ಅರಿಶಿಣ ಶಾಸ್ತ್ರದ ಸುಂದರ ಫೋಟೋಗಳನ್ನು ಹಂಚಿಕೊಂಡ ನಟಿ ಅದಿತಿ ಪ್ರಭುದೇವ
ಯಶಸ್ವಿ (ಯಶಸ್) ಜೊತೆ ಅವರು ಹಸೆಮಣೆ ಏರುತ್ತಿದ್ದಾರೆ. ಇವರ ಮದುವೆ ಭಾನುವಾರ (ನವೆಂಬರ್ 27) ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನಲ್ಲಿ ನಡೆಯಲಿದೆ.
Updated on: Nov 26, 2022 | 1:10 PM
Share

ಕನ್ನಡದ ಬಹುಬೇಡಿಕೆಯ ನಟಿಯರಲ್ಲಿ ಅದಿತಿ ಪ್ರಭುದೇವ ಕೂಡ ಗುರುತಿಸಿಕೊಂಡಿದ್ದಾರೆ. ಹಲವು ಸಿನಿಮಾಗಳಲ್ಲಿ ನಟಿಸಿ ಜನಮನ ಗೆದ್ದಿರುವ ಅವರು ಈಗ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.
1 / 5

ಯಶಸ್ವಿ (ಯಶಸ್) ಜೊತೆ ಅವರು ಹಸೆಮಣೆ ಏರುತ್ತಿದ್ದಾರೆ. ಇವರ ಮದುವೆ ಭಾನುವಾರ (ನವೆಂಬರ್ 27) ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನಲ್ಲಿ ನಡೆಯಲಿದೆ.
2 / 5

ಅದಿತಿ ಪ್ರಭುದೇವ ಅವರ ಅರಿಶಿಣ ಶಾಸ್ತ್ರ ನೆರವೇರಿದೆ. ಈ ಫೋಟೋಗಳನ್ನು ಅದಿತಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
3 / 5

ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ನಟಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ.
4 / 5

ಉದ್ಯಮಿ ಮತ್ತು ಕಾಫಿ ಪ್ಲಾಂಟರ್ ಆಗಿದ್ದಾರೆ ಯಶಸ್ವಿ. ಅದಿತಿ ಪ್ರಭುದೇವ ಅವರ ವಿವಾಹ ಆಮಂತ್ರಣ ಪತ್ರಿಕೆ ಇತ್ತೀಚೆಗೆ ವೈರಲ್ ಆಗಿತ್ತು.
5 / 5

TV9 Web
TV9 Kannada
Read More
Related Photo Gallery
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್‌ಗೆ 15 ಸಾವಿರ ರೂ.ದಂಡ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಚಿತ್ರದುರ್ಗಕ್ಕೆ ಸುದೀಪ್ ಭೇಟಿ: ಚಪ್ಪಲಿ ಧರಿಸದೇ ನಡೆದುಬಂದ ನಟ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್ಐಟಿಯಿಂದ ಹೈವೋಲ್ಟೇಜ್ ಸಭೆ
ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್ಮೆಂಟ್ ಖರೀದಿಗೆ ಮುಗಿಬಿದ್ದ ಜನ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್ ಬಂದ್ ಮಾಡಿ ಆಕ್ರೋಶ



