AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ಗಣ್ಯರಿಗೆ ಮದುವೆ ಆಮಂತ್ರಣ ನೀಡಿದ ನಟಿ ಅದಿತಿ ಪ್ರಭುದೇವ

ನಟಿ ಅದಿತಿ ಪ್ರಭುದೇವ ನ. 27ರಂದು ಯಶಸ್ವಿ (ಯಶಸ್) ಜೊತೆ ಹಸೆಮಣೆ ಏರುತ್ತಿದ್ದಾರೆ. ಸದ್ಯ ಮದುವೆ ತಯಾರಿಯಲ್ಲಿ ಬ್ಯುಜಿಯಾಗಿರುವ ನಟಿ, ಖುದ್ದು ತಾವೇ ಹೋಗಿ ರಾಜಕೀಯ ಗಣ್ಯರಿಗೆಲ್ಲ ಮದವೆ ಆಮಂತ್ರಣ ನೀಡಿದ್ದಾರೆ.

TV9 Web
| Edited By: |

Updated on:Nov 07, 2022 | 10:33 PM

Share
ಕನ್ನಡದ ಬಹು ಬೇಡಿಕೆಯ ನಟಿಯರಲ್ಲಿ ಒಬ್ಬರಾದ ಅದಿತಿ ಪ್ರಭುದೇವ ಇದೇ ತಿಂಗಳು 27ರಂದು ಯಶಸ್ವಿ (ಯಶಸ್) ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಸದ್ಯ ಮದುವೆ ತಯಾರಿಯಲ್ಲಿ ಬ್ಯುಜಿಯಾಗಿರುವ ನಟಿ, ಖುದ್ದು ತಾವೇ ಹೋಗಿ ರಾಜಕೀಯ ಗಣ್ಯರಿಗೆಲ್ಲ ಮದವೆ ಆಮಂತ್ರಣ ನೀಡಿದ್ದಾರೆ.

1 / 6
ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರಿಗೂ ನಟಿ ಅದಿತಿ ಪ್ರಭುದೇವ ಮದುವೆ ಆಮಂತ್ರಣ ಪತ್ರಿಕೆ ನೀಡಿದ್ದಾರೆ.

2 / 6
ತಮ್ಮ ಮದವೆಗೆ ಆಗಮಿಸುವಂತೆ ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪಗೆ ನಟಿ ಅದಿತಿ ಮತ್ತು ಯಶಸ್ವಿ ಆಮಂತ್ರಣ ಪತ್ರಿಕೆ ನೀಡಿದ್ದಾರೆ.

3 / 6
ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೂ ತಮ್ಮ ಮದುವೆಗೆ ಆಗಮಿಸುವಂತೆ ನಟಿ ಅದಿತಿ ಮತ್ತು ಯಶಸ್ವಿ ಆಮಂತ್ರಣ ಪತ್ರಿಕೆ ನೀಡಿದ್ದಾರೆ.

4 / 6
ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರಿಗೆ ನಟಿ ಅದಿತಿ ಮದುವೆ ಇನ್ವಿಟೇಷನ್​ ನೀಡಿ ಮದುವೆಗೆ ಆಹ್ವಾನಿಸಿದ್ದಾರೆ.

5 / 6
ವಸತಿ ಸಚಿವ ವಿ. ಸೋಮಣ್ಣ ದಂಪತಿಗೆ ಮದುವೆ ಆಹ್ವಾನ ನೀಡಿದ ಅದಿತಿ.

6 / 6

Published On - 10:31 pm, Mon, 7 November 22

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?

ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ

ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್

ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ

ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?

ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ

3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ

SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ

ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್

ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ