ಮಾಡಿ ಉಣಬಡಿಸಿದ್ದಾರೆ. ಈ ಫೋಟೋಗಳನ್ನು ಹಂಚಿಕೊಂಡು ವಸಿಷ್ಠ ಸಿಂಹ ಧನ್ಯವಾದ ಅರ್ಪಿಸಿದ್ದಾರೆ. ಈ ವಿಚಾರವನ್ನು ಅವರ ಫ್ಯಾನ್ಸ್ ಸಾಕಷ್ಟು ಇಷ್ಟಪಟ್ಟಿದ್ದಾರೆ.

3 / 5
ಹರಿಪ್ರಿಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾ ಇರುತ್ತಾರೆ.

4 / 5
ಇತ್ತೀಚೆಗೆ ಹರಿಪ್ರಿಯಾ ಅವರು ಯುಗಾದಿ ಹಬ್ಬವನ್ನು ವಸಿಷ್ಠ ಸಿಂಹ ಜೊತೆ ಅದ್ದೂರಿಯಾಗಿ ಆಚರಿಸಿದ್ದರು. ಮದುವೆ ಬಳಿಕ ಇದು ಮೊದಲ ಹಬ್ಬ ಎನ್ನುವ ಕಾರಣಕ್ಕೆ ಇವರಿಗೆ ಈ ಹಬ್ಬ ತುಂಬಾನೇ ಸ್ಪೆಷಲ್ ಆಗಿತ್ತು.

5 / 5

Published On - 9:32 am, Mon, 27 March 23

Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us