Alia Bhatt: ಬೇಬಿ ಬಂಪ್ ತೋರಿಸಿದ ಆಲಿಯಾ ಭಟ್; ನಟಿಗೆ ಎಷ್ಟು ತಿಂಗಳು?
ಆಲಿಯಾ ಭಟ್ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ಅವರ ಬೇಬಿ ಬಂಪ್ ಹೈಲೈಟ್ ಆಗಿದೆ. ಈ ಫೋಟೋದ ಕಮೆಂಟ್ ಬಾಕ್ಸ್ನಲ್ಲಿ ಎಲ್ಲರೂ ಹಾರ್ಟ್ ಎಮೋಜಿಯನ್ನು ಪೋಸ್ಟ್ ಮಾಡುತ್ತಿದ್ದಾರೆ.
Updated on: Sep 09, 2022 | 6:55 PM
Share

ನಟಿ ಆಲಿಯಾ ಭಟ್ ಅವರು ‘ಬ್ರಹ್ಮಾಸ್ತ್ರ’ ಸಿನಿಮಾದ ರಿಲೀಸ್ ಖುಷಿಯಲ್ಲಿ ಇದ್ದಾರೆ. ಒಂದು ವರ್ಗದ ಜನರು ಸಿನಿಮಾ ಅನ್ನು ಟೀಕೆ ಮಾಡುತ್ತಿದ್ದಾರೆ. ಆದರೆ, ಆಲಿಯಾ ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ.
1 / 6

ಆಲಿಯಾ ಭಟ್ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ಅವರ ಬೇಬಿ ಬಂಪ್ ಹೈಲೈಟ್ ಆಗಿದೆ. ಈ ಫೋಟೋದ ಕಮೆಂಟ್ ಬಾಕ್ಸ್ನಲ್ಲಿ ಎಲ್ಲರೂ ಹಾರ್ಟ್ ಎಮೋಜಿಯನ್ನು ಪೋಸ್ಟ್ ಮಾಡುತ್ತಿದ್ದಾರೆ.
2 / 6

ಏಪ್ರಿಲ್ 14ರಂದು ಆಲಿಯಾ ಭಟ್ ಮದುವೆ ಆದರು. ಮದುವೆ ಆದ ಎರಡೂವರೆ ತಿಂಗಳಿಗೆ ತಾವು ಗರ್ಭಿಣಿ ಎಂದು ಘೋಷಿಸಿದರು.
3 / 6

ಈಗ ಆಲಿಯಾ ಭಟ್ಗೆ ಐದು ತಿಂಗಳು ತುಂಬುತ್ತಾ ಬಂದಿದೆ ಎನ್ನಲಾಗಿದೆ. ಇನ್ನು ನಾಲ್ಕು ತಿಂಗಳ ಒಳಗೆ ಕಪೂರ್ ಕುಟುಂಬಕ್ಕೆ ಹೊಸ ಸದಸ್ಯನ ಆಗಮನ ಆಗಲಿದೆ.
4 / 6

ಆಲಿಯಾ ಭಟ್
5 / 6

ಆಲಿಯಾ ಭಟ್
6 / 6

TV9 Web
TV9 Kannada
Read More
Related Photo Gallery
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಎಷ್ಟು ಸುಂದರ ನಟಿ ವಾಮಿಕಾ ಗಬ್ಬಿ: ವಿಡಿಯೋ ನೋಡಿ
ಬೈಂದೂರು ಡಬಲ್ ಬಾಡಿ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್
ಬಂದೂಕು ಬಳಸುವುದರಲ್ಲಿ ಎತ್ತಿದ ಕೈ ನಟಿ ಸಪ್ತಮಿ ಗೌಡ: ವಿಡಿಯೋ ನೋಡಿ
ಸಿಎಂ ಆದ ಬಳಿಕ ಮೊದಲ ಬಾರಿಗೆ ಚಾಮರಾಜನಗರಕ್ಕೆ ಬಂದ ಸಿಎಂ ಡಿಕೆಶಿ!
ಹನೂರು ಕೌದಳ್ಳಿ ಬಳಿ ರಕ್ಕಸ ಮಳೆಗೆ ಭಾಗಶಃ ಕೊಚ್ಚಿಹೋದ ಸೇತುವೆ!
ಮುಂಜಾನೆಯ ಮಳೆಯ ಆರ್ಭಟಕ್ಕೆ ಕೆ.ಆರ್ ಮಾರ್ಕೆಟ್ ಅಸ್ತವ್ಯಸ್ತ!



