AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prakash Raj: ‘ಕಾಲಾಯ ನಮಃ’ ಚಿತ್ರಕ್ಕೆ ಬಿರುಸಿನ ಶೂಟಿಂಗ್​; ಕೋಮಲ್ ಕುಮಾರ್ ಜೊತೆ ಪ್ರಕಾಶ್ ರೈ ಅಭಿನಯ

Komal Kumar | Kalaya Namaha: ಮೈಸೂರಿನಲ್ಲಿ ‘ಕಾಲಾಯ ನಮಃ’ ಸಿನಿಮಾದ ಶೂಟಿಂಗ್​ ನಡೆಯುತ್ತಿದೆ. ಕೋಮಲ್​ ಕುಮಾರ್​ ಜೊತೆ ಬಹುಭಾಷಾ ನಟ ಪ್ರಕಾಶ್​ ರೈ ಅವರು ಅಭಿನಯಿಸುತ್ತಿದ್ದಾರೆ.

TV9 Web
| Edited By: |

Updated on: Jan 10, 2023 | 9:26 PM

Share
ಕೋಮಲ್​ ಕುಮಾರ್​ ಅವರು ತಮ್ಮದೇ ಆದ ಅಭಿಮಾನಿ ಬಳಗ ಹೊಂದಿದ್ದಾರೆ. ಬರೋಬ್ಬರಿ ಐದು ವರ್ಷಗಳ ಬಳಿಕ ಅವರು ‘ಕಾಲಾಯ ನಮಃ’ ಸಿನಿಮಾದಲ್ಲಿ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. ಈ ಸಿನಿಮಾ ಮೇಲೆ ಫ್ಯಾನ್ಸ್​ಗೆ ನಿರೀಕ್ಷೆ ಇದೆ.

1 / 5
ಕೋಮಲ್​ ಅವರ ಕಮ್​ಬ್ಯಾಕ್​ ಸಿನಿಮಾ ಎಂಬ ಕಾರಣಕ್ಕೆ ‘ಕಾಲಾಯ ನಮಃ’ ಚಿತ್ರ ಹೈಪ್​ ಸೃಷ್ಟಿ ಮಾಡಿದೆ. ಪ್ರಸ್ತುತ ಈ ಚಿತ್ರಕ್ಕೆ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಇಡೀ ಚಿತ್ರತಂಡ ಶೂಟಿಂಗ್​ನಲ್ಲಿ ಬ್ಯುಸಿ ಆಗಿದೆ.

2 / 5
ಈಗ ‘ಕಾಲಾಯ ನಮಃ’ ಚಿತ್ರತಂಡದಿಂದ ಮತ್ತೊಂದು ಖುಷಿಯ ಸಮಾಚಾರ ಕೇಳಿಬಂದಿದೆ. ದೇಶಾದ್ಯಂತ ಹೆಸರು ಮಾಡಿರುವ ಬಹುಭಾಷಾ ನಟ ಪ್ರಕಾಶ್ ರೈ ಅವರು ಈ ಚಿತ್ರದ ಪಾತ್ರವರ್ಗಕ್ಕೆ ಸೇರ್ಪಡೆ ಆಗಿದ್ದಾರೆ. ಅವರು ಕೂಡ ಶೂಟಿಂಗ್​ನಲ್ಲಿ ಭಾಗಿ ಆಗಿದ್ದಾರೆ.

3 / 5
‘ಕಾಲಾಯ ನಮಃ’ ಚಿತ್ರದಲ್ಲಿ ಪ್ರಕಾಶ್​ ರೈ ಅಭಿನಯಿಸುತ್ತಿದ್ದಾರೆ. ಅವರ ಭಾಗದ ದೃಶ್ಯಗಳ ಚಿತ್ರೀಕರಣ ಮೈಸೂರಿನಲ್ಲಿ ನಡೆಯುತ್ತಿದೆ. ಅನುಸೂಯಾ ಕೋಮಲ್ ಕುಮಾರ್ ನಿರ್ಮಿಸುತ್ತಿರುವ ಈ ಚಿತ್ರವನ್ನು ಮತಿವಣನ್ ನಿರ್ದೇಶಿಸುತ್ತಿದ್ದಾರೆ.

4 / 5
ಎಮಿಲ್ ಸಂಗೀತ ನಿರ್ದೇಶನ ಹಾಗೂ ರಾಕೇಶ್ ಸಿ. ತಿಲಕ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಕೋಮಲ್ ಕುಮಾರ್,  ಆಸಿಯಾ ಫಿರ್ದೋಸ್, ಪ್ರಕಾಶ್ ರೈ, ಸುಚೇಂದ್ರ ಪ್ರಸಾದ್, ತಿಲಕ್, ಯತಿರಾಜ್ ಜಗ್ಗೇಶ್ ಮುಂತಾದವರು ‘ಕಾಲಾಯ ನಮಃ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

5 / 5
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ

ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್

ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ

Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!

ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​

‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್

ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!

ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ

ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?

ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್