ರಾವಣನಾಗಿ ರಾಕಿಂಗ್ ಸ್ಟಾರ್, ಹೇಗಿದೆ ನೋಡಿ ಯಶ್ ಹೊಸ ಲುಕ್
Yash: ರಾಮಾಯಣ ಆಧರಿಸಿದ ಬಾಲಿವುಡ್ ಸಿನಿಮಾ ಚಿತ್ರೀಕರಣ ಚಾಲ್ತಿಯಲ್ಲಿದೆ. ಸಿನಿಮಾನಲ್ಲಿ ಯಶ್ ರಾವಣನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೆ ನಟ ಯಶ್ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಯಶ್ ಅವರು ಆಕ್ಷನ್ ದೃಶ್ಯವೊಂದರಲ್ಲಿ ಪಾಲ್ಗೊಂಡಿದ್ದು, ಹಾಲಿವುಡ್ನ ಖ್ಯಾತ ಆಕ್ಷನ್ ನಿರ್ದೇಶಕ ಈ ಸಿನಿಮಾಕ್ಕೆ ಆಕ್ಷನ್ ನಿರ್ದೇಶಿಸುತ್ತಿದ್ದಾರೆ. ರಾಮಾಯಣ ಸಿನಿಮಾ ಸೆಟ್ನ ಕೆಲ ಚಿತ್ರಗಳು ಇಲ್ಲಿವೆ ನೋಡಿ...

1 / 6

2 / 6

3 / 6

4 / 6

5 / 6

6 / 6