ಅರಿಶಿಣ ಶಾಸ್ತ್ರದ ಸುಂದರ ಫೋಟೋಗಳನ್ನು ಹಂಚಿಕೊಂಡ ನಟಿ ಅದಿತಿ ಪ್ರಭುದೇವ

| Updated By: ರಾಜೇಶ್ ದುಗ್ಗುಮನೆ

Updated on: Nov 26, 2022 | 1:10 PM

ಯಶಸ್ವಿ (ಯಶಸ್) ಜೊತೆ ಅವರು ಹಸೆಮಣೆ ಏರುತ್ತಿದ್ದಾರೆ. ಇವರ ಮದುವೆ ಭಾನುವಾರ (ನವೆಂಬರ್​ 27) ಬೆಂಗಳೂರಿನ ಪ್ಯಾಲೇಸ್​ ಗ್ರೌಂಡ್​ನಲ್ಲಿ ನಡೆಯಲಿದೆ.

1 / 5
ಕನ್ನಡದ ಬಹುಬೇಡಿಕೆಯ ನಟಿಯರಲ್ಲಿ ಅದಿತಿ ಪ್ರಭುದೇವ ಕೂಡ ಗುರುತಿಸಿಕೊಂಡಿದ್ದಾರೆ. ಹಲವು ಸಿನಿಮಾಗಳಲ್ಲಿ ನಟಿಸಿ ಜನಮನ ಗೆದ್ದಿರುವ ಅವರು ಈಗ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

2 / 5
ಯಶಸ್ವಿ (ಯಶಸ್) ಜೊತೆ ಅವರು ಹಸೆಮಣೆ ಏರುತ್ತಿದ್ದಾರೆ. ಇವರ ಮದುವೆ ಭಾನುವಾರ (ನವೆಂಬರ್​ 27) ಬೆಂಗಳೂರಿನ ಪ್ಯಾಲೇಸ್​ ಗ್ರೌಂಡ್​ನಲ್ಲಿ ನಡೆಯಲಿದೆ.

ಯಶಸ್ವಿ (ಯಶಸ್) ಜೊತೆ ಅವರು ಹಸೆಮಣೆ ಏರುತ್ತಿದ್ದಾರೆ. ಇವರ ಮದುವೆ ಭಾನುವಾರ (ನವೆಂಬರ್​ 27) ಬೆಂಗಳೂರಿನ ಪ್ಯಾಲೇಸ್​ ಗ್ರೌಂಡ್​ನಲ್ಲಿ ನಡೆಯಲಿದೆ.

3 / 5
ಅದಿತಿ ಪ್ರಭುದೇವ ಅವರ ಅರಿಶಿಣ ಶಾಸ್ತ್ರ ನೆರವೇರಿದೆ. ಈ ಫೋಟೋಗಳನ್ನು ಅದಿತಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

4 / 5
ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ನಟಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ.

5 / 5
ಉದ್ಯಮಿ ಮತ್ತು ಕಾಫಿ ಪ್ಲಾಂಟರ್​ ಆಗಿದ್ದಾರೆ ಯಶಸ್ವಿ. ಅದಿತಿ ಪ್ರಭುದೇವ ಅವರ ವಿವಾಹ ಆಮಂತ್ರಣ ಪತ್ರಿಕೆ ಇತ್ತೀಚೆಗೆ ವೈರಲ್ ಆಗಿತ್ತು.