Updated on: Mar 17, 2023 | 11:40 PM
ನಟಿ ಐಂದ್ರಿತಾ ರೇ ಇನ್ಸ್ಟಾಗ್ರಾಂನಲ್ಲಿ ತಮ್ಮ ಕ್ಯೂಟ್ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಶ್ವಾನ ಪ್ರಿಯೆ ಐಂದ್ರಿತಾ ರೇ ಸಾಮಾಜಿಕ ಜಾಲತಾಣದಲ್ಲಿ ಬಹಳ ಸಕ್ರಿಯ, ನಿಯಮಿತವಾಗಿ ಫೋಟೊ ಹಂಚಿಕೊಳ್ಳುತ್ತಿರುತ್ತಾರೆ.
ಕನ್ನಡ ಸಿನಿಮಾಗಳು ಸೇರಿದಂತೆ ಹಿಂದಿ ಸಿನಿಮಾಗಳಲ್ಲಿಯೂ ಐಂದ್ರಿತಾ ರೇ ನಟಿಸುತ್ತಿದ್ದಾರೆ.
ಪತಿ ದಿಗಂತ್ ಜೊತೆಗೆ ನಟಿಸಿದ್ದ ತಿಮ್ಮಯ್ಯ ಆಂಡ್ ತಿಮ್ಮಯ್ಯ ಐಂದ್ರಿತಾ ನಟಿಸಿರುವ ಕೊನೆಯ ಕನ್ನಡ ಸಿನಿಮಾ.
ಐಂದ್ರಿತಾ ರೇ ಇನ್ಸ್ಟಾಗ್ರಾಂನಲ್ಲಿ ದೊಡ್ಡ ಸಂಖ್ಯೆಯ ಫಾಲೋವರ್ಗಳನ್ನು ಹೊಂದಿದ್ದಾರೆ. 7.73 ಲಕ್ಷಕ್ಕೂ ಹೆಚ್ಚು ಹಿಂಬಾಲಕರು ಅವರಿಗಿದ್ದಾರೆ.