AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabzaa Update: ಜನವರಿ 24ಕ್ಕೆ ಸಿಗಲಿದೆ ‘ಕಬ್ಜ’ ತಂಡದಿಂದ ದೊಡ್ಡ ಅಪ್​​ಡೇಟ್​; ಅಭಿಮಾನಿಗಳಲ್ಲಿ ಮೂಡಿದೆ ಕೌತುಕ

‘ಕಬ್ಜ’ ಟೀಸರ್ ರಿಲೀಸ್ ಆದಾಗಿನಿಂದಲೂ ಸಾಕಷ್ಟು ಕುತೂಹಲ ಮೂಡಿತ್ತು. ಟೀಸರ್​​ನಲ್ಲಿರುವ ದೃಶ್ಯಗಳ ಗುಣಮಟ್ಟ ನೋಡಿ ಫ್ಯಾನ್ಸ್ ಮೆಚ್ಚಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jan 21, 2023 | 9:56 AM

Share
ಉಪೇಂದ್ರ ಹಾಗೂ ಕಿಚ್ಚ ಸುದೀಪ್ ನಟನೆಯ ‘ಕಬ್ಜ’ ಸಿನಿಮಾ ತಂಡ ಟೀಸರ್ ಮೂಲಕ ಸದ್ದು ಮಾಡಿತ್ತು. ಈಗ ತಂಡದಿಂದ ದೊಡ್ಡ ಅಪ್​ಡೇಟ್ ಸಿಗುತ್ತಿದೆ. ಜನವರಿ 24ರಂದು ಈ ಬಗ್ಗೆ ಘೋಷಣೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ.

1 / 5
‘ಕಬ್ಜ’ ಟೀಸರ್ ರಿಲೀಸ್ ಆದಾಗಿನಿಂದಲೂ ಸಾಕಷ್ಟು ಕುತೂಹಲ ಮೂಡಿತ್ತು. ಟೀಸರ್​​ನಲ್ಲಿರುವ ದೃಶ್ಯಗಳ ಗುಣಮಟ್ಟ ನೋಡಿ ಫ್ಯಾನ್ಸ್ ಮೆಚ್ಚಿಕೊಂಡಿದ್ದಾರೆ.

‘ಕಬ್ಜ’ ಟೀಸರ್ ರಿಲೀಸ್ ಆದಾಗಿನಿಂದಲೂ ಸಾಕಷ್ಟು ಕುತೂಹಲ ಮೂಡಿತ್ತು. ಟೀಸರ್​​ನಲ್ಲಿರುವ ದೃಶ್ಯಗಳ ಗುಣಮಟ್ಟ ನೋಡಿ ಫ್ಯಾನ್ಸ್ ಮೆಚ್ಚಿಕೊಂಡಿದ್ದಾರೆ.

2 / 5
‘ಕಬ್ಜ’ ತಂಡದಿಂದ ಯಾವ ಅಪ್​ಡೇಟ್​ ಸಿಗಲಿದೆ ಎಂದು ಫ್ಯಾನ್ಸ್​​ಗೆ ಕುತೂಹಲ ಮೂಡಿದೆ. ಕೆಲವರು ಟ್ರೇಲರ್ ರಿಲೀಸ್​ ದಿನಾಂಕ ಘೋಷಿಸಬಹುದು ಎಂದು ಹೇಳಿದರೆ, ಇನ್ನೂ ಕೆಲವರು ಚಿತ್ರತಂಡ ರಿಲೀಸ್ ದಿನಾಂಕ ಘೋಷಣೆ ಮಾಡಲಿದೆ ಎಂದು ಊಹಿಸಿದ್ದಾರೆ.

3 / 5
‘ಕಬ್ಜ’ ಸಿನಿಮಾಗೆ ಆರ್​. ಚಂದ್ರು ನಿರ್ದೇಶನ ಮಾಡುತ್ತಿದ್ದಾರೆ. ಶ್ರೀ ಸಿದ್ದೇಶ್ವರ ಎಂಟರ್ಪ್ರೈಸಸ್ ಸಂಸ್ಥೆ ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಿಸುತ್ತಿದೆ.

4 / 5
ಈ ವರ್ಷದ ಐಎಂಡಿಬಿ ಬಹುನಿರೀಕ್ಷಿತ ಸಿನಿಮಾಗಳ ಸಾಲಿನಲ್ಲಿ ‘ಕಬ್ಜ’ ಸಿನಿಮಾ ಸ್ಥಾನ ಪಡೆದುಕೊಂಡಿದೆ. ಇದು ಅಭಿಮಾನಿಗಳ ಖುಷಿ ಹೆಚ್ಚಿಸಿದೆ.

5 / 5
Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ

GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!

ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​

5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು

ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು

ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ

ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್

ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ

ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!

ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ