AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photos: ಶಿವಣ್ಣನ ಜತೆ ವಿಶಾಲ್​ ಮಾತುಕತೆ; ಪುನೀತ್​ ಫೋಟೋಗೆ ಹಾರ ಹಾಕಿ ನಮಿಸಿದ ತಮಿಳು ನಟ

1800 ಹೆಣ್ಣುಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ತಾವು ಹೊತ್ತುಕೊಳ್ಳುವುದಾಗಿ ನಟ ವಿಶಾಲ್​ ಮಾತು ನೀಡಿದ್ದರು. ಆ ಮಾತನ್ನು ನಡೆಸಿಕೊಡುವ ಸುಲುವಾಗಿ ಅವರು ಪುನೀತ್​ ರಾಜ್​ಕುಮಾರ್​ ಕುಟುಂಬದ ಸದಸ್ಯರ ಜತೆ ಚರ್ಚೆ ಮಾಡಿದ್ದಾರೆ.

TV9 Web
| Edited By: |

Updated on: Nov 17, 2021 | 2:41 PM

Share
ಪುನೀತ್​ ರಾಜ್​ಕುಮಾರ್​ ಅಗಲಿಕೆಯಿಂದ ನಟ ವಿಶಾಲ್​ ಅವರಿಗೆ ತೀವ್ರ ನೋವಾಗಿದೆ. ಈ ಕಷ್ಟದ ಸಂದರ್ಭದಲ್ಲಿ ಅವರು ಅಪ್ಪು ಕುಟುಂಬಕ್ಕೆ ಸಾಥ್​ ನೀಡಿದ್ದಾರೆ.

Actor Vishal meets Shivarajkumar to discuss about Puneeth Rajkumar's Shakti Dhama

1 / 6
ಶಿವರಾಜ್​ಕುಮಾರ್​ ನಿವಾಸಕ್ಕೆ ತೆರಳಿರುವ ವಿಶಾಲ್​ ಅವರು ಕೆಲವು ಮುಖ್ಯ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಬಳಿಕ ಅವರು ಸಮಾಧಿ ಸ್ಥಳಕ್ಕೆ ಭೇಟಿ ನೀಡಿದರು.

Actor Vishal meets Shivarajkumar to discuss about Puneeth Rajkumar's Shakti Dhama

2 / 6
ಮೈಸೂರಿನ ಶಕ್ತಿಧಾಮವನ್ನು ನೋಡಿಕೊಳ್ಳಲು ವಿಶಾಲ್​ ಮುಂದೆಬಂದಿದ್ದಾರೆ. ಆ ಬಗ್ಗೆ ಡಾ. ರಾಜ್​ ಕುಟುಂಬದ ಸದಸ್ಯರ ಜೊತೆ ವಿಶಾಲ್​ ಮಾತುಕತೆ ನಡೆಸಿದ್ದಾರೆ.

3 / 6
ಪುನೀತ್​ ಅವರ ಕೆಲವು ಸಮಾಜಮುಖಿ ಕೆಲಸಗಳನ್ನು ಮುಂದುವರಿಸಲು ತಮಗೆ ಅನುಮತಿ ನೀಡಿ ಎಂದು ವಿಶಾಲ್​ ಅವರು ಅಣ್ಣಾವ್ರ ಕುಟುಂಬದ ಸದಸ್ಯರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅನುಮತಿಗಾಗಿ ಅವರು ಕಾಯುತ್ತಿದ್ದಾರೆ.

4 / 6
ಪುನೀತ್​ ರಾಜ್​ಕುಮಾರ್​ ಮತ್ತು ವಿಶಾಲ್​ ನಡುವೆ ಹಲವು ವರ್ಷಗಳ ಒಡನಾಟ ಇತ್ತು. ಸಹೋದರನಂತೆ ಇದ್ದ ಗೆಳೆಯನನ್ನು ಕಳೆದುಕೊಂಡು ವಿಶಾಲ್​ ಕಣ್ಣೀರು ಸರಿಸುತ್ತಿದ್ದಾರೆ. ಅಪ್ಪು ಕುಟುಂಬಕ್ಕೆ ಅವರು ಧೈರ್ಯ ತುಂಬುತ್ತಿದ್ದಾರೆ.

5 / 6
ಪುನೀತ್​ ಅವರ ಭಾವಚಿತ್ರಕ್ಕೆ ವಿಶಾಲ್​ ಹಾರ ಹಾಕಿ ನಮಿಸಿದ್ದಾರೆ. ಶಕ್ತಿಧಾಮದ ಮುಂದಿನ ಕಾರ್ಯಗಳ ಕುರಿತಂತೆ ಅವರು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಜತೆಗೆ ಮಾತುಕತೆ ನಡೆಸಿದ್ದಾರೆ.

6 / 6
Follow Us
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು

ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್

ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!

ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk

37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ

ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ

ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ

ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು

ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ

ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ